ಪದವಿ ವಿದ್ಯಾರ್ಥಿಗಳಿಗೆ ಸಿರಿಗೆರೆಯಲ್ಲಿ ಉಚಿತ ಊಟ, ವಸತಿ ಸೌಲಭ್ಯ
ಪ್ರಮುಖ ಧಾರ್ಮಿಕ ಸಂಸ್ಥೆಗಳಲ್ಲಿ ಒಂದಾದ ತರಳಬಾಳು ಮಠದಿಂದ 3 ವರ್ಷಗಳ ಕಾಲ ಬಿಎ, ಬಿಕಾಂ ಮತ್ತು ಬಿ.ಎಸ್ಸಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಉಚಿತ ಊಟ ಮತ್ತು ವಸತಿ ಸೌಕರ್ಯಗಳನ್ನು ನೀಡುತ್ತಿದೆ.Last Updated 9 ಏಪ್ರಿಲ್ 2025, 14:15 IST