ಲೈಂಗಿಕ ದೌರ್ಜನ್ಯ: ತೇಜ್ಪಾಲ್ ಅರ್ಜಿ ವಜಾ
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ಆರೋಪಗಳನ್ನು ರದ್ದು ಪಡಿಸಬೇಕೆಂದು ಕೋರಿ ತೆಹಲ್ಕಾ ನಿಯತಕಾಲಿಕೆ ಸಂಸ್ಥಾಪಕ ತರುಣ್ ತೇಜ್ಪಾಲ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.Last Updated 19 ಆಗಸ್ಟ್ 2019, 20:11 IST