ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Telangana State

ADVERTISEMENT

Video| ಪೊಲೀಸ್‌ ಅಧಿಕಾರಿ ಮೇಲೆ ಹಲ್ಲೆ ಮಾಡಿದ ವೈ.ಎಸ್‌ ಶರ್ಮಿಳಾ ಬಂಧನ

ಪೊಲೀಸ್‌ ಅಧಿಕಾರಿಯೊಬ್ಬರ ಮೇಲಿನ ಹಲ್ಲೆ ಮತ್ತು ವಾಗ್ವಾದದ ಹಿನ್ನೆಲೆಯಲ್ಲಿ ವೈಎಸ್‌ಆರ್ ತೆಲಂಗಾಣ ಪಕ್ಷದ ಅಧ್ಯಕ್ಷೆ ವೈ. ಎಸ್. ಶರ್ಮಿಳಾ ಅವರನ್ನು ಬಂಧಿಸಲಾಗಿದೆ.
Last Updated 24 ಏಪ್ರಿಲ್ 2023, 9:46 IST
Video| ಪೊಲೀಸ್‌ ಅಧಿಕಾರಿ ಮೇಲೆ ಹಲ್ಲೆ ಮಾಡಿದ ವೈ.ಎಸ್‌ ಶರ್ಮಿಳಾ ಬಂಧನ

ತೆಲಂಗಾಣ ಶಿಕ್ಷಣ ಇಲಾಖೆ ಅವಾಂತರ-ದೋಷಪೂರಿತ ಫಲಿತಾಂಶ,ವಿದ್ಯಾರ್ಥಿಗಳ ಆತ್ಮಹತ್ಯೆ

ತೆಲಂಗಾಣ ರಾಜ್ಯ ಶಿಕ್ಷಣ ಇಲಾಖೆಯ ಅವಾಂತರಗಳಿಂದಾಗಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ವರದಿಯಾಗುತ್ತಿವೆ. ಈ ವಿಷಯ ಈಗ ಹೈಕೋರ್ಟ್ ಮೆಟ್ಟಿಲು ಹತ್ತಿದೆ.
Last Updated 2 ಜೂನ್ 2019, 5:36 IST
ತೆಲಂಗಾಣ ಶಿಕ್ಷಣ ಇಲಾಖೆ ಅವಾಂತರ-ದೋಷಪೂರಿತ ಫಲಿತಾಂಶ,ವಿದ್ಯಾರ್ಥಿಗಳ ಆತ್ಮಹತ್ಯೆ

ತೆಲಂಗಾಣದಲ್ಲಿ ಮುಖ್ಯಮಂತ್ರಿ ಚಂದ್ರಶೇಖರ್ ಪುತ್ರಿ ಹಿನ್ನಡೆ

ತೆಲಂಗಾಣ ರಾಜ್ಯದಲ್ಲಿ ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ ಎಸ್ ) 8 ಲೋಕಸಭಾಕ್ಷೇತ್ರಗಳಲ್ಲಿ ಮುಂದಿದೆ. ಒಟ್ಟು 17 ಕ್ಷೇತ್ರಗಳನ್ನು ಹೊಂದಿರುವ ತೆಲಂಗಾಣದಲ್ಲಿ ಮುಖ್ಯಮಂತ್ರಿ ಚಂದ್ರಶೇಖರ್ ಅವರ ಪುತ್ರಿ ಹಾಲಿ ಸಂಸದೆಕೆ.ಕವಿತಾ 37 ಸಾವಿರ ಮತಗಳಿಂದ ಹಿಂದಿದ್ದಾರೆ.
Last Updated 23 ಮೇ 2019, 9:20 IST
ತೆಲಂಗಾಣದಲ್ಲಿ ಮುಖ್ಯಮಂತ್ರಿ ಚಂದ್ರಶೇಖರ್ ಪುತ್ರಿ ಹಿನ್ನಡೆ
ADVERTISEMENT
ADVERTISEMENT
ADVERTISEMENT
ADVERTISEMENT