ಇಂದೋರ್| ದೇವಸ್ಥಾನದ ಮೆಟ್ಟಿಲುಬಾವಿ ದುರಂತ: 35ಕ್ಕೆ ಏರಿದ ಸಾವಿನ ಸಂಖ್ಯೆ
ನಗರದ ಬಲೇಶ್ವರ್ ಮಹಾದೇವ್ ಜುಲೇಲಾಲ್ ದೇವಸ್ಥಾನದ ಮೆಟ್ಟಿಲುಬಾವಿ ದುರಂತಕ್ಕೆ ಸಾವಿಗೀಡಾದವರ ಸಂಖ್ಯೆ ಶುಕ್ರವಾರ 35ಕ್ಕೆ ಏರಿದ್ದು, ಒಬ್ಬರ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆLast Updated 31 ಮಾರ್ಚ್ 2023, 5:45 IST