ಪಹಣಿಯಲ್ಲಿ ವಕ್ಫ್ ಹೆಸರು: ನ.5ರಂದು ತಹಶೀಲ್ದಾರ್ ಬಳಿ ಹಾಜರಾಗಲು ರೈತರಿಗೆ ಸೂಚನೆ
ಧಾರವಾಡ ತಾಲ್ಲೂಕಿನ ಉಪ್ಪಿನಬೆಟಗೇರಿಯ ಕೆಲವು ರೈತರ ಪಹಣಿಯಲ್ಲಿ ‘ಜಮೀನು ವಕ್ಫ್ ಆಸ್ತಿ ಒಳಪಟ್ಟಿರುತ್ತದೆ’ ಎಂದು ನಮೂದಾಗಿರುವ ಕುರಿತು ಚರ್ಚಿಸಲು ನವೆಂಬರ್ 5ರಂದು ತಹಶೀಲ್ದಾರ್ ಕಚೇರಿಗೆ ಹಾಜರಾಗುವಂತೆ ರೈತರಿಗೆ ಮೌಖಿಕವಾಗಿ ತಿಳಿಸಲಾಗಿದೆ.Last Updated 29 ಅಕ್ಟೋಬರ್ 2024, 15:45 IST