ಬ್ಯಾಂಕ್ ಸಾಲ ವಂಚನೆ ಪ್ರಕರಣ: ತಮಿಳುನಾಡು, ಪಶ್ಚಿಮ ಬಂಗಾಳ, ಗೋವಾದಲ್ಲಿ ಇ.ಡಿ ದಾಳಿ
Bank Loan Scam: ನವದೆಹಲಿ: ₹637 ಕೋಟಿ ಬ್ಯಾಂಕ್ ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ವರ್ಗಾವಣೆ ತನಿಖೆಯ ಭಾಗವಾಗಿ ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಗೋವಾದಲ್ಲಿ ಜಾರಿ ನಿರ್ದೇಶನಾಲಯ(ಇ.ಡಿ) ಮಂಗಳವಾರ ಶೋಧ ಕಾರ್ಯಾಚರಣೆ ನಡೆಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.Last Updated 2 ಸೆಪ್ಟೆಂಬರ್ 2025, 11:23 IST