ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

Teachers deputation

ADVERTISEMENT

ರಾಜ್ಯದಲ್ಲಿ 15 ಸಾವಿರ ಶಿಕ್ಷಕರ ನೇಮಕ: ವಯೋಮಿತಿ ಸಡಿಲಿಕೆ

ಬೆಂಗಳೂರು:ರಾಜ್ಯದಲ್ಲಿ 15 ಸಾವಿರ ಪದವೀಧರ ಪ್ರಾಥಮಿಕ ಶಿಕ್ಷಕರ (6ರಿಂದ 8ನೇ ತರಗತಿ) ನೇಮಕಾತಿಯಲ್ಲಿ ಎಲ್ಲ ವರ್ಗದ ಅಭ್ಯರ್ಥಿಗಳಿಗೂ ಎರಡು ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದ್ದು, ಇದಕ್ಕೆ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಘಟನೋತ್ತರ ಅನುಮೋದನೆ ನೀಡಲಾಯಿತು. ಎಸ್‌ಸಿ, ಎಸ್‌ಟಿ, ಪ್ರವರ್ಗ–1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 47, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಪ್ರವರ್ಗದ ಅಭ್ಯರ್ಥಿಗಳಿಗೆ 45, ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 42 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ. ಈ ಸಡಿಲಿಕೆ ಒಂದು ಬಾರಿಗೆ ಮಾತ್ರ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
Last Updated 12 ಆಗಸ್ಟ್ 2022, 20:56 IST
ರಾಜ್ಯದಲ್ಲಿ 15 ಸಾವಿರ ಶಿಕ್ಷಕರ ನೇಮಕ: ವಯೋಮಿತಿ ಸಡಿಲಿಕೆ

ಅಧ್ಯಾಪಕರ ‘ಪ್ರತಿಭಾ ಪಲಾಯನ’!

ಅವಧಿ ಪೂರ್ಣಗೊಳ್ಳುವ ಮೊದಲೇ ಹಳೇ ಮೈಸೂರು ಜಿಲ್ಲೆಗಳಿಗೆ 125 ಅಧ್ಯಾಪಕರ ನಿಯೋಜನೆ
Last Updated 26 ಜನವರಿ 2019, 18:44 IST
fallback
ADVERTISEMENT
ADVERTISEMENT
ADVERTISEMENT
ADVERTISEMENT