ಓಲಾ, ಉಬರ್, ರ‍್ಯಾಪಿಡೊ ಬೈಕ್ ಸೇವೆ ನಿರ್ಬಂಧ
‘ಮೋಟಾರು ವಾಹನ ಕಾಯ್ದೆ–1988ರ ಕಲಂ 93ರ ಅನುಸಾರ ರಾಜ್ಯ ಸರ್ಕಾರ ಮಾರ್ಗದರ್ಶಿ ಸೂತ್ರಗಳನ್ನು ರೂಪಿಸುವ ತನಕ ಸಂಬಂಧಿತ ಸಂಸ್ಥೆಗಳಾದ ಓಲಾ, ಉಬರ್ ಮತ್ತು ರ‍್ಯಾಪಿಡೊ ತಮ್ಮ ಬೈಕ್ ಟ್ಯಾಕ್ಸಿ ಸೇವೆಯನ್ನು ಆರು ವಾರಗಳ ಒಳಗಾಗಿ ನಿರ್ಬಂಧಿಸಬೇಕು’ ಎಂದು ಹೈಕೋರ್ಟ್ ಆದೇಶ ನೀಡಿದೆ.Last Updated 2 ಏಪ್ರಿಲ್ 2025, 23:30 IST