ವಿಶೇಷ ಚೇತನ ಮಕ್ಕಳಲ್ಲಿಯೂ ಅಸಾಧಾರಣ ಪ್ರತಿಭೆಯಿರುತ್ತದೆ: ಶಾಸಕ ಕೆ. ಎಂ ಉದಯ್
Inclusive Education Support: ವಿಶೇಷ ಚೇತನ ಮಕ್ಕಳಲ್ಲೂ ಅಸಾಧಾರಣ ಪ್ರತಿಭೆ ಇರುತ್ತದೆ. ಅದನ್ನು ಗುರುತಿಸಿ ತರಬೇತಿ ನೀಡಿ ಸೂಕ್ತ ವೇದಿಕೆ ಕಲ್ಪಿಸಿಕೊಟ್ಟರೆ ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುತ್ತಾರೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.Last Updated 4 ಆಗಸ್ಟ್ 2025, 4:09 IST