ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Teacher Suspend

ADVERTISEMENT

ಚಿಂತಾಮಣಿ: ವಿದ್ಯಾರ್ಥಿ ಜೊತೆ ಅಸಭ್ಯ ವರ್ತನೆ, ಪ್ರಭಾರ ಮುಖ್ಯ ಶಿಕ್ಷಕಿ ಅಮಾನತು

ಪ್ರವಾಸದ ವೇಳೆ ವಿದ್ಯಾರ್ಥಿ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ತಾಲ್ಲೂಕಿನ ಗ್ರಾಮವೊಂದರ ಸರ್ಕಾರಿ ಪ್ರೌಢಶಾಲೆಯ ಪ್ರಭಾರ ಮುಖ್ಯಶಿಕ್ಷಕಿಯನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ.
Last Updated 29 ಡಿಸೆಂಬರ್ 2023, 10:18 IST
ಚಿಂತಾಮಣಿ: ವಿದ್ಯಾರ್ಥಿ ಜೊತೆ ಅಸಭ್ಯ ವರ್ತನೆ, ಪ್ರಭಾರ ಮುಖ್ಯ ಶಿಕ್ಷಕಿ ಅಮಾನತು

ಕುಣಿಗಲ್ | ಅನುಚಿತ ವರ್ತನೆ; ಶಿಕ್ಷಕ ಅಮಾನತು

ಕುಣಿಗಲ್ ತಾಲ್ಲೂಕಿನ ಹೊಳಲುಗುಂದ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿಯೊಂದಿಗೆ ಅನುಚಿತವಾಗಿ ನಡೆದುಕೊಂಡಿದ್ದ ಆರೋಪದ ಮೇಲೆ ಅದೇ ಶಾಲೆಯ ಶಿಕ್ಷಕ ಗೋಪಾಲ್ ಅವರನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
Last Updated 1 ಜುಲೈ 2023, 14:41 IST
fallback

ಹೊಸದುರ್ಗ: ಸರ್ಕಾರ ಟೀಕಿಸಿ ಫೇಸ್‌ಬುಕ್‌ನಲ್ಲಿ ಬರಹ, ಶಿಕ್ಷಕ ಅಮಾನತು

ಸರ್ಕಾರ ಟೀಕಿಸುವ ಬರಹವನ್ನು ಫೇಸ್‌ಬುಕ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ ಆರೋಪದ ಮೇಲೆ ತಾಲ್ಲೂಕಿನ ಕಾನುಬೇನಹಳ್ಳಿ ಶಿಕ್ಷಕ ಶಾಂತಮೂರ್ತಿ ಎಂ.ಜಿ. ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಎಲ್‌. ಜಯಪ್ಪ ಅಮಾನತು ಮಾಡಿದ್ದಾರೆ.
Last Updated 21 ಮೇ 2023, 5:17 IST
ಹೊಸದುರ್ಗ: ಸರ್ಕಾರ ಟೀಕಿಸಿ ಫೇಸ್‌ಬುಕ್‌ನಲ್ಲಿ ಬರಹ, ಶಿಕ್ಷಕ ಅಮಾನತು

ತುಮಕೂರು: ಮದ್ಯ ಸೇವಿಸಿ ಮಕ್ಕಳಿಗೆ ಪಾಠ, ಇಬ್ಬರು ಶಿಕ್ಷಕಿಯರ ಅಮಾನತು

ಶಾಲೆಯಲ್ಲಿ ಮದ್ಯ ಸೇವಿಸಿ ಮಕ್ಕಳಿಗೆ ಪಾಠ ಮಾಡುತ್ತಿದ್ದ ತಾಲ್ಲೂಕಿನ ಗಳಿಗೇನಹಳ್ಳಿ ಕ್ಲಸ್ಟರ್‌ ವ್ಯಾಪ್ತಿಯ ಚಿಕ್ಕಸಾರಂಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಗಂಗಲಕ್ಷ್ಮಮ್ಮ ಅವರನ್ನು ಅಮಾನತು ಮಾಡಲಾಗಿದೆ. ಜತೆಗೆ ಇದೇ ಶಾಲೆಯ ನಾಗರತ್ನಮ್ಮ ಅವರನ್ನೂ ಅಮಾನತು ಗೊಳಿಸಲಾಗಿದೆ.
Last Updated 8 ಸೆಪ್ಟೆಂಬರ್ 2022, 12:41 IST
ತುಮಕೂರು: ಮದ್ಯ ಸೇವಿಸಿ ಮಕ್ಕಳಿಗೆ ಪಾಠ, ಇಬ್ಬರು ಶಿಕ್ಷಕಿಯರ ಅಮಾನತು

ತುಮಕೂರು: ವಿದ್ಯಾರ್ಥಿಗಳ ಮಹಿಳಾ ಪೋಷಕರಿಗೆ ಅಶ್ಲೀಲ ಸಂದೇಶ, ಶಿಕ್ಷಕ ಅಮಾನತು

ವಿದ್ಯಾರ್ಥಿಗಳ ಮಹಿಳಾ ಪೋಷಕರಿಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ಆರೋಪದ ಮೇಲೆ ಮಧುಗಿರಿ ತಾಲ್ಲೂಕು ದೊಡ್ಡಹಟ್ಟಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆ ಶಿಕ್ಷಕ ಎಂ.ಸುರೇಶ್ ಅವರನ್ನು ಡಿಡಿಪಿಐ ಅಮಾನತುಗೊಳಿಸಿ ಆದೇಶಿಸಿದ್ದಾರೆ.
Last Updated 28 ಜೂನ್ 2022, 12:48 IST
ತುಮಕೂರು: ವಿದ್ಯಾರ್ಥಿಗಳ ಮಹಿಳಾ ಪೋಷಕರಿಗೆ ಅಶ್ಲೀಲ ಸಂದೇಶ, ಶಿಕ್ಷಕ ಅಮಾನತು

ವಿದ್ಯಾರ್ಥಿಯ ಪೋಷಕಿಯಿಂದ ಶಾಲೆಯಲ್ಲೇ ಮಸಾಜ್: ಪ್ರಭಾರ ಮುಖ್ಯಶಿಕ್ಷಕ ಅಮಾನತು

ವಿದ್ಯಾರ್ಥಿಯನ್ನು ಶಾಲೆಗೆ ಸೇರಿಸಲು ಬಂದ ಪೋಷಕಿಯಿಂದಲೇ, ಕೋದಂಡರಾಮಪುರ ಬಿಬಿಎಂಪಿ ಪ್ರೌಢಶಾಲೆಯ ಪ್ರಭಾರ ಮುಖ್ಯಶಿಕ್ಷಕ ಲೋಕೇಶಪ್ಪ ಅವರು ಮಸಾಜ್‌ ಮಾಡಿಸಿಕೊಂಡ ಆರೋಪ ಕೇಳಿಬಂದಿದೆ. ಶನಿವಾರ ನಡೆದ ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಬಿಬಿಎಂಪಿಯು ಲೋಕೇಶಪ್ಪ ಅವರನ್ನು ಸೇವೆಯಿಂದ ಅಮಾನತು ಮಾಡಿದೆ.
Last Updated 22 ಸೆಪ್ಟೆಂಬರ್ 2021, 11:42 IST
ವಿದ್ಯಾರ್ಥಿಯ ಪೋಷಕಿಯಿಂದ ಶಾಲೆಯಲ್ಲೇ ಮಸಾಜ್: ಪ್ರಭಾರ ಮುಖ್ಯಶಿಕ್ಷಕ ಅಮಾನತು

ಶಿಕ್ಷಕರ ನಡೆ: ತಪ್ಪು ತಿಳಿಯುವುದು ಬೇಡ

ರಾಜ್ಯದಲ್ಲಿ ಇತ್ತೀಚೆಗೆ ಸುದ್ದಿ ಮಾಡಿದ ಕೆಲವು ಶಿಕ್ಷಕರನ್ನು ಪ್ರಸ್ತಾಪಿಸುತ್ತಾ ‘ಶಿಕ್ಷಕರು ಏಕೆ ಹೀಗೆ ನಡೆದುಕೊಳ್ಳುತ್ತಾರೆ?’ ಎಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಪ್ರಶ್ನಿಸಿದ್ದಾರೆ.
Last Updated 23 ಜನವರಿ 2020, 20:15 IST
fallback
ADVERTISEMENT

ಶಿಕ್ಷಕರು ಏಕೆ ಹೀಗೆ ನಡೆದುಕೊಳ್ಳುತ್ತಾರೆ?

ರಾಜ್ಯದ ಸಾವಿರಾರು ಶಾಲಾ ಮಕ್ಕಳು ಮತ್ತು ಶಿಕ್ಷಕರೊಂದಿಗೆ ಸಚಿವ ಸುರೇಶ್‌ ಕುಮಾರ್‌ ಅವರು ಸಂವಾದ ನಡೆಸಿ ಕಂಡುಕೊಂಡಿರುವ ಅನುಭವಕಥನವು ವೈವಿಧ್ಯಮಯವಾಗಿದ್ದು, ಸಾರ್ವಜನಿಕ ಚರ್ಚೆಗೆ ಯೋಗ್ಯವಾಗಿದೆ.
Last Updated 22 ಜನವರಿ 2020, 20:15 IST
fallback

ಈಗ ‘ಪುಳಿಯೋಗರೆ’ ಸರದಿ...

‘ಪುಳಿಯೋಗರೆ’ ಎಂಬ ಪದವನ್ನು ಸರಿಯಾಗಿ ಉಚ್ಚರಿಸದ ವಿದ್ಯಾರ್ಥಿನಿಯ ವಿಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್‌ ಮಾಡಿದ್ದ ಸಕಲೇಶಪುರ ತಾಲ್ಲೂಕಿನ ಶಿಕ್ಷಕರೊಬ್ಬರನ್ನು ಅಮಾನತು ಮಾಡಲಾಗಿದೆ.
Last Updated 20 ಜನವರಿ 2020, 19:33 IST
fallback

‘ಪಕ್ಕೆಲುಬು’ ಶಿಕ್ಷಕ ಅಮಾನತು

ಹೂವಿನಹಡಗಲಿ (ಬಳ್ಳಾರಿ): ‘ಪಕ್ಕೆಲುಬು’ ಪದ ಉಚ್ಛರಿಸಲಾಗದ ಬಾಲಕನೊಬ್ಬನಿಗೆ ಥಳಿಸಿ, ಅದರ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ತಾಲ್ಲೂಕಿನ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕ ಟಿ.ಚಂದ್ರಶೇಖರಪ್ಪ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ‘ಶಾಲಾ ಸಮಯದಲ್ಲಿ ಮೊಬೈಲ್‌ ಫೋನ್‌ ಬಳಸಬಾರದೆನ್ನುವ ನಿಯಮವೂ ಉಲ್ಲಂಘನೆಯಾಗಿರುವ ಕಾರಣ ಮುಖ್ಯ ಶಿಕ್ಷಕರಿಗೂ ನೋಟಿಸ್‌ ಜಾರಿ ಮಾಡಲಾಗುವುದು’ ಎಂದುಕ್ಷೇತ್ರ ಶಿಕ್ಷಣಾಧಿಕಾರಿ ಸಿ.ನಾಗರಾಜ ತಿಳಿಸಿದ್ದಾರೆ.
Last Updated 10 ಜನವರಿ 2020, 19:54 IST
‘ಪಕ್ಕೆಲುಬು’ ಶಿಕ್ಷಕ ಅಮಾನತು
ADVERTISEMENT
ADVERTISEMENT
ADVERTISEMENT