ಶಬರಿಮಲೆ | ಚಿನ್ನ ಕಳವು: 9 ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು TDB ನಿರ್ಧಾರ
ಶಬರಿಮಲೆ ದೇವಸ್ಥಾನದ ದ್ವಾರಪಾಲಕ ಮೂರ್ತಿಗಳ ಕವಚದಲ್ಲಿನ ಚಿನ್ನ ಕಳವು ಪ್ರಕರಣದಲ್ಲಿ ದೇವಸ್ಥಾನ ಮಂಡಳಿಯ ತನಿಖೆಯಲ್ಲಿ ಉಲ್ಲೇಖವಾದ 9 ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ.Last Updated 11 ಅಕ್ಟೋಬರ್ 2025, 10:05 IST