ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

Tahsildar suspended

ADVERTISEMENT

ಭ್ರಷ್ಟಾಚಾರ ಆರೋಪ: ದೇವನಹಳ್ಳಿ ತಹಶೀಲ್ದಾರ್ ಶಿವರಾಜ್‌ ಅಮಾನತು

ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದ ದೇವನಹಳ್ಳಿ ತಹಶೀಲ್ದಾರ್ ಶಿವರಾಜ್‌ ಅವರನ್ನು ಸೋಮವಾರ ಅಮಾನತು ಮಾಡಲಾಗಿದೆ.
Last Updated 11 ಸೆಪ್ಟೆಂಬರ್ 2023, 23:30 IST
ಭ್ರಷ್ಟಾಚಾರ ಆರೋಪ: ದೇವನಹಳ್ಳಿ ತಹಶೀಲ್ದಾರ್ ಶಿವರಾಜ್‌ ಅಮಾನತು

ಹರಪನಹಳ್ಳಿ: ಉಪ ತಹಶೀಲ್ದಾರ್ ಎಸ್.ಚಂದ್ರಶೇಖರ್ ಸೇವೆಯಿಂದ ಅಮಾನತು

ಛಾಪಾ ಕಾಗದದ ಮೇಲೆ‌ ಮುದ್ರಿತ ವಂಶ ವೃಕ್ಷ, ವಿವಿಧ ಸರ್ವೆ ನಂಬರ್‌ಗಳ ಹಕ್ಕು ಬದಲಾವಣೆ ಮಾಡಿದ ಆರೋಪ ಎದುರಿಸುತ್ತಿದ್ದ ಕಂದಾಯ ಇಲಾಖೆ ಚಿಗಟೇರಿ ಹೋಬಳಿ ಉಪ ತಹಶೀಲ್ದಾರ್ ಎಸ್.ಚಂದ್ರಶೇಖರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಕಲಬುರಗಿ ವಿಭಾಗೀಯ ಪ್ರಾದೇಶಿಕ ಆಯುಕ್ತರು ಆದೇಶಿಸಿದ್ದಾರೆ.
Last Updated 6 ಫೆಬ್ರುವರಿ 2022, 8:30 IST
ಹರಪನಹಳ್ಳಿ: ಉಪ ತಹಶೀಲ್ದಾರ್ ಎಸ್.ಚಂದ್ರಶೇಖರ್ ಸೇವೆಯಿಂದ ಅಮಾನತು

ಮಹಿಳಾ ಸಿಬ್ಬಂದಿ ಜೊತೆ ಅಸಭ್ಯ ವರ್ತನೆ: ತಹಶೀಲ್ದಾರ್ ಅಮಾನತು

ಮಹಿಳಾ ಸಿಬ್ಬಂದಿ ಜತೆ ಅಸಭ್ಯವಾಗಿ ವರ್ತಿಸಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಕುಷ್ಟಗಿ ತಹಶೀಲ್ದಾರ್‌ ಆಗಿದ್ದ ಕೆ.ಎಂ. ಗುರುಬಸವರಾಜ ಅವರನ್ನು ಸರ್ಕಾರ ಅಮಾನತು ಮಾಡಿ ಆದೇಶ ಹೊರಡಿಸಿದೆ.
Last Updated 28 ನವೆಂಬರ್ 2020, 17:53 IST
fallback

ಸರ್ಕಾರಿ ಜಮೀನು ಪರಭಾರೆ: ತಹಶೀಲ್ದಾರ್‌, ಮತ್ತಿಬ್ಬರು ಸಸ್ಪೆಂಡ್‌

ಕ್ರಿಮಿನಲ್‌ ಪ್ರಕರಣ ದಾಖಲಿಸಲು ಸೂಚನೆ
Last Updated 12 ಡಿಸೆಂಬರ್ 2019, 2:16 IST
fallback
ADVERTISEMENT
ADVERTISEMENT
ADVERTISEMENT
ADVERTISEMENT