ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Tanveer Sait

ADVERTISEMENT

‘ಪಂಚ ಗ್ಯಾರಂಟಿ’ ಕಾಂಗ್ರೆಸ್‌ಗೆ ಶ್ರೀರಕ್ಷೆ: ತನ್ವೀರ್‌ ಸೇಠ್

: ‘ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವು ಎಲ್ಲ ವರ್ಗದವರ ಅನುಕೂಲಕ್ಕಾಗಿ ಜಾರಿಗಿಳಿಸಿರುವ ‘ಪಂಚ ಗ್ಯಾರಂಟಿ’ಗಳು ಈ ಲೋಕಸಭಾ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳಿಗೆ ಶ್ರೀರಕ್ಷೆಯಾಗಿವೆ’ ಎಂದು ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ವಿಶ್ವಾಸ ವ್ಯಕ್ತಪಡಿಸಿದರು.
Last Updated 23 ಮಾರ್ಚ್ 2024, 8:22 IST
‘ಪಂಚ ಗ್ಯಾರಂಟಿ’ ಕಾಂಗ್ರೆಸ್‌ಗೆ ಶ್ರೀರಕ್ಷೆ: ತನ್ವೀರ್‌ ಸೇಠ್

ಲೋಕಸಭಾ ಚುನಾವಣೆ | ಮೋದಿ ನಿರೀಕ್ಷೆಗೆ ವ್ಯತಿರಿಕ್ತ ಫಲಿತಾಂಶ: ತನ್ವೀರ್‌ ಸೇಠ್‌

‘ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳುತ್ತಿದ್ದಾರೆ. ಆದರೆ, ಅವರ ನಿರೀಕ್ಷೆಗೆ ವ್ಯತಿರಿಕ್ತವಾದ ಫಲಿತಾಂಶ ಬರಲಿದೆ’ ಎಂದು ಕಾಂಗ್ರೆಸ್ ಶಾಸಕ ತನ್ವೀರ್‌ ಸೇಠ್‌ ವಿಶ್ವಾಸ ವ್ಯಕ್ತಪಡಿಸಿದರು.
Last Updated 19 ಫೆಬ್ರುವರಿ 2024, 12:07 IST
ಲೋಕಸಭಾ ಚುನಾವಣೆ | ಮೋದಿ ನಿರೀಕ್ಷೆಗೆ ವ್ಯತಿರಿಕ್ತ ಫಲಿತಾಂಶ: ತನ್ವೀರ್‌ ಸೇಠ್‌

ಮನೋಭಾವ ಬದಲಿಸಿಕೊಳ್ಳಿ, ಜನರ ಅಲೆಸದಿರಿ: ಸಚಿವ ಎಚ್‌.ಸಿ. ಮಹದೇವಪ್ಪ

ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಸಿ. ಮಹದೇವಪ್ಪ
Last Updated 26 ಸೆಪ್ಟೆಂಬರ್ 2023, 5:01 IST
ಮನೋಭಾವ ಬದಲಿಸಿಕೊಳ್ಳಿ, ಜನರ ಅಲೆಸದಿರಿ: ಸಚಿವ ಎಚ್‌.ಸಿ. ಮಹದೇವಪ್ಪ

ಬೇಡಿಕೆ ಈಡೇರಿಕೆಗೆ ಪ್ರಯತ್ನ; ಶಾಸಕ ತನ್ವೀರ್‌

ಪೆಂಡಾಲ್‌ ಮಾಲೀಕರ ಸಂಘದ ರಾಜ್ಯಮಟ್ಟದ 3ನೇ ಅಧಿವೇಶನ ಸಮಾರೋಪ
Last Updated 13 ಸೆಪ್ಟೆಂಬರ್ 2023, 5:17 IST
ಬೇಡಿಕೆ ಈಡೇರಿಕೆಗೆ ಪ್ರಯತ್ನ; ಶಾಸಕ ತನ್ವೀರ್‌

ಈ ಬಾರಿ 9 ಮುಸ್ಲಿಂ ಶಾಸಕರು ಆಯ್ಕೆ: ಎಲ್ಲರೂ ಕಾಂಗ್ರೆಸಿಗರೇ

ಕಾಂಗ್ರೆಸ್‌ ಸುಮಾರು 15 ಮಂದಿ ಮುಸ್ಲಿಂ ಸಮುದಾಯದವರಿಗೆ ಟಿಕೆಟ್‌ ನೀಡಿತ್ತು. ಇದರಲ್ಲಿ 9 ಮಂದಿ ಗೆಲುವು ಸಾಧಿಸಿದ್ದಾರೆ. ಜೆಡಿಎಸ್‌ನಿಂದ 23 ಮಂದಿ ಸ್ಪರ್ಧೆ ಮಾಡಿದ್ದರೂ, ಯಾರೊಬ್ಬರೂ ಆಯ್ಕೆಯಾಗಿಲ್ಲ. ಬಿಜೆಪಿ ಮುಸಲ್ಮಾನರಿಗೆ ಟಿಕೆಟ್‌ ನೀಡಿರಲಿಲ್ಲ.
Last Updated 14 ಮೇ 2023, 16:08 IST
ಈ ಬಾರಿ 9 ಮುಸ್ಲಿಂ ಶಾಸಕರು ಆಯ್ಕೆ: ಎಲ್ಲರೂ ಕಾಂಗ್ರೆಸಿಗರೇ

ಮುಸ್ಲಿಮರನ್ನು ಎರಡನೇ ದರ್ಜೆ ನಾಗರಿಕರಾಗಿಸುವ ಹುನ್ನಾರ: ತನ್ವೀರ್‌

‘2ಬಿ‌ ಮೀಸಲಾತಿ ರದ್ದು ಮಾಡಿರುವುದು, ಮುಸ್ಲಿಮರನ್ನು ಎರಡನೇ ದರ್ಜೆ ನಾಗರಿಕರನ್ನಾಗಿಸುವ ಹುನ್ನಾರ’ ಎಂದು ಶಾಸಕ ತನ್ವೀರ್‌ ಸೇಠ್‌ ಶನಿವಾರ ವಾಗ್ದಾಳಿ ನಡೆಸಿದರು.
Last Updated 25 ಮಾರ್ಚ್ 2023, 19:03 IST
ಮುಸ್ಲಿಮರನ್ನು ಎರಡನೇ ದರ್ಜೆ ನಾಗರಿಕರಾಗಿಸುವ ಹುನ್ನಾರ: ತನ್ವೀರ್‌

ತನ್ವೀರ್ ಸೇಠ್ ನಿರ್ಧಾರ: ಮೈಸೂರು ಜಿಲ್ಲೆಯಲ್ಲಿ ಸಂಚಲನ, ಕಾಂಗ್ರೆಸ್‌ನಲ್ಲಿ ತಳಮಳ

ಚುನಾವಣೆಯಿಂದ ನಿರ್ಗಮನದ ಹೇಳಿಕೆ
Last Updated 1 ಮಾರ್ಚ್ 2023, 10:50 IST
ತನ್ವೀರ್ ಸೇಠ್ ನಿರ್ಧಾರ: ಮೈಸೂರು ಜಿಲ್ಲೆಯಲ್ಲಿ ಸಂಚಲನ, ಕಾಂಗ್ರೆಸ್‌ನಲ್ಲಿ ತಳಮಳ
ADVERTISEMENT

ಚುನಾವಣಾ ರಾಜಕೀಯದಿಂದ ನಿವೃತ್ತಿ: ಕಾಂಗ್ರೆಸ್‌ ಶಾಸಕ ತನ್ವೀರ್‌ ಸೇಠ್‌ ಘೋಷಣೆ

‘ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುತ್ತಿದ್ದು, ಈ ಬಗ್ಗೆ ಪಕ್ಷದ ವರಿಷ್ಠರಿಗೆ ಪತ್ರ ಬರೆದಿದ್ದೇನೆ’ ಎಂದು ಕಾಂಗ್ರೆಸ್‌ ಶಾಸಕ ತನ್ವೀರ್‌ ಸೇಠ್‌ ಹೇಳಿದರು.
Last Updated 28 ಫೆಬ್ರುವರಿ 2023, 11:00 IST
ಚುನಾವಣಾ ರಾಜಕೀಯದಿಂದ ನಿವೃತ್ತಿ: ಕಾಂಗ್ರೆಸ್‌ ಶಾಸಕ ತನ್ವೀರ್‌ ಸೇಠ್‌ ಘೋಷಣೆ

ಟಿಪ್ಪು ಪ್ರತಿಮೆ ನಿರ್ಮಿಸಿದರೆ ತಪ್ಪೇನು? –ಸಿದ್ದರಾಮಯ್ಯ

‘ಟಿಪ್ಪು ಪ್ರತಿಮೆ ನಿರ್ಮಿಸಲಿ ಬಿಡಿ. ಅದರಲ್ಲಿ ತಪ್ಪೇನಿದೆ?’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು.
Last Updated 12 ನವೆಂಬರ್ 2022, 19:30 IST
ಟಿಪ್ಪು ಪ್ರತಿಮೆ ನಿರ್ಮಿಸಿದರೆ ತಪ್ಪೇನು? –ಸಿದ್ದರಾಮಯ್ಯ

ದಲಿತರಿಗೆ ಭೂಮಿಯ ಹಕ್ಕನ್ನು ಮೊದಲು ನೀಡಿದ್ದು ಟಿಪ್ಪು: ಬಸವಲಿಂಗ ಸ್ವಾಮೀಜಿ

‘ದಲಿತರಿಗೆ ಭೂಮಿಯ ಹಕ್ಕನ್ನು ಮೊದಲು ನೀಡಿದ್ದು ಟಿಪ್ಪು ಸುಲ್ತಾನ್‌. ರಾಜ್ಯವಷ್ಟೇ ಅಲ್ಲದೇ ಆಳ್ವಿಕೆ ನಡೆಸಿದ ಕೇರಳ, ತಮಿಳುನಾಡು, ಆಂಧ್ರದಲ್ಲಿ ಎಲ್ಲ ದಲಿತರು ಭೂಮಿಯ ಮಾಲೀಕತ್ವವನ್ನು ಪಡೆದರು’ ಎಂದು ಬಸವಲಿಂಗ ಸ್ವಾಮೀಜಿ ಹೇಳಿದರು.
Last Updated 28 ಜೂನ್ 2022, 12:41 IST
ದಲಿತರಿಗೆ ಭೂಮಿಯ ಹಕ್ಕನ್ನು ಮೊದಲು ನೀಡಿದ್ದು ಟಿಪ್ಪು: ಬಸವಲಿಂಗ ಸ್ವಾಮೀಜಿ
ADVERTISEMENT
ADVERTISEMENT
ADVERTISEMENT