ಸರ್ವಪಕ್ಷ ನಿಯೋಗದಲ್ಲಿ ತೇಜಸ್ವಿ ಸೂರ್ಯ, ಬ್ರಿಜೇಶ್ ಚೌಟಗೆ ಸ್ಥಾನ
ಪಾಕಿಸ್ತಾನದ ಭಯೋತ್ಪಾದನೆ ಚಟುವಟಿಕೆ ಮತ್ತು ಆಪರೇಷನ್ ಸಿಂಧೂರ ಕುರಿತು ವಿವಿಧ ರಾಷ್ಟ್ರಗಳಿಗೆ ಮಾಹಿತಿ ನೀಡಲು ತೆರಳಲಿರುವ ಉನ್ನತ ಮಟ್ಟದ ನಿಯೋಗದಲ್ಲಿ ಬೆಂಗಳೂರು ದಕ್ಷಿಣದ ಸಂಸದ ತೇಜಸ್ವಿ ಸೂರ್ಯ ಮತ್ತು ಮಂಗಳೂರು ಸಂಸದ ಕ್ಯಾ.ಬ್ರಿಜೇಶ್ ಚೌಟ ಸೇರಿದ್ದಾರೆ.Last Updated 18 ಮೇ 2025, 15:51 IST