ಅಕ್ರಮ ಗಣಿಗಾರಿಕೆ ಪ್ರಕರಣ: ಜನಾರ್ದನ ರೆಡ್ಡಿಗೆ ತೆಲಂಗಾಣ ಹೈಕೋರ್ಟ್‌ನಿಂದ ಜಾಮೀನು
Illegal Mining Case: ಅಕ್ರಮ ಗಣಿಗಾರಿಕೆ ನಡೆಸಿ, ಕಬ್ಬಿಣದ ಅದಿರು ಕಳ್ಳಸಾಗಣೆ ಮಾಡಿದ್ದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕದ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯ ವಿಧಿಸಿದ್ದ ಶಿಕ್ಷೆಯನ್ನು ಅಮಾನತುಗೊಳಿಸಿರುವ ತೆಲಂಗಾಣ ಹೈಕೋರ್ಟ್, ಜಾಮೀನು ಮಂಜೂರು ಮಾಡಿದೆ. Last Updated 11 ಜೂನ್ 2025, 9:40 IST