ಭದ್ರಾವತಿಯಲ್ಲಿ ಮುಂದಿನ 'ತರಳಬಾಳು ಹುಣ್ಣಿಮೆ' ಮಹೋತ್ಸವ: ಶಿವಾಚಾರ್ಯ ಸ್ವಾಮೀಜಿ
ಮುಂದಿನ ವರ್ಷದ ತರಳಬಾಳು ಹುಣ್ಣಿಮೆ ಮಹೋತ್ಸವ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆಯಲಿದೆ ಎಂದು ಸಿರಿಗೆರೆ ತರಳಬಾಳು ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಪ್ರಕಟಿಸಿದರು.Last Updated 13 ಫೆಬ್ರುವರಿ 2025, 5:31 IST