ಹಾವೇರಿ: ತಹಶೀಲ್ದಾರ್ ಗಿರೀಶ್ ಸ್ವಾದಿ ನಾಪತ್ತೆ, ಹಲವು ಸಂಶಯಗಳಿಗೆ ಎಡೆ
ಹಾವೇರಿಯ ತಹಶೀಲ್ದಾರ್ ಗಿರೀಶ ಸ್ವಾದಿ ಅವರು ಮೂರು ದಿನಗಳಿಂದ ನಾಪತ್ತೆಯಾಗಿರುವ ಬಗ್ಗೆ ಹಾವೇರಿ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅವರ ಮೊಬೈಲ್ ಸ್ವಿಚ್ ಆಫ್ ಆಗಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.Last Updated 3 ನವೆಂಬರ್ 2022, 9:40 IST