ಗುರುವಾರ, 3 ಜುಲೈ 2025
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಕಲೆ-ಸಾಹಿತ್ಯ
ನುಡಿಚಿತ್ರ
ಕಥೆ
ಕವಿತೆ
ಪುಸ್ತಕ ವಿಮರ್ಶೆ
ವಿಡಂಬನೆ
ಸಂಗೀತ
ನೃತ್ಯ
ಕಲೆ
ದಧಿಗಿಣತೊ
ಸಾಹಿತ್ಯ ಸಮ್ಮೇಳನ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಅಕ್ಷಯ ತೃತೀಯ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
Taliban attacks
ADVERTISEMENT
ವೈಮಾನಿಕ ದಾಳಿಗೆ ಪ್ರತೀಕಾರ: ಪಾಕ್‌ನ ಹಲವು ಸ್ಥಳಗಳನ್ನು ಗುರಿಯಾಗಿಸಲಾಗಿದೆ;ಅಫ್ಗನ್
ಪಾಕಿಸ್ತಾನದ ವೈಮಾನಿಕ ದಾಳಿಗೆ ಪ್ರತೀಕಾರವಾಗಿ ಅಫ್ಗಾನಿಸ್ತಾನದ ತಾಲಿಬಾನ್ ಪಡೆಗಳು ನೆರೆಯ ಪಾಕ್‌ನ ಹಲವು ಸ್ಥಳಗಳನ್ನು ಗುರಿಯಾಗಿಸಿ ದಾಳಿ ನಡೆಸಿವೆ ಎಂದು ಅಫ್ಘಾನಿಸ್ತಾನದ ರಕ್ಷಣಾ ಸಚಿವಾಲಯ ಇಂದು (ಶನಿವಾರ) ತಿಳಿಸಿದೆ.
Last Updated 28 ಡಿಸೆಂಬರ್ 2024, 9:55 IST
ತಾಲಿಬಾನ್ ಆಡಳಿತದಿಂದ ಗಡಿಪ್ರದೇಶ ಅತಿಕ್ರಮಣ: ಪಾಕಿಸ್ತಾನ ಆರೋಪ
ಇಸ್ಲಾಮಾಬಾದ್: ‘ಪಾಕಿಸ್ತಾನದ ಗಡಿ ಪ್ರದೇಶವನ್ನು ತಾಲಿಬಾನ್ ಆಡಳಿತವು ಆಕ್ರಮಿಸುತ್ತಿದ್ದು, ಕಾನೂನು ಬಾಹಿರವಾಗಿ ಕೆಲ ಕಟ್ಟಡಗಳನ್ನು ನಿರ್ಮಿಸುತ್ತಿದೆ. ಜತೆಗೆ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದೆ’ ಎಂದು ಪಾಕಿಸ್ತಾನ ಆರೋಪಿಸಿದೆ.
Last Updated 11 ಸೆಪ್ಟೆಂಬರ್ 2023, 9:56 IST
ಮಹಿಳೆಯರು ಸಚಿವೆಯರಾಗಬಾರದು, ಅವರು ಮಕ್ಕಳಿಗೆ ಜನ್ಮ ನೀಡಬೇಕು: ತಾಲಿಬಾನ್
ಮಹಿಳೆಯರಿಗೆ ತಾಲಿಬಾನ್ ಮತ್ತೊಂದು ನಿರ್ಬಂಧ ವಿಧಿಸಿದೆ.
Last Updated 10 ಸೆಪ್ಟೆಂಬರ್ 2021, 9:01 IST
ಆಳ-ಅಗಲ: ತೆರವಿಗೆ ನೆರವಾದ ದುಶಾಂಬೆ ವಾಯುನೆಲೆ
ಅಫ್ಗಾನಿಸ್ತಾನದಲ್ಲಿ ಸಿಲುಕಿರುವ ಭಾರತೀಯರು ಮತ್ತು ಮಿತ್ರರಾಷ್ಟ್ರಗಳ ಪ್ರಜೆಗಳನ್ನು ಸುರಕ್ಷಿತವಾಗಿ ತೆರವು ಮಾಡುವ ಹೊಣೆಯನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೊತ್ತಿದೆ. ವಾಯುಪಡೆ ಮತ್ತು ಏರ್ ಇಂಡಿಯಾದ ಸಹಯೋಗದಲ್ಲಿ ಈ ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಪ್ರತಿ ಬ್ಯಾಚ್‌ನಲ್ಲಿಯೂ ಕೆಲವೇ ಮಂದಿಯನ್ನಷ್ಟೇ ಕರೆತರಲು ಸಾಧ್ಯವಾಗುತ್ತಿದೆ.
Last Updated 26 ಆಗಸ್ಟ್ 2021, 22:30 IST
ಚೌಕಟ್ಟಿನೊಳಗಿರುವ ಹಿಂಸೆಯ ಬೀಜ
ಮೂಲಭೂತವಾದದ ಅಂತಿಮ ಫಲಿತ ಹೀಗಲ್ಲದೇ ಇನ್ನು ಹೇಗೆ ಇರಲು ಸಾಧ್ಯ?
Last Updated 26 ಆಗಸ್ಟ್ 2021, 22:15 IST
ಗಡುವು ವಿಸ್ತರಿಸಲ್ಲ: ಗುಡುಗಿದ ತಾಲಿಬಾನ್
ಎಲ್ಲ ವಿದೇಶಿಯರು ಇದೇ 31ರೊಳಗೆ ದೇಶ ತೊರೆಯಬೇಕು. ದೇಶ ಬಿಟ್ಟು ಹೋಗಲು ನೀಡಲಾದ 31ರ ಗಡುವನ್ನು ವಿಸ್ತರಿಸುವ ಪ್ರಶ್ನೆಯೇ ಇಲ್ಲ ಎಂದು ಅಫ್ಗಾನಿಸ್ತಾನವನ್ನು ವಶಕ್ಕೆ ಪಡೆದಿರುವ ತಾಲಿಬಾನ್ ಮಂಗಳವಾರ ಮತ್ತೆ ಗುಡುಗಿದೆ. ಜಿ–7 ದೇಶಗಳ ಮುಖಂಡರು ಸಭೆ ಸೇರಿ ಗಡುವು ವಿಸ್ತರಿಸಲು ಕೋರುವ ಚಿಂತನೆ ನಡೆಸಿದ್ದಾರೆ. ಆದರೆ, ಈ ಮನವಿಗೆ ಮನ್ನಣೆ ಸಿಗುವ ಸಾಧ್ಯತೆ ಇಲ್ಲ.
Last Updated 24 ಆಗಸ್ಟ್ 2021, 22:30 IST
ಚುರುಮುರಿ: ತಲೆಬ್ಯಾನೆ
‘ತಾಲಿಬಾನ್ ಅನ್ನದು ಮಂಡ್ಯೇದ ಕನ್ನಡ ಪದ ಅಂತ ಯಾರಿಗೂ ಗೊತ್ತಿಲ್ಲ ಕನ್ರೋ! ಇಲ್ಲಿಂದ ಅದು ಅಫ್ಗಾನಿಸ್ತಾನದ ಗಂಟ ಕಡದು ಹೋಗಿ ಈಗ ತಲೆಬ್ಯಾನೆ ಸುರುವಾಗ್ಯದೆ’ ಅಂದ್ರು ತುರೇಮಣೆ. ನನಗೆ ಆಶ್ಚರ್ಯ ಆಯ್ತು.
Last Updated 23 ಆಗಸ್ಟ್ 2021, 21:15 IST
ADVERTISEMENT
ಅಫ್ಗನ್ ತೊರೆವ ಧಾವಂತ: 7 ಬಲಿ
ಕಾಬೂಲ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಉಂಟಾದ ನೂಕುನುಗ್ಗಲಿನಲ್ಲಿ 7 ಜನರು ಮೃತಪಟ್ಟಿದ್ದಾರೆ ಎಂದು ಬ್ರಿಟನ್ ರಕ್ಷಣಾ ಸಚಿವಾಲಯ ಹೇಳಿದೆ. ಅದರ ಬೆನ್ನಲ್ಲೇ, ವಿಮಾನ ನಿಲ್ದಾಣದ ಹೊರಗೆ ಜನರನ್ನು ನಿಯಂತ್ರಿಸಲು ತಾಲಿಬಾನ್ ಗುಂಡು ಹಾರಾಟ ನಡೆಸಿದೆ.
Last Updated 22 ಆಗಸ್ಟ್ 2021, 21:30 IST
ಅಫ್ಗಾನಿಸ್ತಾನ | ಉಗ್ರರಿಂದ 6 ಪೊಲೀಸರ ಹತ್ಯೆ
ಅಫ್ಗಾನಿಸ್ತಾನದ ನಂಗಾರ್ಹರ್ ಪ್ರಾಂತ್ಯದಲ್ಲಿ ಕಾನೂನು ಜಾರಿ ಅಧಿಕಾರಿಗಳನ್ನು ಗುರಿಯಾಗಿರಿಸಿ ಉಗ್ರರು ನಡೆಸಿದ ದಾಳಿಯಿಂದಾಗಿ ಆರು ಮಂದಿ ಮೃತಪಟ್ಟಿದ್ದು, ಮತ್ತೆ ಆರು ಜನರು ಗಾಯಗೊಂಡಿದ್ದಾರೆ ಎಂದು ಮಂಗಳವಾರ ವರದಿಯಾಗಿದೆ.
Last Updated 11 ಆಗಸ್ಟ್ 2020, 15:52 IST
ಅಫ್ಗಾನಿಸ್ತಾನ: ಪೊಲೀಸ್ ನೆಲೆ ಮೇಲೆ ತಾಲಿಬಾನ್ ದಾಳಿ, 11 ಸಾವು
ಉತ್ತರ ಅಫ್ಗಾನಿಸ್ತಾನದಲ್ಲಿನ ಪೊಲೀಸ್ ನೆಲೆಯ ಮೇಲೆ ದಾಳಿ ನಡೆಸಿರುವ ತಾಲಿಬಾನ್ ಉಗ್ರರು, 11 ಜನ ಪೊಲೀಸರನ್ನು ಕೊಂದಿದ್ದಾರೆ ಎಂದು ಮಂಗಳವಾರ ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ.
Last Updated 28 ಜನವರಿ 2020, 19:45 IST
ADVERTISEMENT
<
1
2
>
ADVERTISEMENT
ADVERTISEMENT