ಜೇವರ್ಗಿ|ಉಗ್ರದಾಳಿ ಆತಂಕ: ಕಟ್ಟಿಸಂಗಾವಿ ಸೇತುವೆ, ಬಸ್ ನಿಲ್ದಾಣದಲ್ಲಿ ಪರಿಶೀಲನೆ
ಪಾಕಿಸ್ತಾನದಲ್ಲಿರುವ ಉಗ್ರರ ಅಡಗುತಾಣದ ಮೇಲೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ತಾಲ್ಲೂಕಿನ ಕಟ್ಟಿಸಂಗಾವಿ ಹತ್ತಿರದ ಭೀಮಾನದಿ ಸೇತುವೆ ಹಾಗೂ ಪಟ್ಟಣದ ಬಸ್ ನಿಲ್ದಾಣದಲ್ಲಿ ಪರಿಶೀಲನೆ ನಡೆಸಲಾಯಿತುLast Updated 10 ಮೇ 2025, 14:02 IST