Politics: ತಮಿಳುನಾಡಿನಲ್ಲಿ ಅಧಿಕಾರ ಹಂಚಿಕೆಗೆ ಕಾಂಗ್ರೆಸ್ ಪಟ್ಟು; ಡಿಎಂಕೆ ನಕಾರ
DMK Alliance: ದಿಂಡಿಗಲ್‌ನಲ್ಲಿ ಕಾಂಗ್ರೆಸ್ ಅಧಿಕಾರ ಹಂಚಿಕೆಗೆ ಒತ್ತಾಯಿಸಿರುವುದನ್ನು ಡಿಎಂಕೆ ತಿರಸ್ಕರಿಸಿದೆ. ತಮಿಳುನಾಡಿನಲ್ಲಿ ಮೈತ್ರಿ ಸರ್ಕಾರಕ್ಕೆ ಅವಕಾಶವಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.Last Updated 11 ಜನವರಿ 2026, 12:54 IST