ಸ್ಥಳೀಯ ಸಂಸ್ಥೆಗಳಲ್ಲಿ ನೀರು, ಆಸ್ತಿ ಕರ ವಸೂಲಿ ಮಾಡದಿದ್ದರೆ ಅಮಾನತು: ಸುರೇಶ್
‘ರಾಜ್ಯದ ಎಲ್ಲ ಸ್ಥಳೀಯ ಸಂಸ್ಥೆಗಳಲ್ಲಿ ಅಪಾರ ಪ್ರಮಾಣದ ನೀರಿನ ಕರ ಹಾಗೂ ಆಸ್ತಿ ಕರ ಬಾಕಿ ಉಳಿದಿದೆ. ವಸೂಲಿಯಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳನ್ನು ಅಮಾನತು ಮಾಡಲು ಆಯಾ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿದ್ದೇನೆ’ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ ತಿಳಿಸಿದರು.Last Updated 6 ಅಕ್ಟೋಬರ್ 2023, 14:40 IST