ಶನಿವಾರ, 18 ಅಕ್ಟೋಬರ್ 2025
×
ADVERTISEMENT

tamil nadu election

ADVERTISEMENT

ತಮಿಳುನಾಡಿನಲ್ಲಿ ಕುಟುಂಬ ಪ್ರಾಬಲ್ಯ ಕೊನೆಗೊಳಿಸುವುದೇ TVK ಗುರಿ: ನಟ ವಿಜಯ್ ಘೋಷಣೆ

Actor Vijay TVK: ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ, ನಟ ವಿಜಯ್‌ ಅವರು ಡಿಎಂಕೆ ಅಧ್ಯಕ್ಷ ಮತ್ತು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಅವರ ವಿರುದ್ಧ ಶನಿವಾರ ವಾಗ್ದಾಳಿ ನಡೆಸಿದರು. ತಮಿಳುನಾಡಿನಲ್ಲಿ ‘ಕುಟುಂಬ ಪ್ರಾಬಲ್ಯ’ವನ್ನು ತೊಡೆದುಹಾಕುವುದೇ ಟಿವಿಕೆ ಗುರಿ ಎಂದು ಹೇಳಿದರು.
Last Updated 20 ಸೆಪ್ಟೆಂಬರ್ 2025, 14:42 IST
ತಮಿಳುನಾಡಿನಲ್ಲಿ ಕುಟುಂಬ ಪ್ರಾಬಲ್ಯ ಕೊನೆಗೊಳಿಸುವುದೇ TVK ಗುರಿ: ನಟ ವಿಜಯ್ ಘೋಷಣೆ

Tamil Nadu polls: ನಟ ದಳಪತಿ ವಿಜಯ್‌ ‘ಟಿವಿಕೆ’ ಮುಖ್ಯಮಂತ್ರಿ ಅಭ್ಯರ್ಥಿ

Tamil Nadu polls: 2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಸಂಸ್ಥಾಪಕ ದಳಪತಿ ವಿಜಯ್ ಅವರೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಶುಕ್ರವಾರ ಅಧಿಕೃತವಾಗಿ ಘೋಷಿಸಲಾಗಿದೆ.
Last Updated 4 ಜುಲೈ 2025, 10:24 IST
Tamil Nadu polls: ನಟ ದಳಪತಿ ವಿಜಯ್‌ ‘ಟಿವಿಕೆ’ ಮುಖ್ಯಮಂತ್ರಿ ಅಭ್ಯರ್ಥಿ

ದಳಪತಿ ವಿಜಯ್ ನೇತೃತ್ವದ TVK ಪಕ್ಷದ ಸಿದ್ಧಾಂತದ ಬಗ್ಗೆ DMK, AIADMK ಹೇಳಿದ್ದೇನು?

ನಟ ವಿಜಯ್‌ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷವು ನಮ್ಮ ಪಕ್ಷದ ಸಿದ್ಧಾಂತವನ್ನು ನಕಲು ಮಾಡಿದೆ ಎಂದು ಡಿಎಂಕೆ ತಿಳಿಸಿದ್ದು, ಟಿವಿಕೆಯ ತತ್ವಗಳು ವಿವಿಧ ಪಕ್ಷಗಳ ನಿಲುವುಗಳ ಬೆರಕೆಯಾಗಿವೆ ಎಂದು ಎಐಡಿಎಂಕೆ ಹೇಳಿದೆ.
Last Updated 28 ಅಕ್ಟೋಬರ್ 2024, 10:59 IST
ದಳಪತಿ ವಿಜಯ್ ನೇತೃತ್ವದ TVK ಪಕ್ಷದ ಸಿದ್ಧಾಂತದ ಬಗ್ಗೆ DMK, AIADMK ಹೇಳಿದ್ದೇನು?

ತಮಿಳುನಾಡು | ದಳಪತಿ ವಿಜಯ್ ಮೊದಲ ರಾಜಕೀಯ ಸಮಾವೇಶ; 5 ಲಕ್ಷಕ್ಕೂ ಅಧಿಕ ಮಂದಿ ಭಾಗಿ

ತಮಿಳುನಾಡಿನ 2026ರ ವಿಧಾನಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ತಮಿಳಿನ ಖ್ಯಾತ ನಟ, ರಾಜಕಾರಣಿ ದಳಪತಿ ವಿಜಯ್‌ ಅವರು ತನ್ನ ‘ತಮಿಳಗ ವೆಟ್ರಿ ಕಳಗಂ’ (ಟಿವಿಕೆ) ಪಕ್ಷದ ಮೊದಲ ರಾಜ್ಯಮಟ್ಟದ ಸಮಾವೇಶವನ್ನು ಇಂದು (ಭಾನುವಾರ) ವಿಕ್ರವಾಂಡಿಯಲ್ಲಿ ಆಯೋಜಿಸಿದ್ದಾರೆ.
Last Updated 27 ಅಕ್ಟೋಬರ್ 2024, 13:13 IST
ತಮಿಳುನಾಡು | ದಳಪತಿ ವಿಜಯ್ ಮೊದಲ ರಾಜಕೀಯ ಸಮಾವೇಶ; 5 ಲಕ್ಷಕ್ಕೂ ಅಧಿಕ ಮಂದಿ ಭಾಗಿ

10 ಡಿಎಂಕೆ ಶಾಸಕರು ಎಐಎಡಿಎಂಕೆ ಸಂಪರ್ಕದಲ್ಲಿದ್ದಾರೆ: ಪಳನಿಸ್ವಾಮಿ

ತಮಿಳುನಾಡು ಆಡಳಿತ ಪಕ್ಷ ಡಿಎಂಕೆಯ 10 ಶಾಸಕರು ಎಐಎಡಿಎಂಕೆ ಪಕ್ಷದ ಸಂಪರ್ಕದಲ್ಲಿರುವುದಾಗಿ ವಿಧಾನಸಭೆ ಪ್ರತಿಪಕ್ಷ ನಾಯಕ ಎಡಪ್ಪಾಡಿ ಕೆ ಪಳನಿಸ್ವಾಮಿ ತಿಳಿಸಿದ್ದಾರೆ.
Last Updated 8 ಸೆಪ್ಟೆಂಬರ್ 2022, 5:10 IST
10 ಡಿಎಂಕೆ ಶಾಸಕರು ಎಐಎಡಿಎಂಕೆ ಸಂಪರ್ಕದಲ್ಲಿದ್ದಾರೆ: ಪಳನಿಸ್ವಾಮಿ

ಸ್ಟಾಲಿನ್ ಅಧಿಕಾರ ಸ್ವೀಕಾರ: ₹2,000 ಕೋವಿಡ್‌ ಪ್ಯಾಕೇಜ್‌

ಸಂಪುಟ ಅಸ್ತಿತ್ವಕ್ಕೆ: ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ
Last Updated 7 ಮೇ 2021, 19:55 IST
ಸ್ಟಾಲಿನ್ ಅಧಿಕಾರ ಸ್ವೀಕಾರ: ₹2,000 ಕೋವಿಡ್‌ ಪ್ಯಾಕೇಜ್‌

ತಮಿಳುನಾಡು ವಿಧಾನಸಭೆ: ಸ್ಟಾಲಿನ್‌ಗೆ ವರದಿ ಒಪ್ಪಿಸಬೇಕು ಗಾಂಧಿ, ನೆಹರು!

ತಮಿಳುನಾಡಿನ 16ನೇ ವಿಧಾನಸಭೆಯಲ್ಲೂ ಇಬ್ಬರು ಗಾಂಧಿ, ಒಬ್ಬ ನೆಹರು ಇದ್ದಾರೆ. ಈ ಪೈಕಿ ಒಬ್ಬ ಗಾಂಧಿ ಹಾಗೂ ನೆಹರು ಸಚಿವರೂ ಆಗಿದ್ದಾರೆ. ಇವರಿಗೆ ಸ್ಟಾಲಿನ್ ಮುಖ್ಯಮಂತ್ರಿಯಾಗಿದ್ದಾರೆ. ತಮಿಳುನಾಡು ಸಂಪುಟದಲ್ಲಿ ಕೈಮಗ್ಗ–ಜವಳಿ ಸಚಿವರಾಗಿ ಆರ್.ಗಾಂಧಿ ಮತ್ತು ಪುರಸಭೆ ಆಡಳಿತ ಸಚಿವರಾಗಿ ಕೆ.ಎನ್.ನೆಹರು ಮುಖ್ಯಮಂತ್ರಿ ಸ್ಟಾಲಿನ್‌ಗೆ ವರದಿ ಒಪ್ಪಿಸಬೇಕಿದೆ!
Last Updated 7 ಮೇ 2021, 13:39 IST
ತಮಿಳುನಾಡು ವಿಧಾನಸಭೆ: ಸ್ಟಾಲಿನ್‌ಗೆ ವರದಿ ಒಪ್ಪಿಸಬೇಕು ಗಾಂಧಿ, ನೆಹರು!
ADVERTISEMENT

ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಎಂ.ಕೆ. ಸ್ಟಾಲಿನ್ ಪ್ರಮಾಣ ವಚನ ಸ್ವೀಕಾರ

ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷದ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಶುಕ್ರವಾರ ಬೆಳಗ್ಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ.
Last Updated 7 ಮೇ 2021, 4:54 IST
ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಎಂ.ಕೆ. ಸ್ಟಾಲಿನ್ ಪ್ರಮಾಣ ವಚನ ಸ್ವೀಕಾರ

ತಮಿಳುನಾಡಿನ ನೂತನ ಮುಖ್ಯಮಂತ್ರಿ: ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಪ್ರಮಾಣವಚನ

ಇದೇ ಮೊದಲ ಬಾರಿಗೆ ಹವಾಮಾನ ವೈಪರೀತ್ಯ, ರೈತರ ಕಲ್ಯಾಣ, ಮಾನವ ಸಂಪನ್ಮೂಲ ನಿರ್ವಹಣೆ ಮತ್ತು ಅನಿವಾಸಿ ತಮಿಳರ ಕಲ್ಯಾಣ ಖಾತೆಗಳನ್ನು ರಚಿಸಿ, ಹಂಚಿಕೆ ಮಾಡಲಾಗಿದೆ. ಸ್ಟಾಲಿನ್ ಅವರ ಸಂಪುಟದಲ್ಲಿ ಇಬ್ಬರು ಮಹಿಳಾ ಸಚಿವರು ಇರಲಿದ್ದಾರೆ.
Last Updated 6 ಮೇ 2021, 21:00 IST
ತಮಿಳುನಾಡಿನ ನೂತನ ಮುಖ್ಯಮಂತ್ರಿ: ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಪ್ರಮಾಣವಚನ

ಸೋಲು ಜೀವನದ ಒಂದು ಭಾಗ, ಹಲವು ಸೋಲುಗಳನ್ನು ನೋಡಿದ್ದೇನೆ: ಅಣ್ಣಾಮಲೈ

ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಕೆ ಅಣ್ಣಾಮಲೈ ಅವರು ತಮಿಳುನಾಡಿನ ಅರಾವಕುರಿಚಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಅನುಭವಿಸಿದ್ದಾರೆ.
Last Updated 3 ಮೇ 2021, 5:46 IST
ಸೋಲು ಜೀವನದ ಒಂದು ಭಾಗ, ಹಲವು ಸೋಲುಗಳನ್ನು ನೋಡಿದ್ದೇನೆ: ಅಣ್ಣಾಮಲೈ
ADVERTISEMENT
ADVERTISEMENT
ADVERTISEMENT