ಸ್ಮಾರ್ಟ್ ಮೀಟರ್ ಟೆಂಡರ್ನಲ್ಲಿ ₹15,568 ಕೋಟಿ ಅವ್ಯವಹಾರ: ಅಶ್ವತ್ಥನಾರಾಯಣ ಆರೋಪ
ಬೆಸ್ಕಾಂ ಮತ್ತು ಇತರ ಎಸ್ಕಾಂಗಳ ಸ್ಮಾರ್ಟ್ ಮೀಟರ್ ಟೆಂಡರ್ನಲ್ಲಿ ಸುಮಾರು ₹15,568 ಕೋಟಿ ಅವ್ಯವಹಾರ ನಡೆದಿದೆ ಎಂದು ಶಾಸಕ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಆರೋಪಿಸಿದ್ದಾರೆ.Last Updated 25 ಮಾರ್ಚ್ 2025, 10:51 IST