Video- ತೀರ್ಥೋದ್ಭವಕ್ಕೆ ಕ್ಷಣಗಣನೆ: ಭಕ್ತಿಭಾವದ ಸಮ್ಮೇಳನಕ್ಕೆ ಸಜ್ಜಾದ ತಲಕಾವೇರಿ
‘ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋಧ್ಬವ’ ಎಂದೇ ಕರೆಯಲಾಗುವ ಈ ಧಾರ್ಮಿಕ ವಿದ್ಯಮಾನವು ಸೋಮವಾರ ಸಂಜೆ 7.21ಕ್ಕೆ ಮೇಷ ಲಗ್ನದಲ್ಲಿ ನಡೆಯಲಿದೆ. ಜಿಲ್ಲಾಡಳಿತ ಈಗಾಗಲೇ ತನ್ನ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ.Last Updated 17 ಅಕ್ಟೋಬರ್ 2022, 9:02 IST