Bangla Unrest | ಹಿಂದೂ, ಇತರ ಅಲ್ಪಸಂಖ್ಯಾತರ ರಕ್ಷಣೆಗೆ ವಿಎಚ್‌ಪಿ ಆಗ್ರಹ
ಹಿಂಸಾ ಪೀಡಿತ ಬಾಂಗ್ಲಾದೇಶದಲ್ಲಿರುವ ಹಿಂದೂ, ಸಿಖ್ ಹಾಗೂ ಇತರ ಅಲ್ಪಸಂಖ್ಯಾತರನ್ನು ಮೂಲಭೂತವಾದಿಗಳು ಗುರಿಯಾಗಿಸಿದ್ದು, ಇವರನ್ನು ರಕ್ಷಿಸಲು ಸರ್ಕಾರ ಮುಂದಾಗಬೇಕು ಎಂದು ವಿಶ್ವ ಹಿಂದೂ ಪರಿಷದ್ (ವಿಎಚ್‌ಪಿ) ಕೇಂದ್ರ ಸರ್ಕಾರವನ್ನು ಆಗ್ರಹಿಸಿದೆ.Last Updated 6 ಆಗಸ್ಟ್ 2024, 11:04 IST