Bihar | 'ಇಂಡಿಯಾ' ಮೈತ್ರಿಕೂಟದಲ್ಲಿ ಒಗ್ಗಟ್ಟು, ಶೀಘ್ರದಲ್ಲೇ ಪ್ರಣಾಳಿಕೆ: ರಾಹುಲ್
Congress Protest: ಚುನಾವಣಾ ಹೊಸ್ತಿಲಲ್ಲಿರುವ ಬಿಹಾರದಲ್ಲಿ 'ಇಂಡಿಯಾ' ಮೈತ್ರಿಕೂಟದ ಎಲ್ಲ ಪಕ್ಷಗಳು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದು, ವಿಧಾನಸಭಾ ಚುನಾವಣಾ ಫಲಿತಾಂಶ ಧನಾತ್ಮಕವಾಗಿ ಮೂಡಿಬರಲಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು (ಭಾನುವಾರ) ವಿಶ್ವಾಸ ವ್ಯಕ್ತಪಡಿಸಿದ್ದಾರೆ. Last Updated 24 ಆಗಸ್ಟ್ 2025, 9:03 IST