ಗುರುವಾರ, 3 ಜುಲೈ 2025
×
ADVERTISEMENT

Teacher Recruitment

ADVERTISEMENT

ನಕಲಿ ದಾಖಲೆ ಸಲ್ಲಿಸಿ ಶಿಕ್ಷಕಿ ಹುದ್ದೆ ಗಿಟ್ಟಿಸಿಕೊಂಡ ಪಾಕ್ ಮಹಿಳೆ ವಿರುದ್ಧ ಕೇಸ್

ಉತ್ತರ ಪ್ರದೇಶದ ರಾಯ್ ಬರೇಲಿ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯೊಂದರಲ್ಲಿ ಶಿಕ್ಷಕಿ ಹುದ್ದೆ ಗಿಟ್ಟಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ ಮೇಲೆ ಪಾಕಿಸ್ತಾನ ಮೂಲದ ಮಹಿಳೆ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ.
Last Updated 18 ಜನವರಿ 2025, 5:26 IST
ನಕಲಿ ದಾಖಲೆ ಸಲ್ಲಿಸಿ ಶಿಕ್ಷಕಿ ಹುದ್ದೆ ಗಿಟ್ಟಿಸಿಕೊಂಡ ಪಾಕ್ ಮಹಿಳೆ ವಿರುದ್ಧ ಕೇಸ್

ಶಿರಸಿ | ಎರಡಂಕಿ ಮುಟ್ಟದ ಮಕ್ಕಳ ದಾಖಲಾತಿ; 157 ಸರ್ಕಾರಿ ಶಾಲೆಗಳ ಭವಿಷ್ಯ ಅತಂತ್ರ

ಶಿರಸಿ ಶೈಕ್ಷಣಿಕ ಜಿಲ್ಲೆಯ 157 ಸರ್ಕಾರಿ ಹಿರಿಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ಹತ್ತಕ್ಕಿಂತ ಕಡಿಮೆ ವಿದ್ಯಾರ್ಥಿಗಳಿದ್ದು, ಐದು ಶಾಲೆಗಳಲ್ಲಿ ಏಕ ವಿದ್ಯಾರ್ಥಿ ದಾಖಲಾತಿಯಿದೆ! ಹೀಗಾಗಿ ಇಂಥ ನೂರಾರು ಶಾಲೆಗಳ ಭವಿಷ್ಯ ಅತಂತ್ರ ಸ್ಥಿತಿಯಲ್ಲಿದೆ.
Last Updated 5 ಜುಲೈ 2024, 5:01 IST
ಶಿರಸಿ | ಎರಡಂಕಿ ಮುಟ್ಟದ ಮಕ್ಕಳ ದಾಖಲಾತಿ; 157 ಸರ್ಕಾರಿ ಶಾಲೆಗಳ ಭವಿಷ್ಯ ಅತಂತ್ರ

ಪಶ್ಚಿಮ ಬಂಗಾಳ | ಶಿಕ್ಷಕರ ನೇಮಕಾತಿ: ಸಿಬಿಐ ತನಿಖೆಗೆ ಸುಪ್ರೀಂ ಕೋರ್ಟ್ ತಡೆ

ಶಿಕ್ಷಕರ ಹಾಗೂ ಶಿಕ್ಷಕೇತರರ ನೇಮಕಾತಿ ಹಗರಣದಲ್ಲಿ ಪಶ್ಚಿಮ ಬಂಗಾಳದ ಸರ್ಕಾರಿ ಅಧಿಕಾರಿಗಳ ಪಾತ್ರದ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಕಲ್ಕತ್ತ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ.
Last Updated 29 ಏಪ್ರಿಲ್ 2024, 15:37 IST
ಪಶ್ಚಿಮ ಬಂಗಾಳ | ಶಿಕ್ಷಕರ ನೇಮಕಾತಿ: ಸಿಬಿಐ ತನಿಖೆಗೆ ಸುಪ್ರೀಂ ಕೋರ್ಟ್ ತಡೆ

ಬಿಹಾರ | ಪ್ರಶ್ನೆ ಪತ್ರಿಕೆ ಸೋರಿಕೆ: ಮತ್ತೆ ಐವರ ಬಂಧನ

ಪಟ್ನಾ: ಶಿಕ್ಷಕರ ನೇಮಕಾತಿ ಪರೀಕ್ಷೆಯ (ಟಿಆರ್‌ಇ) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿದಂತೆ ಮತ್ತೆ ಐವರನ್ನು ಬಿಹಾರ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 21 ಏಪ್ರಿಲ್ 2024, 4:52 IST
ಬಿಹಾರ |  ಪ್ರಶ್ನೆ ಪತ್ರಿಕೆ ಸೋರಿಕೆ: ಮತ್ತೆ ಐವರ ಬಂಧನ

ಪಶ್ಚಿಮ ಬಂಗಾಳ | ಶಿಕ್ಷಕರ ನೇಮಕ ಹಗರಣ: ₹ 365 ಕೋಟಿ ಮೌಲ್ಯದ ಆಸ್ತಿ ಜಪ್ತಿ

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಶಿಕ್ಷಕರ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದ ಎರಡು ಪ್ರತ್ಯೇಕ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಇಲ್ಲಿಯವರೆಗೆ ₹365 ಕೋಟಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಶುಕ್ರವಾರ ತಿಳಿಸಿದೆ.
Last Updated 12 ಏಪ್ರಿಲ್ 2024, 15:37 IST
ಪಶ್ಚಿಮ ಬಂಗಾಳ | ಶಿಕ್ಷಕರ ನೇಮಕ ಹಗರಣ: ₹ 365 ಕೋಟಿ ಮೌಲ್ಯದ ಆಸ್ತಿ ಜಪ್ತಿ

ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಕ್ಕೆ ಸುಪ್ರೀಂ ಕೋರ್ಟ್‌ ತಡೆ

ಕರ್ನಾಟಕದಲ್ಲಿ 13,352 ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಮುಂದುವರಿಸಲು ಹೈಕೋರ್ಟ್ ವಿಭಾಗೀಯ ಪೀಠ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆಯಾಜ್ಞೆ ನೀಡಿದೆ.
Last Updated 5 ಜನವರಿ 2024, 15:55 IST
ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಕ್ಕೆ ಸುಪ್ರೀಂ ಕೋರ್ಟ್‌ ತಡೆ

13,352 ಶಿಕ್ಷಕರ ನೇಮಕ ಮುಂದುವರಿಸಲು ಹೈಕೋರ್ಟ್ ಆದೇಶ

ಬೆಂಗಳೂರು: ‘13,352 ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಮುಂದುವರಿಸಿ’ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.
Last Updated 12 ಅಕ್ಟೋಬರ್ 2023, 23:15 IST
13,352 ಶಿಕ್ಷಕರ ನೇಮಕ ಮುಂದುವರಿಸಲು ಹೈಕೋರ್ಟ್ ಆದೇಶ
ADVERTISEMENT

ಪಶ್ಚಿಮ ಬಂಗಾಳ: 36 ಸಾವಿರ ಶಿಕ್ಷಕರ ನೇಮಕಾತಿ ರದ್ದು

ನೇಮಕಾತಿಯಲ್ಲಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದಲ್ಲಿ 36 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯನ್ನು ರದ್ದುಪಡಿಸಿ ಕಲ್ಕತ್ತ ಹೈಕೋರ್ಟ್‌ ಶುಕ್ರವಾರ ಆದೇಶ ಹೊರಡಿಸಿದೆ.
Last Updated 12 ಮೇ 2023, 19:42 IST
ಪಶ್ಚಿಮ ಬಂಗಾಳ: 36 ಸಾವಿರ ಶಿಕ್ಷಕರ ನೇಮಕಾತಿ ರದ್ದು

ಶಿಕ್ಷಕರ ಅರ್ಹತಾ ಪರೀಕ್ಷೆ: ಪರೀಕ್ಷಾ ಕೇಂದ್ರಗಳಲ್ಲಿ ಗೊಂದಲ, ಪರದಾಟ

ಪರೀಕ್ಷಾ ಕೇಂದ್ರಗಳ ಗೊಂದಲಗಳಿಂದ ಭಾನುವಾರ ನಡೆದ ಶಿಕ್ಷಕರ ಅರ್ಹತಾ ಪರೀಕ್ಷೆಗೆ (ಟಿಇಟಿ) ಹಾಜರಾಗಲು ರಾಜ್ಯದ ಹಲವೆಡೆ ವಿದ್ಯಾರ್ಥಿಗಳು ಪರದಾಡಿದರು.
Last Updated 6 ನವೆಂಬರ್ 2022, 19:35 IST
ಶಿಕ್ಷಕರ ಅರ್ಹತಾ ಪರೀಕ್ಷೆ: ಪರೀಕ್ಷಾ ಕೇಂದ್ರಗಳಲ್ಲಿ ಗೊಂದಲ, ಪರದಾಟ

ಸಹಾಯಕ ಪ್ರಾಧ್ಯಾಪಕ ನೇಮಕಾತಿ ಅಕ್ರಮ: 500ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೋಟಿಸ್

ಒಎಂಆರ್‌ ಪ್ರತಿ ಪರಿಶೀಲನೆ
Last Updated 14 ಅಕ್ಟೋಬರ್ 2022, 2:50 IST
ಸಹಾಯಕ ಪ್ರಾಧ್ಯಾಪಕ ನೇಮಕಾತಿ ಅಕ್ರಮ: 500ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೋಟಿಸ್
ADVERTISEMENT
ADVERTISEMENT
ADVERTISEMENT