ಮಂಗಳವಾರ, 15 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :

Telangana Election

ADVERTISEMENT

ತೆಲಂಗಾಣ | ಕಾಂಗ್ರೆಸ್‌ನ 100 ದಿನದ ಆಡಳಿತದಲ್ಲಿ 200 ರೈತರ ಆತ್ಮಹತ್ಯೆ: ಕೆಸಿಆರ್

ತೆಲಂಗಾಣದಲ್ಲಿ ಕಾಂಗ್ರೆಸ್‌ ಸರ್ಕಾರದ ನೂರು ದಿನಗಳ ಕಾಲದ ಆಡಳಿತದಲ್ಲಿ ಒಟ್ಟು 200 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯ ಕಾಂಗ್ರೆಸ್‌ ಸರ್ಕಾರವು ಅಸಮರ್ಥ ಮತ್ತು ವ್ಯರ್ಥ ಸರ್ಕಾರವಾಗಿದೆ ಎಂದು ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ್‌ ರಾವ್‌ ವಾಗ್ದಾಳಿ ನಡೆಸಿದ್ದಾರೆ.
Last Updated 31 ಮಾರ್ಚ್ 2024, 15:57 IST
ತೆಲಂಗಾಣ | ಕಾಂಗ್ರೆಸ್‌ನ 100 ದಿನದ ಆಡಳಿತದಲ್ಲಿ 200 ರೈತರ ಆತ್ಮಹತ್ಯೆ: ಕೆಸಿಆರ್

Telangana Politics: ಬಿಆರ್‌ಎಸ್ ತೊರೆದು ಕಾಂಗ್ರೆಸ್‌ ಸೇರಿದ ಕಡಿಯಂ ಶ್ರೀಹರಿ

ತೆಲಂಗಾಣದ ಶಾಸಕ ಹಾಗೂ ಮಾಜಿ ಸಚಿವ ಕಡಿಯಂ ಶ್ರೀಹರಿ ಹಾಗೂ ಅವರ ಪುತ್ರಿ ಕಡಿಯಂ ಕಾವ್ಯಾ ಅವರು ಬಿಆರ್‌ಎಸ್‌ ತೊರೆದು ಭಾನುವಾರ ಕಾಂಗ್ರೆಸ್‌ ಸೇರ್ಪಡೆಗೊಂಡರು.
Last Updated 31 ಮಾರ್ಚ್ 2024, 14:16 IST
Telangana Politics: ಬಿಆರ್‌ಎಸ್ ತೊರೆದು ಕಾಂಗ್ರೆಸ್‌ ಸೇರಿದ ಕಡಿಯಂ ಶ್ರೀಹರಿ

ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ

ತೆಲಂಗಾಣದ ಮುಖ್ಯಮಂತ್ರಿ ರೇವಂತ್‌ ರೆಡ್ಡಿ, ಉಪ ಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ಅವರು ಇಂದು (ಮಂಗಳವಾರ) ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
Last Updated 26 ಡಿಸೆಂಬರ್ 2023, 9:46 IST
ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ

ತೆಲಂಗಾಣ ಮಾಜಿ ಸಿಎಂ ಕೆಸಿಆರ್ ಭೇಟಿಯಾಗಿ ಆರೋಗ್ಯ ವಿಚಾರಿಸಿದ ಸಿಎಂ ರೇವಂತ್ ರೆಡ್ಡಿ

ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಮಾಜಿ ಸಿಎಂ ಹಾಗೂ ಭಾರತ್ ರಾಷ್ಟ್ರೀಯ ಸಮಿತಿ (ಬಿಆರ್‌ಎಸ್) ಮುಖ್ಯಸ್ಥ ಕೆ. ಚಂದ್ರಶೇಖರ್ ರಾವ್ ಅವರನ್ನು ಯಶೋಧ ಹಾಸ್ಪಿಟಲ್ಸ್‌ನಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.
Last Updated 10 ಡಿಸೆಂಬರ್ 2023, 9:15 IST
ತೆಲಂಗಾಣ ಮಾಜಿ ಸಿಎಂ ಕೆಸಿಆರ್ ಭೇಟಿಯಾಗಿ ಆರೋಗ್ಯ ವಿಚಾರಿಸಿದ ಸಿಎಂ ರೇವಂತ್ ರೆಡ್ಡಿ

ತೆಲಂಗಾಣ ಹಂಗಾಮಿ ಸ್ಪೀಕರ್ ಆಗಿ ಅಕ್ಬರುದ್ದೀನ್: ಪ್ರಮಾಣ ವಚನ ಬಹಿಷ್ಕರಿಸಿದ ಬಿಜೆಪಿ

ಎಐಎಂಐಎಂ ಶಾಸಕ ಅಕ್ಬರುದ್ದೀನ್ ಒವೈಸಿ ಅವರನ್ನು ತೆಲಂಗಾಣದ ವಿಧಾನಸಭೆಗೆ ಹಂಗಾಮಿ ಸ್ಪೀಕರ್‌ ಆಗಿ ಆಯ್ಕೆ ಮಾಡಲಾಗಿದ್ದು, ಅವರ ಆಯ್ಕೆಯನ್ನು ಬಿಜೆಪಿ ವಿರೋಧಿಸಿದೆ.
Last Updated 9 ಡಿಸೆಂಬರ್ 2023, 8:08 IST
ತೆಲಂಗಾಣ ಹಂಗಾಮಿ ಸ್ಪೀಕರ್ ಆಗಿ ಅಕ್ಬರುದ್ದೀನ್: ಪ್ರಮಾಣ ವಚನ ಬಹಿಷ್ಕರಿಸಿದ ಬಿಜೆಪಿ

ಯಾರಿಗೆ ಯಾವ ಖಾತೆ? ಇಲ್ಲಿದೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಸಂಪುಟದ ವಿವರ

ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರು ರಾಜ್ಯಪಾಲರಾದ ತಮಿಳಿಸೈ ಸೌಂದರರಾಜನ್ ಅವರನ್ನು ಭೇಟಿಯಾಗಿ ನೂತನ ಸಚಿವರ ಖಾತೆ ಪಟ್ಟಿಯನ್ನು ಸಲ್ಲಿಸಿದ್ದಾರೆ.
Last Updated 9 ಡಿಸೆಂಬರ್ 2023, 7:46 IST
ಯಾರಿಗೆ ಯಾವ ಖಾತೆ? ಇಲ್ಲಿದೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಸಂಪುಟದ ವಿವರ

ತೆಲಂಗಾಣ ಮಾಜಿ ಸಿಎಂ ಕೆಸಿಆರ್‌ಗೆ ಮೂಳೆ ಜೋಡಣೆ ಶಸ್ತ್ರಚಿಕಿತ್ಸೆ ಯಶಸ್ವಿ

ಸ್ನಾನದ ಕೋಣೆಯಲ್ಲಿ ಜಾರಿ ಬಿದ್ದು ಮೂಳೆ ಮುರಿತದಿಂದ ಬಳಲುತ್ತಿದ್ದ ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ್‌ ರಾವ್‌ ಅವರಿಗೆ ಯಶೋಧ ಹಾಸ್ಪಿಟಲ್ಸ್‌ನ ವೈದ್ಯರು ಯಶಸ್ವಿ ಮೂಳೆ ಜೋಡಣೆ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ.
Last Updated 9 ಡಿಸೆಂಬರ್ 2023, 5:53 IST
ತೆಲಂಗಾಣ ಮಾಜಿ ಸಿಎಂ ಕೆಸಿಆರ್‌ಗೆ ಮೂಳೆ ಜೋಡಣೆ ಶಸ್ತ್ರಚಿಕಿತ್ಸೆ ಯಶಸ್ವಿ
ADVERTISEMENT

ತೆಲಂಗಾಣ ಸಿ.ಎಂ ಆಯ್ಕೆ ಪ್ರಕ್ರಿಯೆಗೆ ಹೈಕಮಾಂಡ್‌ ತಡೆ

ತೆಲಂಗಾಣ ಸಿಎಲ್‌ಪಿ ನಾಯಕನ ನೇಮಕ– ಖರ್ಗೆಗೆ ಅಧಿಕಾರ, ದೆಹಲಿಗೆ ತೆರಳಿದ ವೀಕ್ಷಕರು
Last Updated 4 ಡಿಸೆಂಬರ್ 2023, 14:41 IST
 ತೆಲಂಗಾಣ ಸಿ.ಎಂ ಆಯ್ಕೆ ಪ್ರಕ್ರಿಯೆಗೆ ಹೈಕಮಾಂಡ್‌ ತಡೆ

Election Result 2023 Quick Guide: ಫಲಿತಾಂಶ ಪೂರ್ಣ ಚಿತ್ರಣ ಇಲ್ಲಿದೆ

ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸಗಢಗಳಲ್ಲಿ ಬಿಜೆಪಿ ವಿಜಯಿಯಾಗಿದ್ದರೆ, ತೆಲಂಗಾಣದಲ್ಲಿ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದೆ. ಮಿಜೋರಾಂನಲ್ಲಿ ಜೆಡ್‌ಪಿಎಂ ಕೈಗೆ ಆಡಳಿತ ಸಿಕ್ಕಿದೆ
Last Updated 4 ಡಿಸೆಂಬರ್ 2023, 12:54 IST
Election Result 2023 Quick Guide: ಫಲಿತಾಂಶ ಪೂರ್ಣ ಚಿತ್ರಣ ಇಲ್ಲಿದೆ

ತೆಲಂಗಾಣ ಚುನಾವಣೆ ಫಲಿತಾಂಶ: ಮತ್ತೆ ಸಾಮರ್ಥ್ಯ ಸಾಬೀತುಪಡಿಸಿದ ಸುನೀಲ್ ಕನುಗೋಲು

ಚುನಾವಣಾ ಕಾರ್ಯತಂತ್ರ ನಿಪುಣ ಸುನೀಲ್‌ ಕನುಗೋಲು
Last Updated 4 ಡಿಸೆಂಬರ್ 2023, 8:29 IST
ತೆಲಂಗಾಣ ಚುನಾವಣೆ ಫಲಿತಾಂಶ: ಮತ್ತೆ ಸಾಮರ್ಥ್ಯ ಸಾಬೀತುಪಡಿಸಿದ ಸುನೀಲ್ ಕನುಗೋಲು
ADVERTISEMENT
ADVERTISEMENT
ADVERTISEMENT