ವಿಡಿಯೊ: ಥಿಯೇಟರ್‌ನಲ್ಲಿ ನಟ NT ರಾಮಸ್ವಾಮಿ ಮೇಲೆ ಹಲ್ಲೆಗೆ ಯತ್ನಿಸಿದ ಮಹಿಳೆ
ತೆಲುಗಿನ ಲವ್ ರೆಡ್ಡಿ ಸಿನಿಮಾ ವೀಕ್ಷಿಸಲು ಬಂದಿದ್ದ ಮಹಿಳೆಯೊಬ್ಬರು ನಟ ಎನ್.ಟಿ. ರಾಮಸ್ವಾಮಿ ಅವರ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದಾರೆ ಎನ್ನಲಾಗಿದೆ. ಇದರ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.Last Updated 25 ಅಕ್ಟೋಬರ್ 2024, 14:18 IST