ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Teachers Transfer

ADVERTISEMENT

ಮೈಸೂರು | ಜುಲೈ 18ರಿಂದ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌

ಸರ್ಕಾರಿ ಪ್ರಾಥಮಿಕ ಶಾಲಾ ಮತ್ತು ಪ್ರೌಢಶಾಲಾ ಶಿಕ್ಷಕರ ಕೋರಿಕೆ ಹಾಗೂ ಪರಸ್ಪರ ವರ್ಗಾವಣೆಗೆ ಆನ್‌ಲೈನ್‌ ಕೌನ್ಸೆಲಿಂಗ್‌ ಪ್ರಕ್ರಿಯೆಯನ್ನು ಜಂಟಿ ನಿರ್ದೇಶಕರ ಕಚೇರಿಯಲ್ಲಿ ಜುಲೈ 18ರಿಂದ ನಡೆಸಲಾಗುವುದು.
Last Updated 15 ಜುಲೈ 2023, 13:41 IST
fallback

ಮಡಿಕೇರಿ: ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್ ಇಂದು

ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವೃಂದದ ಕೋರಿಕೆ ವರ್ಗಾವಣೆ, ಪರಸ್ಪರ ವರ್ಗಾವಣೆ, ಕನಿಷ್ಠ ಅವಧಿ ಮುಗಿದ ನಿರ್ದಿಷ್ಟಪಡಿಸಿದ ಮತ್ತು ತಾಂತ್ರಿಕ ಸಹಾಯಕರುಗಳಿಗೆ ಆನ್‍ಲೈನ್ ಕೌನ್ಸಿಲಿಂಗ್ ಜುಲೈ 11ರ ಬೆಳಿಗ್ಗೆ 10 ಗಂಟೆಯಿಂದ ಜುಲೈ 17ರವರೆಗೆ ನಡೆಯಲಿದೆ.
Last Updated 11 ಜುಲೈ 2023, 5:05 IST
ಮಡಿಕೇರಿ: ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್ ಇಂದು

ಶಿಕ್ಷಕರ ವರ್ಗಾವಣೆಗೆ ಮುಖ್ಯಮಂತ್ರಿ ಸಮ್ಮತಿ

ಹೆಚ್ಚುವರಿ ಶಿಕ್ಷಕರ ಸಮಸ್ಯೆ ಸೇರಿದಂತೆ ವಿವಿಧ ಕಾರಣಗಳಿಂದ ಸ್ಥಗಿತಗೊಂಡಿದ್ದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ತಕ್ಷಣ ಆರಂಭಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಅನುಮತಿ ನೀಡಿದ್ದಾರೆ.
Last Updated 25 ಮಾರ್ಚ್ 2023, 5:09 IST
ಶಿಕ್ಷಕರ ವರ್ಗಾವಣೆಗೆ ಮುಖ್ಯಮಂತ್ರಿ ಸಮ್ಮತಿ

ಜನವರಿಯಲ್ಲೇ ಶಿಕ್ಷಕರ ವರ್ಗಾವಣೆ: ಶೀಘ್ರ ವೇಳಾಪಟ್ಟಿ

ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ (ಶಿಕ್ಷಕರ ವರ್ಗಾವಣೆ ನಿಯಂತ್ರಣ) ಕಾಯ್ದೆಯ ತಿದ್ದುಪಡಿ ಯನ್ನು ಅಧಿಕೃತ ಗೆಜೆಟ್‌ನಲ್ಲಿ ಪ್ರಕಟಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಸಮ್ಮತಿಸಿದ್ದು, ಜನವರಿ (2023) ಅಂತ್ಯದ ಒಳಗೆ ವರ್ಗಾವಣೆ ಪ್ರಕ್ರಿಯೆಗಳು ಆರಂಭವಾಗಲಿವೆ.
Last Updated 24 ಡಿಸೆಂಬರ್ 2022, 22:00 IST
ಜನವರಿಯಲ್ಲೇ ಶಿಕ್ಷಕರ ವರ್ಗಾವಣೆ: ಶೀಘ್ರ ವೇಳಾಪಟ್ಟಿ

ಅನುದಾನಿತ ಪ್ರೌಢ ಶಾಲೆಗಳ ಶಿಕ್ಷಕರ ವರ್ಗಾವಣೆಗೆ ಅವಕಾಶ

2022–23 ನೇ ಸಾಲಿನಲ್ಲಿ ಅನುದಾನಿತ ಪ್ರೌಢ ಶಾಲೆಗಳ ಬೋಧಕ, ಬೋಧಕೇತರ ಸಿಬ್ಬಂದಿಯ ವರ್ಗಾವಣೆಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಒಂದು ಆಡಳಿತ ಸಂಸ್ಥೆಯ ಅನುದಾನಿತ ಪ್ರೌಢಶಾಲೆಯಲ್ಲಿರುವ ಶಿಕ್ಷಕರನ್ನು ಅದೇ ಆಡಳಿತ ಮಂಡಳಿಯ ಇತರ ಅನುದಾನಿತ ಪ್ರೌಢ ಶಾಲೆಗಳಿಗೆ ಅಥವಾ ಇನ್ನೊಂದು ಆಡಳಿತ ಮಂಡಳಿಯ ಅನುದಾನಿತ ಪ್ರೌಢ ಶಾಲೆಗೆ ವರ್ಗಾವಣೆ ಮಾಡಲು ಅವಕಾಶ ಕಲ್ಪಿಸಲಾಗಿದೆ.
Last Updated 7 ಏಪ್ರಿಲ್ 2022, 20:28 IST
ಅನುದಾನಿತ ಪ್ರೌಢ ಶಾಲೆಗಳ ಶಿಕ್ಷಕರ ವರ್ಗಾವಣೆಗೆ ಅವಕಾಶ

ಪ್ರಾಥಮಿಕ ಸಹಶಿಕ್ಷಕರ ವರ್ಗಾವಣೆಗೆ ಕಂಟಕ

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಮತ್ತೊಮ್ಮೆ ಕಂಟಕ ಎದುರಾಗಿದೆ. ಮಂಗಳವಾರದಿಂದ (ಫೆ. 28) ನಡೆಯಬೇಕಿದ್ದ ಪ್ರಾಥಮಿಕ ಶಾಲಾ ಸಹಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌ಗೆ ಕರ್ನಾಟಕ ಆಡಳಿತ ನ್ಯಾಯಮಂಡಳಿ (ಕೆಎಟಿ) ತಡೆಯಾಜ್ಞೆ ನೀಡಿದೆ. ಹೀಗಾಗಿ, ಕೌನ್ಸೆಲಿಂಗ್‌ ಅನ್ನು ಶಿಕ್ಷಣ ಇಲಾಖೆ ಸ್ಥಗಿತಗೊಳಿಸಿದೆ.
Last Updated 27 ಫೆಬ್ರುವರಿ 2022, 21:00 IST
ಪ್ರಾಥಮಿಕ ಸಹಶಿಕ್ಷಕರ ವರ್ಗಾವಣೆಗೆ ಕಂಟಕ

ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌ ಮುಂದೂಡಿಕೆ

ಸರ್ಕಾರಿ ಪ್ರೌಢ ಶಾಲಾ ಸಹ ಶಿಕ್ಷಕರ ವರ್ಗಾವಣೆಯ ಕೌನ್ಸೆಲಿಂಗ್‌ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.
Last Updated 23 ಡಿಸೆಂಬರ್ 2021, 19:45 IST
ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌ ಮುಂದೂಡಿಕೆ
ADVERTISEMENT

ವಾಚಕರ ವಾಣಿ | ಶಿಕ್ಷಕರ ವರ್ಗಾವಣೆ: ಅವೈಜ್ಞಾನಿಕ ಕ್ರಮ ತಪ್ಪಿಸಿ

ರಾಜ್ಯದ ಹಲವು ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಜಿಪಿಟಿ ಹುದ್ದೆಗಳೆಂದು ನಿಗದಿ ಮಾಡಲಾಗಿದೆ. ಈ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ಜಿಪಿಟಿ ಶಿಕ್ಷಕರನ್ನು ಭರ್ತಿ ಮಾಡಿಕೊಳ್ಳಬೇಕೆಂಬ ನಿಯಮ ತಂದು, ಈವರೆಗೂ ಈ ಹುದ್ದೆಗಳನ್ನು ಅವರಿಗಾಗಿ ಮೀಸಲಿಡಲಾಗಿತ್ತು.
Last Updated 28 ನವೆಂಬರ್ 2021, 19:30 IST
fallback

ಶಿಕ್ಷಕರ ವರ್ಗಾವಣೆ; ಲೋಪ ಸರಿಪಡಿಸಿ: ಅಂಗವಿಕಲ ನೌಕರರ ಸಂಘ ರಾಜ್ಯ ಘಟಕದ ಮನವಿ

ಕೊಪ್ಪಳ: ಶಿಕ್ಷಕರ ವರ್ಗಾವಣೆಯಲ್ಲಿನ ಅಂಗವಿಕಲ ಶಿಕ್ಷಕರಿಗೆ ಸಂಬಂಧಿಸಿದಂತೆ ಇರುವ ಲೋಪದೋಷಗಳನ್ನು ಸರಿಪಡಿಸುವಂತೆ ಒತ್ತಾಯಿಸಿ ಮಹಿಳಾ, ಮಕ್ಕಳ ಹಾಗೂ ಅಂಗವಿಕಲ ಕಲ್ಯಾಣ ಇಲಾಖೆ ಸಚಿವ ಹಾಲಪ್ಪ ಆಚಾರ ಅವರಿಗೆ ಅಂಗವಿಕಲ ನೌಕರರ ಸಂಘ ರಾಜ್ಯ ಘಟಕದ ವತಿಯಿಂದ ಮನವಿ ಸಲ್ಲಿಸಲಾಯಿತು.
Last Updated 28 ನವೆಂಬರ್ 2021, 6:48 IST
ಶಿಕ್ಷಕರ ವರ್ಗಾವಣೆ; ಲೋಪ ಸರಿಪಡಿಸಿ: ಅಂಗವಿಕಲ ನೌಕರರ ಸಂಘ ರಾಜ್ಯ ಘಟಕದ ಮನವಿ

ಶಿಕ್ಷಕರ ಕೋರಿಕೆ ವರ್ಗಾವಣೆ ಕೌನ್ಸೆಲಿಂಗ್

2020-21ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಕೋರಿಕೆ ವರ್ಗಾವಣೆ ಕೌನ್ಸೆಲಿಂಗ್ ಮೂಲಕ ವಿಜಯಪುರ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ನಡೆಯಲಿದ್ದು, ವರ್ಗಾವಣೆ ಪ್ರಕ್ರಿಯೆಯ ವೇಳಾಪಟ್ಟಿ ಈ ಕೆಳಗಿನಂತಿರುತ್ತದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
Last Updated 27 ನವೆಂಬರ್ 2021, 14:40 IST
fallback
ADVERTISEMENT
ADVERTISEMENT
ADVERTISEMENT