ಗುರುವಾರ, 3 ಜುಲೈ 2025
×
ADVERTISEMENT

Tanveer Seth

ADVERTISEMENT

ಮೈಸೂರ್ ಲಯನ್ಸ್‌ ಶಾಲೆಗೆ ₹15 ಲಕ್ಷ: ಶಾಸಕ ತನ್ವೀರ್‌ ಸೇಠ್

ಬನ್ನಿಮಂಟಪದಲ್ಲಿರುವ ಮೈಸೂರ್ ಲಯನ್ಸ್‌ ಶಾಲೆಯ ಅಭಿವೃದ್ಧಿಗೆ ಹಾಗೂ ಶೌಚಾಲಯಗಳ ನಿರ್ಮಾಣಕ್ಕೆ ಶಾಸಕರ ನಿಧಿಯಿಂದ ₹15 ಲಕ್ಷ ಒದಗಿಸುತ್ತೇನೆ’ ಎಂದು ಶಾಸಕ ತನ್ವೀರ್‌ ಸೇಠ್ ಭರವಸೆ ನೀಡಿದರು.
Last Updated 18 ಜನವರಿ 2025, 13:53 IST
ಮೈಸೂರ್ ಲಯನ್ಸ್‌ ಶಾಲೆಗೆ ₹15 ಲಕ್ಷ: ಶಾಸಕ ತನ್ವೀರ್‌ ಸೇಠ್

ನಮ್ಮ ಪಕ್ಷದಲ್ಲಿನ ಗೊಂದಲಗಳಿಂದ ಸರ್ಕಾರಕ್ಕೆ ಹಾನಿಯಾಗುತ್ತಿದೆ: ತನ್ವೀರ್‌ ಸೇಠ್

‘ಪಕ್ಷದಲ್ಲಿನ ಕೆಲ ಗೊಂದಲಗಳಿಂದ ಸರ್ಕಾರಕ್ಕೆ ಹಾನಿ ಆಗುತ್ತಿರುವುದು ಸತ್ಯ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ಶಾಸಕ ತನ್ವೀರ್‌ ಸೇಠ್‌ ಹೇಳಿದರು
Last Updated 15 ಜನವರಿ 2025, 12:52 IST
ನಮ್ಮ ಪಕ್ಷದಲ್ಲಿನ ಗೊಂದಲಗಳಿಂದ ಸರ್ಕಾರಕ್ಕೆ ಹಾನಿಯಾಗುತ್ತಿದೆ: ತನ್ವೀರ್‌ ಸೇಠ್

ಜನಸಂಖ್ಯೆ ಆಧಾರದಲ್ಲಿ ಮುಸ್ಲಿಮರ ಮೀಸಲಾತಿ ಹೆಚ್ಚಿಸಿ: ತನ್ವೀರ್‌ ಸೇಠ್‌ ಒತ್ತಾಯ

‘ಜನಸಂಖ್ಯೆಗೆ ಅನುಗುಣವಾಗಿ ಮುಸ್ಲಿಮರ ಮೀಸಲಾತಿ ಹೆಚ್ಚಿಸಬೇಕು. ಅಲ್ಲಿಯವರೆಗೂ ಸಮುದಾಯದ ಹೋರಾಟ ಮುಂದುವರಿಯಲಿದೆ’ ಎಂದು ಶಾಸಕ ತನ್ವೀರ್ ಸೇಠ್‌ ಹೇಳಿದರು.
Last Updated 19 ನವೆಂಬರ್ 2024, 10:32 IST
ಜನಸಂಖ್ಯೆ ಆಧಾರದಲ್ಲಿ ಮುಸ್ಲಿಮರ ಮೀಸಲಾತಿ ಹೆಚ್ಚಿಸಿ: ತನ್ವೀರ್‌ ಸೇಠ್‌ ಒತ್ತಾಯ

ಚನ್ನಪಟ್ಟಣ ಉಪಚುನಾವಣೆ | ಕಾಂಗ್ರೆಸ್ ಗೆಲ್ಲುವುದು ನಿಶ್ಚಿತ: ತನ್ವೀರ್‌ ಸೇಠ್‌

‘ಮೈತ್ರಿ ಪಕ್ಷಗಳ ಪೈಕಿ ಒಬ್ಬರ ಕೈಯಲ್ಲಿ ಹಾರೆ, ಇನ್ನೊಬ್ಬರ ಕೈಯಲ್ಲಿ ಗುದ್ದಲಿ ಇದೆ. ಚನ್ನಪಟ್ಟಣದ ಉಪಚುನಾವಣೆಯಲ್ಲಿ ಯಾರೇ ಅಭ್ಯರ್ಥಿಯಾದರೂ ಒಬ್ಬರು ಗುಂಡಿ ತೋಡುತ್ತಾರೆ, ಮತ್ತೊಬ್ಬರು ಎಳೆಯುತ್ತಾರೆ. ಅಲ್ಲಿ ಕಾಂಗ್ರೆಸ್ ಗೆಲ್ಲುವುದು ನಿಶ್ಚಿತ’ ಎಂದು ಶಾಸಕ ತನ್ವೀರ್‌ ಸೇಠ್‌ ‍ಪ್ರತಿಪಾದಿಸಿದರು.
Last Updated 17 ಅಕ್ಟೋಬರ್ 2024, 12:50 IST
ಚನ್ನಪಟ್ಟಣ ಉಪಚುನಾವಣೆ | ಕಾಂಗ್ರೆಸ್ ಗೆಲ್ಲುವುದು ನಿಶ್ಚಿತ: ತನ್ವೀರ್‌ ಸೇಠ್‌

ಮೈಸೂರು: ಜಿಲ್ಲಾಡಳಿತ, ಪಾಲಿಕೆ ಅಧಿಕಾರಿಗಳ ಕಾರ್ಯವೈಖರಿಗೆ ಶಾಸಕ ತನ್ವೀರ್ ಗರಂ

ಜಿಲ್ಲಾಡಳಿತ ಹಾಗೂ ನಗರಪಾಲಿಕೆ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ನರಸಿಂಹರಾಜ ಕ್ಷೇತ್ರದ ಆಡಳಿತಾರೂಢ ಕಾಂಗ್ರೆಸ್‌ ಶಾಸಕ ತನ್ವೀರ್ ಸೇಠ್, ‘ನಾನು ವೇದಿಕೆಯಲ್ಲಲ್ಲ, ಸಾರ್ವಜನಿಕರ ಜತೆ ಕುಳಿತು ಸಮಸ್ಯೆ ಹೇಳಿಕೊಳ್ಳಬೇಕಾದ ಸಮಯ ಬಂದಿದೆ’ ಎಂದು ತರಾಟೆಗೆ ತೆಗೆದುಕೊಂಡರು.
Last Updated 20 ಜೂನ್ 2024, 10:27 IST
ಮೈಸೂರು: ಜಿಲ್ಲಾಡಳಿತ, ಪಾಲಿಕೆ ಅಧಿಕಾರಿಗಳ ಕಾರ್ಯವೈಖರಿಗೆ ಶಾಸಕ ತನ್ವೀರ್ ಗರಂ

‘ಪಂಚ ಗ್ಯಾರಂಟಿ’ ಕಾಂಗ್ರೆಸ್‌ಗೆ ಶ್ರೀರಕ್ಷೆ: ತನ್ವೀರ್‌

‘ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವು ಎಲ್ಲ ವರ್ಗದವರ ಅನುಕೂಲಕ್ಕಾಗಿ ಜಾರಿಗಿಳಿಸಿರುವ ‘ಪಂಚ ಗ್ಯಾರಂಟಿ’ಗಳು ಈ ಲೋಕಸಭಾ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳಿಗೆ ಶ್ರೀರಕ್ಷೆಯಾಗಿವೆ’ ಎಂದು ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ವಿಶ್ವಾಸ ವ್ಯಕ್ತಪಡಿಸಿದರು.
Last Updated 23 ಮಾರ್ಚ್ 2024, 8:57 IST
‘ಪಂಚ ಗ್ಯಾರಂಟಿ’ ಕಾಂಗ್ರೆಸ್‌ಗೆ ಶ್ರೀರಕ್ಷೆ: ತನ್ವೀರ್‌

ಟಿಪ್ಪು ಪ್ರತಿಮೆ ನಿರ್ಮಿಸಿದರೆ ತಪ್ಪೇನು? –ಸಿದ್ದರಾಮಯ್ಯ

‘ಟಿಪ್ಪು ಪ್ರತಿಮೆ ನಿರ್ಮಿಸಲಿ ಬಿಡಿ. ಅದರಲ್ಲಿ ತಪ್ಪೇನಿದೆ?’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು.
Last Updated 12 ನವೆಂಬರ್ 2022, 19:30 IST
ಟಿಪ್ಪು ಪ್ರತಿಮೆ ನಿರ್ಮಿಸಿದರೆ ತಪ್ಪೇನು? –ಸಿದ್ದರಾಮಯ್ಯ
ADVERTISEMENT

ನಾನೂ ಸಿ.ಎಂ ಸ್ಥಾನದ ಆಕಾಂಕ್ಷಿ: ತನ್ವೀರ್‌

‘ಮುಖ್ಯಮಂತ್ರಿ ಆಗಬೇಕೆಂಬ ಆಸೆ ಇಟ್ಟುಕೊಳ್ಳುವುದರಲ್ಲಿ ತಪ್ಪೇನಿಲ್ಲ. ನಾನೂ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದು, ಇತರರಿಗೆ ಪೈಪೋಟಿ ನೀಡುವಷ್ಟರ ಮಟ್ಟಿಗೆ ಬೆಳೆದಿದ್ದೇನೆ’ ಎಂದು ನರಸಿಂಹರಾಜ ಕ್ಷೇತ್ರದ ಕಾಂಗ್ರೆಸ್‌ ಶಾಸಕ ತನ್ವೀರ್‌ ಸೇಠ್‌ ಹೇಳಿದರು.
Last Updated 25 ಜೂನ್ 2021, 18:50 IST
ನಾನೂ ಸಿ.ಎಂ ಸ್ಥಾನದ ಆಕಾಂಕ್ಷಿ: ತನ್ವೀರ್‌

ಹಲ್ಲೆಗೊಳಗಾಗಿರುವ ಶಾಸಕ ತನ್ವೀರ್ ಸೇಠ್ ಕಿವಿ ಭಾಗದ ಮರುಜೋಡಣೆ ವಿಫಲ

ಹಲ್ಲೆಗೆ ಒಳಗಾಗಿ ಇಲ್ಲಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಾಗಿರುವ ಶಾಸಕ ತನ್ವೀರ್ ಸೇಠ್ ಅವರ ತುಂಡರಿಸಿದ್ದ ಕಿವಿಯ ಭಾಗದ ಮರುಜೋಡಣೆ ವಿಫಲವಾಗಿದೆ.
Last Updated 21 ನವೆಂಬರ್ 2019, 7:40 IST
ಹಲ್ಲೆಗೊಳಗಾಗಿರುವ ಶಾಸಕ ತನ್ವೀರ್ ಸೇಠ್ ಕಿವಿ ಭಾಗದ ಮರುಜೋಡಣೆ ವಿಫಲ
ADVERTISEMENT
ADVERTISEMENT
ADVERTISEMENT