ದಾವಣಗೆರೆ: ಆಸ್ತಿ, ನೀರಿನ ಕಂದಾಯ ವಸೂಲಾತಿಗೆ ಸ್ವಸಹಾಯ ಸಂಘದ ಸದಸ್ಯರಿಗೆ ಹೊಣೆ
ದಾವಣಗೆರೆಯ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಹಿಳಾ ಸ್ವಸಹಾಯ ಸಂಘದ ಸದಸ್ಯರು ಆಸ್ತಿ ತೆರಿಗೆ ಮತ್ತು ನೀರಿನ ಕಂದಾಯವನ್ನು ವಸೂಲ್ ಮಾಡುತ್ತಿದ್ದಾರೆ. ಇದು ಕರ್ನಾಟಕದಲ್ಲಿ ಮೊದಲ ಬಾರಿಗೆ ನಡೆಯುತ್ತಿರುವುದು.Last Updated 7 ಜುಲೈ 2025, 23:52 IST