ಶಿಕ್ಷಕರ ಬೇಡಿಕೆಗಳ ಬಗ್ಗೆ ಸರ್ಕಾರ ಗಮನಹರಿಸಲಿ:ಕೈಗೆ ಕಪ್ಪುಪಟ್ಟಿಧರಿಸಿ ಪ್ರತಿಭಟನೆ
Primary School Teachers Demands: ಪ್ರಾಥಮಿಕ ಶಾಲಾ ಶಿಕ್ಷಕರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಮತ್ತು ಬೇಡಿಕೆಗಳನ್ನು ಸರ್ಕಾರ ತಕ್ಷಣವೇ ಈಡೇರಿಸಬೇಕು ಎಂದು ಸಂಘದ ಜಿಲ್ಲಾಧ್ಯಕ್ಷ ಶರಣಬಸವನಗೌಡ ಪಾಟೀಲ ಆಗ್ರಹಿಸಿದರು.Last Updated 9 ಜನವರಿ 2026, 7:12 IST