ಅತುಲ್ ಆತ್ಮಹತ್ಯೆ ಪ್ರಕರಣ: ಪತ್ನಿ, ಅತ್ತೆ, ಬಾಮೈದನಿಗೆ ಜಾಮೀನು
ಸಾಫ್ಟ್‌ವೇರ್ ಉದ್ಯೋಗಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಆತನ ಪತ್ನಿ ನಿಖಿತಾ ಸಿಂಘಾನಿಯಾ ಸೇರಿದಂತೆ ಮೂವರಿಗೆ 29ನೇ ಸಿಟಿ ಸಿವಿಲ್ ನ್ಯಾಯಾಲಯ ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ. Last Updated 4 ಜನವರಿ 2025, 16:28 IST