ಹಲ್ಲಿನಿಂದ 125 KG ಭಾರ ಎತ್ತಿ ಗಿನ್ನಿಸ್ ವಿಶ್ವ ದಾಖಲೆ ನಿರ್ಮಿಸಿದ ವ್ಯಕ್ತಿ
ಇಟಲಿಯ ಮಿಲಾನ್ ನಗರದಲ್ಲಿ ನಡೆದ ಸ್ಪರ್ಧೆಯೊಂದರಲ್ಲಿ ಬರೋಬ್ಬರಿ 125 ಕೆ.ಜಿ ತೂಕವನ್ನು ಹಲ್ಲಿನಿಂದ ಎತ್ತುವ ಮೂಲಕ ಮೀರತ್‌ನ ಯೋಗಪಟು ವಿಕಾಸ್ ಸ್ವಾಮಿ ಗಿನ್ನಿಸ್ ವಿಶ್ವ ದಾಖಲೆ ನಿರ್ಮಿಸಿದ್ದಾರೆ. Last Updated 18 ಫೆಬ್ರುವರಿ 2025, 3:23 IST