ಗುರುವಾರ, 18 ಸೆಪ್ಟೆಂಬರ್ 2025
×
ADVERTISEMENT

teachers recruitment

ADVERTISEMENT

18,500 ಶಿಕ್ಷಕರ ನೇಮಕಾತಿ ಶೀಘ್ರ: ಮಧು ಬಂಗಾರಪ್ಪ

Teacher Recruitment: ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ, ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ 18,500 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಶೀಘ್ರ ಆರಂಭವಾಗಲಿದ್ದು, 13,500 ಶಿಕ್ಷಕರನ್ನು ಈಗಾಗಲೇ ನೇಮಕ ಮಾಡಲಾಗಿದೆ.
Last Updated 16 ಸೆಪ್ಟೆಂಬರ್ 2025, 19:53 IST
18,500 ಶಿಕ್ಷಕರ ನೇಮಕಾತಿ ಶೀಘ್ರ: ಮಧು ಬಂಗಾರಪ್ಪ

ಸೇವಾನಿರತ ಶಿಕ್ಷಕರಿಗೆ ಟಿಇಟಿ ಕಡ್ಡಾಯ: ಶಿಕ್ಷಣ ತಜ್ಞರು ಅಸಮಾಧಾನ

Teachers Protest: ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು (ಟಿಇಟಿ) ಸೇವಾನಿರತ ಶಿಕ್ಷಕರಿಗೂ ಕಡ್ಡಾಯಗೊಳಿಸಿರುವ ಸುಪ್ರೀಂಕೋರ್ಟ್‌ ತೀರ್ಪಿಗೆ ರಾಜ್ಯದ ಹಲವು ಶಿಕ್ಷಣ ತಜ್ಞರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Last Updated 4 ಸೆಪ್ಟೆಂಬರ್ 2025, 23:30 IST
ಸೇವಾನಿರತ ಶಿಕ್ಷಕರಿಗೆ ಟಿಇಟಿ ಕಡ್ಡಾಯ: ಶಿಕ್ಷಣ ತಜ್ಞರು ಅಸಮಾಧಾನ

ಬೀದರ್‌: ಕಡತ ಅನುಮೋದನೆಗೆ ಶಿಕ್ಷಕರ ಆಗ್ರಹ

ಪದವೀಧರ ಶಿಕ್ಷಕರ ನೇಮಕಾತಿ, ವೃಂದ ನಿಯಮಗಳ ತಿದ್ದುಪಡಿ
Last Updated 14 ಆಗಸ್ಟ್ 2025, 5:48 IST
ಬೀದರ್‌: ಕಡತ ಅನುಮೋದನೆಗೆ ಶಿಕ್ಷಕರ ಆಗ್ರಹ

ಶೀಘ್ರವೇ 20 ಸಾವಿರ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ

Madhu Bangarappa Teacher Recruitment: 'ಒಳಮೀಸಲಾತಿ ಸಮೀಕ್ಷೆ ವರದಿ ಬಂದ ತಕ್ಷಣ ಶಾಲೆಗಳಿಗೆ ಮತ್ತು ಅನುದಾನಿತ ಶಾಲೆಗಳಿಗೆ, ಕಾಲೇಜುಗಳಿಗೆ ಒಟ್ಟು 20 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು' ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು.
Last Updated 8 ಜುಲೈ 2025, 14:01 IST
ಶೀಘ್ರವೇ 20 ಸಾವಿರ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ

ಬಿಬಿಎಂಪಿ | ಅತಿಥಿ ಶಿಕ್ಷಕರಿಗೇ ಮಣೆ: ಈಡೇರಿಲ್ಲ ನೇಮಕಾತಿ ಭರವಸೆ

ಬಿಬಿಎಂಪಿ ಶಾಲಾ–ಕಾಲೇಜುಗಳಿಗೆ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಸಂಬಂಧ ಎರಡು ವರ್ಷಗಳ ಹಿಂದೆ ನೀಡಿದ್ದ ಭರವಸೆಯನ್ನೂ ಈಡೇರಿಸದೆ, 378 ಅತಿಥಿ ಶಿಕ್ಷಕರನ್ನು ಎಸ್‌ಡಿಎಂಸಿ, ಸಿಡಿಸಿ ಮೂಲಕ ನಿಯೋಜಿಸಿಕೊಳ್ಳಲು ಪಾಲಿಕೆ ಮುಂದಾಗಿದೆ.
Last Updated 5 ಜೂನ್ 2025, 0:30 IST
ಬಿಬಿಎಂಪಿ | ಅತಿಥಿ ಶಿಕ್ಷಕರಿಗೇ ಮಣೆ: ಈಡೇರಿಲ್ಲ ನೇಮಕಾತಿ ಭರವಸೆ

ಧಾರವಾಡ | ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನನೆಗುದಿಗೆ: ಅಭ್ಯರ್ಥಿಗಳಿಗೆ ಸಂಕಟ

ಕವಿವಿ ವ್ಯಾಪ್ತಿಯ ಮಾಧ್ಯಮಿಕ, ಪ್ರಾಯೋಗಿಕ ಪ್ರಾಥಮಿಕ ಶಾಲೆ
Last Updated 17 ನವೆಂಬರ್ 2024, 4:34 IST
ಧಾರವಾಡ | ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನನೆಗುದಿಗೆ: ಅಭ್ಯರ್ಥಿಗಳಿಗೆ ಸಂಕಟ

ಕಲ್ಯಾಣ ಕರ್ನಾಟಕದ 5,267 ಶಿಕ್ಷಕರ ಹುದ್ದೆ ಭರ್ತಿಗೆ ಶಿಕ್ಷಣ ಇಲಾಖೆ ಆದೇಶ

ಕಲ್ಯಾಣ ಕರ್ನಾಟಕ ಭಾಗದಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ 5,267 ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಶಾಲಾ ಶಿಕ್ಷಣ ಇಲಾಖೆ ಅನುಮತಿ ನೀಡಿ, ಆದೇಶ ಹೊರಡಿಸಿದೆ.
Last Updated 12 ಅಕ್ಟೋಬರ್ 2024, 15:18 IST
ಕಲ್ಯಾಣ ಕರ್ನಾಟಕದ 5,267 ಶಿಕ್ಷಕರ ಹುದ್ದೆ ಭರ್ತಿಗೆ ಶಿಕ್ಷಣ ಇಲಾಖೆ ಆದೇಶ
ADVERTISEMENT

ಕೇವಲ ಪತ್ರದ ಆಧಾರದಲ್ಲಿ CBI ತನಿಖೆಗೆ ಆದೇಶಿಸಲು ಹೈಕೋರ್ಟ್‌ಗೆ ಸಾಧ್ಯವಿಲ್ಲ: SC

ಯಾವುದೇ ಪ್ರಕರಣದ ಕುರಿತು ಕೆಲವು ಪತ್ರಗಳ ಆಧಾರದಲ್ಲಿ ಅಥವಾ ಸೂಕ್ತ ಕಾರಣಗಳನ್ನು ದಾಖಲಿಸದೆ ಸಿಬಿಐ ತನಿಖೆಗೆ ಆದೇಶಿಸಲು ಹೈಕೋರ್ಟ್ ತನ್ನ ಅಧಿಕಾರವನ್ನು ಚಲಾಯಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
Last Updated 27 ಸೆಪ್ಟೆಂಬರ್ 2024, 7:43 IST
ಕೇವಲ ಪತ್ರದ ಆಧಾರದಲ್ಲಿ CBI ತನಿಖೆಗೆ ಆದೇಶಿಸಲು ಹೈಕೋರ್ಟ್‌ಗೆ ಸಾಧ್ಯವಿಲ್ಲ: SC

ದೊಡ್ಡಬಳ್ಳಾಪುರ | ನೀಗದ ಶಿಕ್ಷಕರ ಕೊರತೆ; 10 ಶಾಲೆಗಳಲ್ಲಿ ಕಾಯಂ ಶಿಕ್ಷಕರೇ ಇಲ್ಲ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಶುಕ್ರವಾರ ಶಾಲಾ ಪ್ರಾರಂಭೋತ್ಸವ ಅದ್ದೂರಿಯಾಗಿ ನಡೆದು, ಶಾಲೆಗಳು ಆರಂಭಗೊಂಡಿವೆ. ಆದರೆ ಶಿಕ್ಷಕರ ಕೊರತೆ ನೀಗಿಲ್ಲ. ಇದರ ನಡುವೆಯೇ ಸರ್ಕಾರಿ ಶಾಲೆ ಮಕ್ಕಳಿಗೆ ಪಾಠ ಆರಂಭಗೊಂಡಿದೆ.
Last Updated 2 ಜೂನ್ 2024, 4:15 IST
ದೊಡ್ಡಬಳ್ಳಾಪುರ | ನೀಗದ ಶಿಕ್ಷಕರ ಕೊರತೆ; 10 ಶಾಲೆಗಳಲ್ಲಿ ಕಾಯಂ ಶಿಕ್ಷಕರೇ ಇಲ್ಲ

ವಂಚನೆ ಆರೋಪ: ಬಿಹಾರದಲ್ಲಿ ನೇಮಕವಾದ ಶಿಕ್ಷಕರ ದಾಖಲಾತಿ ಮರುಪರಿಶೀಲನೆ

ಇತ್ತೀಚೆಗೆ ನೇಮಕಗೊಂಡ ಶಿಕ್ಷಕರ ಪೈಕಿ ಕೆಲವರು ಅಕ್ರಮವಾಗಿ ಕೆಲಸ ಪಡೆದಿದ್ದಾರೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಸುಮಾರು ಒಂದು ಲಕ್ಷ ಶಿಕ್ಷಕರ ದಾಖಲಾತಿ, ಬೆರಳಚ್ಚು ಮರುಪರಿಶೀಲನೆಗೆ ಬಿಹಾರ ಶಿಕ್ಷಣ ಇಲಾಖೆ ಆದೇಶಿಸಿದೆ.
Last Updated 30 ಡಿಸೆಂಬರ್ 2023, 13:05 IST
ವಂಚನೆ ಆರೋಪ: ಬಿಹಾರದಲ್ಲಿ ನೇಮಕವಾದ ಶಿಕ್ಷಕರ ದಾಖಲಾತಿ ಮರುಪರಿಶೀಲನೆ
ADVERTISEMENT
ADVERTISEMENT
ADVERTISEMENT