ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Tejaswini Ananth kumar

ADVERTISEMENT

ಅನಂತಕುಮಾರ್ ಕೇಂದ್ರ ಮಟ್ಟದಲ್ಲಿ ರಾಜ್ಯಕ್ಕೆ ಆಪದ್ಬಾಂಧವರಾಗಿದ್ದರು: ಬೊಮ್ಮಾಯಿ

‘ಕೇಂದ್ರ ಸರ್ಕಾರದ ಮಟ್ಟದಲ್ಲಿ ಕರ್ನಾಟಕದ ವಿಚಾರ ಬಂದಾಗ ಅನಂತಕುಮಾರ್ ಅವರು ಆಪದ್ಬಾಂಧವರಾಗಿದ್ದರು. ಈಗ ರಾಜ್ಯಕ್ಕೆ ಮತ್ತು ಬಿಜೆಪಿಗೆ ಅವರ ಅಗತ್ಯವಿತ್ತು’ ಎಂದು ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಸ್ಮರಿಸಿಕೊಂಡರು.
Last Updated 22 ಸೆಪ್ಟೆಂಬರ್ 2023, 15:55 IST
ಅನಂತಕುಮಾರ್ ಕೇಂದ್ರ ಮಟ್ಟದಲ್ಲಿ ರಾಜ್ಯಕ್ಕೆ ಆಪದ್ಬಾಂಧವರಾಗಿದ್ದರು: ಬೊಮ್ಮಾಯಿ

ಬಿಜೆಪಿ ನಾಯಕಿ ತೇಜಸ್ವಿನಿ ಅನಂತಕುಮಾರ್– ಡಿ.ಕೆ. ಶಿವಕುಮಾರ್‌ ಚರ್ಚೆ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರನ್ನು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ, ಅದಮ್ಯ ಚೇತನ ಸಂಸ್ಥೆಯ ಮುಖ್ಯಸ್ಥರೂ ಆಗಿರುವ ತೇಜಸ್ವಿನಿ ಅನಂತಕುಮಾರ್ ಅವರು ಕುಮಾರಕೃಪಾ ಅತಿಥಿ ಗೃಹದಲ್ಲಿ ಸೋಮವಾರ ಭೇಟಿ ಮಾಡಿ ಕೆಲಹೊತ್ತು ಚರ್ಚೆ ನಡೆಸಿದರು.
Last Updated 4 ಸೆಪ್ಟೆಂಬರ್ 2023, 22:31 IST
ಬಿಜೆಪಿ ನಾಯಕಿ ತೇಜಸ್ವಿನಿ ಅನಂತಕುಮಾರ್– ಡಿ.ಕೆ. ಶಿವಕುಮಾರ್‌ ಚರ್ಚೆ

ಪ್ರಧಾನಿ ಮೋದಿ ಭೇಟಿ: ಟಿಕೆಟ್ ಆಕಾಂಕ್ಷೆ ಇಟ್ಟುಕೊಂಡಿಲ್ಲ ಎಂದ ತೇಜಸ್ವಿನಿ

ನಾನು ಪಕ್ಷದಿಂದ ಟಿಕೆಟ್‌ ಸೇರಿದಂತೆ ಏನನ್ನೂ ಕೇಳಿಲ್ಲ. ಪತಿ ದಿವಂಗತ ಅನಂತ್‌ಕುಮಾರ್ ಹಾದಿಯಲ್ಲಿ ಹಾಗೂ ಯಾವುದೇ ಆಕಾಂಕ್ಷೆ ಇಟ್ಟುಕೊಂಡು ರಾಜಕಾರಣ ಮಾಡಬಾರದು ಎಂಬ ಅವರ ಮಾತಿನಂತೆ ನಡೆದುಕೊಳ್ಳುತ್ತಿದ್ದೇನೆ’ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ ತೇಜಸ್ವಿನಿ ಅನಂತ್‌ಕುಮಾರ್‌ ಹೇಳಿದರು.
Last Updated 23 ಜುಲೈ 2023, 14:26 IST
ಪ್ರಧಾನಿ ಮೋದಿ ಭೇಟಿ: ಟಿಕೆಟ್ ಆಕಾಂಕ್ಷೆ ಇಟ್ಟುಕೊಂಡಿಲ್ಲ ಎಂದ ತೇಜಸ್ವಿನಿ

'ಅನಂತಕುಮಾರ್‌ ನೆಟ್ಟ ಗಿಡ ಮುದುರಿದೆ': ಚರ್ಚೆಗೆ ಕಾರಣವಾದ ತೇಜಸ್ವಿನಿ ಟ್ವೀಟ್

ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ತಮ್ಮ ಪತಿ ಅನಂತಕುಮಾರ್‌ ಅವರು ಲಾಲ್‌ಬಾಗ್‌ನಲ್ಲಿ ನೆಟ್ಟ ಗಿಡ ಬಾಡಿ ಹೋಗಿರುವ ಬಗ್ಗೆ ಮಾಡಿರುವ ಟ್ವೀಟ್‌ವೊಂದು ಭಾರಿ ಚರ್ಚೆಗೆ ಕಾರಣವಾಗಿದೆ.
Last Updated 19 ಏಪ್ರಿಲ್ 2023, 5:00 IST
'ಅನಂತಕುಮಾರ್‌ ನೆಟ್ಟ ಗಿಡ ಮುದುರಿದೆ': ಚರ್ಚೆಗೆ ಕಾರಣವಾದ ತೇಜಸ್ವಿನಿ ಟ್ವೀಟ್

ಬಾಗಲಕೋಟೆ: ತೇಜಸ್ವಿನಿ ಅನಂತಕುಮಾರ್‌ಗೆ ‘ಬಸವಾತ್ಮಜೆ’ ಪ್ರಶಸ್ತಿ

ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದಲ್ಲಿ ಲಿಂಗಾಯತ ಧರ್ಮ ಸಂಸ್ಥಾಪನಾ ದಿನ ಅಂಗ ವಾಗಿ ಜ.12 ರಿಂದ 14ರ ವರೆಗೆ 36ನೇ ಶರಣ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಬಸವ ಧರ್ಮ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ ಹೇಳಿದರು.
Last Updated 9 ಜನವರಿ 2023, 19:31 IST
ಬಾಗಲಕೋಟೆ: ತೇಜಸ್ವಿನಿ ಅನಂತಕುಮಾರ್‌ಗೆ ‘ಬಸವಾತ್ಮಜೆ’ ಪ್ರಶಸ್ತಿ

ಮಧ್ಯಾಹ್ನದ ಊಟದಲ್ಲಿ ವಿದ್ಯಾರ್ಥಿಗಳಿಗೆ ಮೊಟ್ಟೆ ಯಾಕೆ? ತೇಜಸ್ವಿನಿ ಪ್ರಶ್ನೆ

‘ರಾಜ್ಯ ಸರ್ಕಾರ ಮಧ್ಯಾಹ್ನದ ಊಟದಲ್ಲಿ ವಿದ್ಯಾರ್ಥಿಗಳಿಗೆ ಮೊಟ್ಟೆಯನ್ನು ನೀಡಲು ಏಕೆ ನಿರ್ಧರಿಸಿದೆ? ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್‌ ತಮ್ಮ ಪಕ್ಷದ ಸರ್ಕಾರವನ್ನೇ ಪ್ರಶ್ನೆ ಮಾಡಿದ್ದಾರೆ.
Last Updated 2 ಆಗಸ್ಟ್ 2022, 7:20 IST
ಮಧ್ಯಾಹ್ನದ ಊಟದಲ್ಲಿ ವಿದ್ಯಾರ್ಥಿಗಳಿಗೆ ಮೊಟ್ಟೆ ಯಾಕೆ? ತೇಜಸ್ವಿನಿ ಪ್ರಶ್ನೆ

ಜೆಡಿಎಸ್ ಕುರಿತ ಹೇಳಿಕೆ ಬಗ್ಗೆ ವಿಜೇತಾ ಅನಂತಕುಮಾರ್‌ ಸ್ಪಷ್ಟನೆ: ಏನಂದ್ರು?

ಜೆಡಿಎಸ್ ಕುರಿತು ಇತ್ತೀಚೆಗೆ ವ್ಯಕ್ತಪಡಿಸಿದ್ದ ಅಭಿಪ್ರಾಯ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಆ ಕುರಿತು ಕೇಂದ್ರದ ಮಾಜಿ ಸಚಿವ, ದಿ. ಅನಂತಕುಮಾರ್ ಪುತ್ರಿ ವಿಜೇತಾ ಅನಂತಕುಮಾರ್ ಸ್ಪಷ್ಟನೆ ನೀಡಿ ಟ್ವೀಟ್ ಮಾಡಿದ್ದಾರೆ.
Last Updated 2 ಆಗಸ್ಟ್ 2021, 17:33 IST
ಜೆಡಿಎಸ್ ಕುರಿತ ಹೇಳಿಕೆ ಬಗ್ಗೆ ವಿಜೇತಾ ಅನಂತಕುಮಾರ್‌ ಸ್ಪಷ್ಟನೆ: ಏನಂದ್ರು?
ADVERTISEMENT

ವಿಜೇತಾ, ತೇಜಸ್ವಿನಿ ಅನಂತ್ ಕುಮಾರ್ ಪಕ್ಷಕ್ಕೆ ಬಂದರೆ ಸ್ವಾಗತ: ಎಚ್‌ಡಿಕೆ

‘ರಾಜ್ಯದಲ್ಲಿ ಜೆಡಿಎಸ್‌ ಇನ್ನೂ ಬಲಿಷ್ಠವಾಗಿದೆ’ ಎಂದು ವಿಜೇತಾ ಟ್ವೀಟ್‌ ಮಾಡಿದ್ದಕ್ಕೆ ಪ್ರತಿಕ್ರಿಯಿಸಿದ ಜೆಡಿಎಸ್ ನಾಯಕ ಎಚ್‌.ಡಿ.ಕುಮಾರಸ್ವಾಮಿ, ‘ವಿಜೇತಾ ನನ್ನ ಸಹೋದರಿ ಸಮಾನರು. ಅವರಿಗೆ ಧನ್ಯವಾದಗಳು. ಈ ಮಾತು ‌ನಮ್ಮ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಿಸಿದೆ’ ಎಂದಿದ್ದಾರೆ.
Last Updated 30 ಜುಲೈ 2021, 4:40 IST
ವಿಜೇತಾ, ತೇಜಸ್ವಿನಿ ಅನಂತ್ ಕುಮಾರ್ ಪಕ್ಷಕ್ಕೆ ಬಂದರೆ ಸ್ವಾಗತ: ಎಚ್‌ಡಿಕೆ

ಚರ್ಚೆಗೆ ಗ್ರಾಸವಾದ ತೇಜಸ್ವಿನಿ ಅನಂತಕುಮಾರ್‌ ಟ್ವೀಟ್‌

ಪ್ರಜಾವಾಣಿ ವಾರ್ತೆ ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್‌ ಅವರು ‘ನಾಯಕತ್ವ’ ವಿಚಾರಕ್ಕೆ ಸಂಬಂಧಿಸಿದಂತೆ ಬುಧವಾರ ಮಾಡಿರುವ ಟ್ವೀಟ್‌ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಕಾರಣವಾಗಿದೆ. ‘ಪ್ರಧಾನಿ ನರೇಂದ್ರ ಮೋದಿಯವರನ್ನೇ ಉದ್ದೇಶಿಸಿ ಈ ಟ್ವೀಟ್ ಮಾಡಿದ್ದೀರಲ್ಲವೇ’ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ. ‘ಯಾರ ಮಾತುಗಳನ್ನೂ ಕೇಳದ ನಾಯಕನ ಸುತ್ತ ಅಂತಿಮವಾಗಿ ಏನನ್ನೂ ಹೇಳಲು ಬಯಸದವರೇ ಸುತ್ತುವರೆದಿರುತ್ತಾರೆ’ ಎಂಬ ಆ್ಯಂಡಿ ಸ್ಟಾನ್ಲಿ ಅವರ ಈ ಮಾತನ್ನಷ್ಟೇ ಟ್ಯಾಗ್ ಮಾಡಿ ಟ್ವೀಟ್ ಮಾಡಿರುವ ತೇಜಸ್ವಿನಿ, ‘ಈ ಬಲಿಷ್ಠ ಸಂದೇಶವು ಸಮಾಜದ ಎಲ್ಲ ವರ್ಗಕ್ಕೂ ಅನ್ವಯವಾಗುತ್ತದೆ’ ಎಂದೂ ತೇಜಸ್ವಿನಿ ಅನಂತಕುಮಾರ್‌ ಪ್ರತಿಪಾದಿಸಿದ್ದಾರೆ.
Last Updated 2 ಜೂನ್ 2021, 20:29 IST
ಚರ್ಚೆಗೆ ಗ್ರಾಸವಾದ ತೇಜಸ್ವಿನಿ ಅನಂತಕುಮಾರ್‌ ಟ್ವೀಟ್‌

‘ನಾಯಕರ ಮೌನದಿಂದ ಅವಮಾನವಾಗಿದೆ’- ತೇಜಸ್ವಿನಿ ಅನಂತಕುಮಾರ್‌

ಒಡಲ ನೋವು ಹಂಚಿಕೊಂಡ ಟಿಕೆಟ್‌ ಆಕಾಂಕ್ಷಿ
Last Updated 30 ಏಪ್ರಿಲ್ 2019, 13:23 IST
‘ನಾಯಕರ ಮೌನದಿಂದ ಅವಮಾನವಾಗಿದೆ’- ತೇಜಸ್ವಿನಿ ಅನಂತಕುಮಾರ್‌
ADVERTISEMENT
ADVERTISEMENT
ADVERTISEMENT