ಗುರುವಾರ, 3 ಜುಲೈ 2025
×
ADVERTISEMENT

Teacher Appointment

ADVERTISEMENT

WB | 25,753 ಶಿಕ್ಷಕರ ನೇಮಕಾತಿ ವಜಾ: ಹೈಕೋರ್ಟ್ ಆದೇಶ ಎತ್ತಿ ಹಿಡಿದ 'ಸುಪ್ರೀಂ'

ಶ್ಚಿಮ ಬಂಗಾಳದಲ್ಲಿ 25,753 ಶಾಲಾ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿ ನೇಮಕಾತಿಯನ್ನು ರದ್ದುಗೊಳಿಸಿದ್ದ ಕಲ್ಕತ್ತಾ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.
Last Updated 3 ಏಪ್ರಿಲ್ 2025, 7:39 IST
WB | 25,753 ಶಿಕ್ಷಕರ ನೇಮಕಾತಿ ವಜಾ: ಹೈಕೋರ್ಟ್ ಆದೇಶ ಎತ್ತಿ ಹಿಡಿದ 'ಸುಪ್ರೀಂ'

5, 600 ಶಿಕ್ಷಕರ ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ಡಾ. ಶರಣಪ್ರಕಾಶ ಪಾಟೀಲ ಭರವಸೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಪ್ರಾಥಮಿಕ ಶಾಲೆಗಳ 5,600 ಶಿಕ್ಷಕರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದ್ದು ಶೀಘ್ರವೇ ಅಧಿಸೂಚನೆ ಹೊರಡಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ತಿಳಿಸಿದರು.
Last Updated 24 ನವೆಂಬರ್ 2024, 15:31 IST
5, 600 ಶಿಕ್ಷಕರ ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ಡಾ. ಶರಣಪ್ರಕಾಶ ಪಾಟೀಲ ಭರವಸೆ

ಕಲ್ಯಾಣ ಕರ್ನಾಟಕಕ್ಕೆ 5 ಸಾವಿರ ಶಿಕ್ಷಕರ ನೇಮಕ: ಸಚಿವ ಬಂಗಾರಪ್ಪ

ಕಲ್ಯಾಣ ಕರ್ನಾಟಕ ಭಾಗಕ್ಕೆ ಶೀಘ್ರದಲ್ಲೇ 5 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು.
Last Updated 25 ಸೆಪ್ಟೆಂಬರ್ 2024, 12:26 IST
ಕಲ್ಯಾಣ ಕರ್ನಾಟಕಕ್ಕೆ 5 ಸಾವಿರ ಶಿಕ್ಷಕರ ನೇಮಕ: ಸಚಿವ ಬಂಗಾರಪ್ಪ

12 ಸಾವಿರ ಶಿಕ್ಷಕರ ನೇಮಕ: ಶಿಕ್ಷಣ ಸಚಿವ ಮಧು ಬಂಗಾರಪ್ಪ

ಮುಂದಿನ ದಿನಗಳಲ್ಲಿ ಮತ್ತೆ 10ರಿಂದ 12 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.
Last Updated 12 ಆಗಸ್ಟ್ 2024, 11:31 IST
12 ಸಾವಿರ ಶಿಕ್ಷಕರ ನೇಮಕ: ಶಿಕ್ಷಣ ಸಚಿವ ಮಧು ಬಂಗಾರಪ್ಪ

ಅಡೂರು: ಮಲಯಾಳಿ ಶಿಕ್ಷಕಿ ನೇಮಕ ವಿವಾದ, ಮುಖ್ಯ ಶಿಕ್ಷಕರಿಗೆ ವರ್ಗಾವಣೆ ‘ಶಿಕ್ಷೆ’

ಅಡೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕನ್ನಡ ವಿಭಾಗಕ್ಕೆ ವರ್ಗವಾಗಿರುವ ಕನ್ನಡ ಬಾರದ ಮಲಯಾಳಿ ಶಿಕ್ಷಕಿ ಬೇಡ, ಅವರ ಬದಲು ಕನ್ನಡ ಬರುವ ಶಿಕ್ಷಕರನ್ನು ನಿಯೋಜಿಸುವಂತೆ ಪಾಲಕರು ಪ್ರತಿಭಟನೆ ನಡೆಸುತ್ತಿದ್ದಾರೆ.
Last Updated 3 ಜುಲೈ 2023, 23:20 IST
ಅಡೂರು: ಮಲಯಾಳಿ ಶಿಕ್ಷಕಿ ನೇಮಕ ವಿವಾದ, ಮುಖ್ಯ ಶಿಕ್ಷಕರಿಗೆ ವರ್ಗಾವಣೆ ‘ಶಿಕ್ಷೆ’

ಪಶ್ಚಿಮ ಬಂಗಾಳ: 36 ಸಾವಿರ ಶಿಕ್ಷಕರ ನೇಮಕಾತಿ ರದ್ದು

ನೇಮಕಾತಿಯಲ್ಲಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದಲ್ಲಿ 36 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯನ್ನು ರದ್ದುಪಡಿಸಿ ಕಲ್ಕತ್ತ ಹೈಕೋರ್ಟ್‌ ಶುಕ್ರವಾರ ಆದೇಶ ಹೊರಡಿಸಿದೆ.
Last Updated 12 ಮೇ 2023, 19:42 IST
ಪಶ್ಚಿಮ ಬಂಗಾಳ: 36 ಸಾವಿರ ಶಿಕ್ಷಕರ ನೇಮಕಾತಿ ರದ್ದು

ಶಿಕ್ಷಕರ ನೇಮಕ: ಪರಿಷ್ಕೃತ ಪಟ್ಟಿ ವಾರದೊಳಗೆ ಪ್ರಕಟ

ತಂದೆಯ ಆದಾಯ ಪ್ರಮಾಣಪತ್ರ ಸಲ್ಲಿಸಿದ್ದ ವಿವಾಹಿತ ಮಹಿಳೆಯರನ್ನೂ ಒಳಗೊಂಡು ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6-8 ತರಗತಿ) ಪರಿಷ್ಕೃತ ಆಯ್ಕೆ ಪಟ್ಟಿಯನ್ನು ಒಂದು ವಾರದಲ್ಲಿ ಪ್ರಕಟಿಸಲಾಗುತ್ತಿದೆ.
Last Updated 21 ಫೆಬ್ರುವರಿ 2023, 22:00 IST
 ಶಿಕ್ಷಕರ ನೇಮಕ: ಪರಿಷ್ಕೃತ ಪಟ್ಟಿ ವಾರದೊಳಗೆ ಪ್ರಕಟ
ADVERTISEMENT

ಬಡ್ತಿ ಪಡೆದ ಶಿಕ್ಷಕರ ವೇತನ ತಾರತಮ್ಯ ಸರಿಪಡಿಸಲು ಆಗ್ರಹ

ಕಾಲಮಿತಿ ವೇತನ ಬಡ್ತಿ ಪಡೆದ ಪ್ರಾಥಮಿಕ ಶಾಲಾ ಶಿಕ್ಷಕರು ಹಾಗೂ ಬಡ್ತಿ ಪಡೆಯದ ವೇತನ ತಾರತಮ್ಯ ಸರಿಪಡಿಸುವಂತೆ ವಿಧಾನಪರಿಷತ್‌ನಲ್ಲಿ ಸೋಮವಾರ ಬಿಜೆಪಿಯ ಎಸ್‌.ವಿ. ಸಂಕನೂರು ಮತ್ತು ಶಶೀಲ್ ಜಿ. ನಮೋಶಿ ಒತ್ತಾಯಿಸಿದರು.
Last Updated 20 ಫೆಬ್ರುವರಿ 2023, 21:45 IST
ಬಡ್ತಿ ಪಡೆದ ಶಿಕ್ಷಕರ ವೇತನ ತಾರತಮ್ಯ ಸರಿಪಡಿಸಲು ಆಗ್ರಹ

ಶಿಕ್ಷಕರ ನೇಮಕಾತಿಗೆ ತೊಡಕು: ಫೆ. 23ರಂದು ಸಭಾಪತಿ ನೇತೃತ್ವದಲ್ಲಿ ಸಭೆ

ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ ನಿವೃತ್ತಿ, ರಾಜೀನಾಮೆ ಮತ್ತಿತರ ಕಾರಣಗಳಿಂದ ಖಾಲಿಯಾದ ಹುದ್ದೆಗಳನ್ನು ಭರ್ತಿಮಾಡಲು ಇರುವ ತೊಡಕುಗಳ ನಿವಾರಣೆಗೆ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅಧ್ಯಕ್ಷತೆಯಲ್ಲಿ ಇದೇ 23ರಂದು ಸಭೆ ನಡೆಸಲು ನಿರ್ಧರಿಸಲಾಗಿದೆ.
Last Updated 16 ಫೆಬ್ರುವರಿ 2023, 16:27 IST
ಶಿಕ್ಷಕರ ನೇಮಕಾತಿಗೆ ತೊಡಕು: ಫೆ. 23ರಂದು ಸಭಾಪತಿ ನೇತೃತ್ವದಲ್ಲಿ ಸಭೆ

ಶಿಕ್ಷಣ ಇಲಾಖೆ: 279 ಬೋಧಕೇತರ ಹುದ್ದೆ ರದ್ದು

ಬೋಧಕೇತರ 279 ಹುದ್ದೆಗಳನ್ನು ರದ್ದು ಮಾಡಿ, ಕರ್ನಾಟಕ ಪಬ್ಲಿಕ್‌ ಶಾಲೆಗಳಿಗೆ 58 ಉಪ ಪ್ರಾಂಶುಪಾಲರು, ಮುಖ್ಯ ಶಿಕ್ಷಕರ ಹುದ್ದೆಗಳನ್ನು ಮಂಜೂರು ಮಾಡಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
Last Updated 15 ಫೆಬ್ರುವರಿ 2023, 16:07 IST
ಶಿಕ್ಷಣ ಇಲಾಖೆ: 279 ಬೋಧಕೇತರ ಹುದ್ದೆ ರದ್ದು
ADVERTISEMENT
ADVERTISEMENT
ADVERTISEMENT