ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Talwar

ADVERTISEMENT

ಯಾದಗಿರಿ | ತಲವಾರ್‌, ಮಚ್ಚಿನಿಂದ ಮಾರಣಾಂತಿಕ ಹಲ್ಲೆ: ಜಿಪಂ ಸದಸ್ಯನ ಕೊಲೆಗೆ ಯತ್ನ

ಯಾದಗಿರಿಜಿಲ್ಲಾ ಪಂಚಾಯಿತಿ ವಿರೋಧ ಪಕ್ಷದ ನಾಯಕ ಮರಿಲಿಂಗಪ್ಪ ತಿಮ್ಮಣ್ಣ ಕರ್ನಾಳ ಅವರ ಮೇಲೆ ಮಾರಾಕಾಸ್ತ್ರಗಳಿಂದ ದಾಳಿ ಮಾಡಿ ಕೊಲೆಗೆ ಯತ್ನಿಸಿರುವ ಘಟನೆ ಬುಧವಾರ ಬೆಳಿಗ್ಗೆ ಜಿಲ್ಲಾಧಿಕಾರಿ ಕಚೇರಿ ಸಮೀಪ ನಡೆದಿದೆ.
Last Updated 24 ಜೂನ್ 2020, 7:06 IST
ಯಾದಗಿರಿ | ತಲವಾರ್‌, ಮಚ್ಚಿನಿಂದ ಮಾರಣಾಂತಿಕ ಹಲ್ಲೆ: ಜಿಪಂ ಸದಸ್ಯನ ಕೊಲೆಗೆ ಯತ್ನ

ತಲ್ವಾರ್‌ನಲ್ಲಿ ಕೇಕ್ ಕತ್ತರಿಸಿದ ಪ್ರಕರಣ: ನನ್ನಿಂದ ತಪ್ಪಾಗಿದೆ ಎಂದ ವಿಜಯ್‌ 

ಜನ್ಮದಿನ ಆಚರಣೆ ವೇಳೆ ಕತ್ತಿಯಲ್ಲಿ (ತಲ್ವಾರ್) ಕೇಕ್ ಕತ್ತರಿಸಿ ವಿವಾದಕ್ಕೆ ಕಾರಣರಾಗಿದ್ದ ನಟ ದುನಿಯಾ ವಿಜಯ್ ಮಂಗಳವಾರ ಗಿರಿನಗರ ಠಾಣೆಯಲ್ಲಿ ವಿಚಾರಣೆಗೆ ಹಾಜರಾದರು.
Last Updated 21 ಜನವರಿ 2020, 9:41 IST
ತಲ್ವಾರ್‌ನಲ್ಲಿ ಕೇಕ್ ಕತ್ತರಿಸಿದ ಪ್ರಕರಣ: ನನ್ನಿಂದ ತಪ್ಪಾಗಿದೆ ಎಂದ ವಿಜಯ್‌ 

ತಲ್ವಾರ್‌ನಿಂದ ಕೇಕ್ ಕಟ್‌: ಬಿಜೆಪಿ ಮುಖಂಡನ ಬಂಧನ

ತಲ್ವಾರ್‌ನಿಂದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಬಿಜೆಪಿ ಯುವ ಮೋರ್ಚಾ ನಗರ ಘಟಕದ ಅಧ್ಯಕ್ಷ ನಿಖಿಲ್ ರವಿ ಮುರಕುಟೆ ಅವರನ್ನು ಮಾಳಮಾರುತಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
Last Updated 5 ಫೆಬ್ರುವರಿ 2019, 13:52 IST
ತಲ್ವಾರ್‌ನಿಂದ ಕೇಕ್ ಕಟ್‌: ಬಿಜೆಪಿ ಮುಖಂಡನ ಬಂಧನ
ADVERTISEMENT
ADVERTISEMENT
ADVERTISEMENT
ADVERTISEMENT