ಗುರುವಾರ, 3 ಜುಲೈ 2025
×
ADVERTISEMENT

Terror attack alert

ADVERTISEMENT

ದೇಶದ ವಿವಿಧೆಡೆ ಬಾಂಬ್ ದಾಳಿಗೆ ಸಂಚು: ಶಂಕಿತ ಉಗ್ರರಿಗೆ 7 ದಿನ ಪೊಲೀಸ್ ಕಸ್ಟಡಿ

Terror Attack Plan In India: ಹೈದರಾಬಾದ್ ಮತ್ತು ಇತರ ನಗರಗಳಲ್ಲಿ ಬಾಂಬ್ ದಾಳಿ ಸಂಚು ರೂಪಿಸಿದ ಶಂಕಿತ ಉಗ್ರರು 7 ದಿನ ಪೊಲೀಸ್ ಕಸ್ಟಡಿಗೆ ಶರಣು
Last Updated 23 ಮೇ 2025, 2:01 IST
ದೇಶದ ವಿವಿಧೆಡೆ ಬಾಂಬ್ ದಾಳಿಗೆ ಸಂಚು: ಶಂಕಿತ ಉಗ್ರರಿಗೆ 7 ದಿನ ಪೊಲೀಸ್ ಕಸ್ಟಡಿ

ಕಣಿವೆ ರಾಜ್ಯದಲ್ಲಿ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ: ಭದ್ರತಾ ಪಡೆಗಳ ಶೋಧ

ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಮೂವರು ಶಂಕಿತ ಉಗ್ರರ ಚಲನವಲನಗಳು ಕಂಡು ಬಂದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿವೆ ಎಂದು ಅಧಿಕಾರಿಗಳು ತಿಳಿಸಿದರು.
Last Updated 17 ಮೇ 2025, 10:05 IST
ಕಣಿವೆ ರಾಜ್ಯದಲ್ಲಿ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ: ಭದ್ರತಾ ಪಡೆಗಳ ಶೋಧ

ಚಂಡೀಗಢದಲ್ಲಿ ಮೊಳಗಿದ ಸೈರನ್; ಮನೆಯಿಂದ ಹೊರಬರದಂತೆ ಜನರಿಗೆ ಸೂಚನೆ

ಜನತೆಗೆ ಮನೆಯೊಳಗೆ ಇರುವಂತೆ ಸೂಚಿಸಲು ಚಂಡೀಗಢದಲ್ಲಿ ಅಧಿಕಾರಿಗಳು ಶುಕ್ರವಾರ ಏರ್‌ ಸೈರನ್‌ ಮೊಳಗಿಸಿದ್ದಾರೆ.
Last Updated 9 ಮೇ 2025, 4:53 IST
ಚಂಡೀಗಢದಲ್ಲಿ ಮೊಳಗಿದ ಸೈರನ್; ಮನೆಯಿಂದ ಹೊರಬರದಂತೆ ಜನರಿಗೆ ಸೂಚನೆ

ಶ್ರೀನಗರದಲ್ಲಿ ರಾಹುಲ್ ಗಾಂಧಿ: ಪಹಲ್ಗಾಮ್ ದಾಳಿಯಲ್ಲಿ ಗಾಯಗೊಂಡವರ ಭೇಟಿ

ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಗಾಯಗೊಂಡವರನ್ನು ಭೇಟಿ ಮಾಡಲು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶುಕ್ರವಾರ ಕಾಶ್ಮೀರಕ್ಕೆ ಆಗಮಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕರೊಬ್ಬರು ತಿಳಿಸಿದ್ದಾರೆ.
Last Updated 25 ಏಪ್ರಿಲ್ 2025, 7:17 IST
ಶ್ರೀನಗರದಲ್ಲಿ ರಾಹುಲ್ ಗಾಂಧಿ: ಪಹಲ್ಗಾಮ್ ದಾಳಿಯಲ್ಲಿ ಗಾಯಗೊಂಡವರ ಭೇಟಿ

ಆಳ-ಅಗಲ | ಮುಂಬೈ ದಾಳಿ: ತಹವ್ವುರ್ ಹುಸೇನ್ ರಾಣಾ ಪಾತ್ರವೇನು?

ಪ್ರಮುಖ ಸಂಚುಕೋರ ಹೆಡ್ಲಿಯೊಂದಿಗೆ ನಂಟು, ದುಷ್ಕೃತ್ಯಕ್ಕೆ ಅಡಿಪಾಯ ಹಾಕಿದ್ದ ಜೋಡಿ
Last Updated 11 ಏಪ್ರಿಲ್ 2025, 10:21 IST
ಆಳ-ಅಗಲ | ಮುಂಬೈ ದಾಳಿ: ತಹವ್ವುರ್ ಹುಸೇನ್ ರಾಣಾ ಪಾತ್ರವೇನು?

ಮೋದಿ ಪ್ರಯಾಣಿಸುವ ವಿಮಾನದ ಮೇಲೆ ಉಗ್ರರ ದಾಳಿ: ಮುಂಬೈ ಪೊಲೀಸರು ಹೇಳಿದ್ದೇನು?

ಪ್ರಧಾನಿ ನರೇಂದ್ರ ಮೋದಿ ಅವರು ಫ್ರಾನ್ಸ್‌ಗೆ ತೆರಳುತ್ತಿದ್ದಾಗ ವಿಮಾನದ ಮೇಲೆ ಭಯೋತ್ಪಾದಕರು ದಾಳಿ ನಡೆಸಬಹುದು ಎಂದು ಅಪರಿಚಿತರೊಬ್ಬರು ಮುಂಬೈ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 12 ಫೆಬ್ರುವರಿ 2025, 5:53 IST
ಮೋದಿ ಪ್ರಯಾಣಿಸುವ ವಿಮಾನದ ಮೇಲೆ ಉಗ್ರರ ದಾಳಿ: ಮುಂಬೈ ಪೊಲೀಸರು ಹೇಳಿದ್ದೇನು?

ಭಯೋತ್ಪಾದನೆ ಕೃತ್ಯಕ್ಕೆ ಸಂಚು ರೂಪಿಸಿದ್ದ ಜುನೇದ್‌ನ ಪ್ರೇಯಸಿಯ ವಾಸ ಸ್ಥಳ ಪತ್ತೆ

ಭಯೋತ್ಪಾದನೆ ಕೃತ್ಯಕ್ಕೆ ಸಂಚು ರೂಪಿಸಿದ್ದ ಪ್ರಕರಣದ ಪ್ರಮುಖ ಆರೋಪಿ, ಸುಲ್ತಾನ್‌ ಪಾಳ್ಯದ ನಿವಾಸಿ ಜುನೇದ್‌ ಅಹಮ್ಮದ್‌ನ ಪ್ರೇಯಸಿ ಇರುವ ಸ್ಥಳವನ್ನು ಸಿಸಿಬಿ ಪೊಲೀಸರು ಪತ್ತೆ ಮಾಡಿದ್ದಾರೆ.
Last Updated 25 ಜುಲೈ 2023, 4:46 IST
ಭಯೋತ್ಪಾದನೆ ಕೃತ್ಯಕ್ಕೆ ಸಂಚು ರೂಪಿಸಿದ್ದ ಜುನೇದ್‌ನ ಪ್ರೇಯಸಿಯ ವಾಸ ಸ್ಥಳ ಪತ್ತೆ
ADVERTISEMENT

ಭಯೋತ್ಪಾದನಾ ದಾಳಿ ಸಾಧ್ಯತೆ: ಪಾಕ್‌ನಲ್ಲಿ ಕಟ್ಟೆಚ್ಚರ

‘ತೆಹ್ರೀಕ್‌–ಐ–ತಾಲಿಬಾನ್‌ ಪಾಕಿಸ್ತಾನ (ಟಿಟಿಪಿ) ಸಂಘಟನೆಯು ದೇಶದಲ್ಲಿ ಭಯೋತ್ಪಾದನಾ ಕೃತ್ಯ ನಡೆಸುವ ಸಾಧ್ಯತೆ ಇರುವುದರಿಂದ ಪಾಕಿಸ್ತಾನ ಸರ್ಕಾರವು ದೇಶದಾದ್ಯಂತ ಕಟ್ಟೆಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದೆ’ ಎಂದು ಮಾಧ್ಯಮವೊಂದು ಗುರುವಾರ ವರದಿ ಮಾಡಿದೆ.
Last Updated 6 ಅಕ್ಟೋಬರ್ 2022, 11:28 IST
ಭಯೋತ್ಪಾದನಾ ದಾಳಿ ಸಾಧ್ಯತೆ: ಪಾಕ್‌ನಲ್ಲಿ ಕಟ್ಟೆಚ್ಚರ

ದೆಹಲಿಯ ವಿವಿಧೆಡೆ ಸ್ಫೋಟ ನಡೆಸಲು ಐಇಡಿ ತಯಾರಿ: ರಾಕೇಶ್ ಆಸ್ತಾನ

ದೆಹಲಿಯ ಸೀಮಾಪುರಿ ಪ್ರದೇಶದ ಮನೆಯೊಂದರಲ್ಲಿ ಹಾಗೂ ಗಾಜಿಪುರ ಮಾರುಕಟ್ಟೆಯಲ್ಲಿ ಪತ್ತೆಯಾಗಿರುವ ಸುಧಾರಿತ ಸ್ಫೋಟಕ ವಸ್ತುಗಳನ್ನು (ಐಇಡಿ) ನಗರದಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಸ್ಫೋಟ ನಡೆಸುವ ಉದ್ದೇಶದಿಂದ ಸಿದ್ಧಪಡಿಸಲಾಗಿತ್ತು ಎಂದು ದೆಹಲಿ ಪೊಲೀಸ್‌ ಆಯುಕ್ತ ರಾಕೇಶ್ ಆಸ್ತಾನ ಶುಕ್ರವಾರ ತಿಳಿಸಿದ್ದಾರೆ.
Last Updated 18 ಫೆಬ್ರುವರಿ 2022, 15:47 IST
ದೆಹಲಿಯ ವಿವಿಧೆಡೆ ಸ್ಫೋಟ ನಡೆಸಲು ಐಇಡಿ ತಯಾರಿ: ರಾಕೇಶ್ ಆಸ್ತಾನ

ಕೆಆರ್‌ಎಸ್‌, ಬ್ಲಫ್‌ನಲ್ಲಿ ಬಿಗಿ ಬಂದೋಬಸ್ತ್‌

ಉಗ್ರರ ದಾಳಿ ಕುರಿತು ಗುಪ್ತಚರ ಇಲಾಖೆ ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಕೆಆರ್‌ಎಸ್‌ ಜಲಾಶಯ ಸೇರಿ ವಿವಿಧ ಪ್ರವಾಸಿ ತಾಣಗಳಿಗೆ ಬಿಗಿ ಬಂದೋಬಸ್ತ್‌ ಕೈಗೊಳ್ಳಲಾಗಿದೆ. ಬೃಂದಾವನ ಉದ್ಯಾನದಲ್ಲಿ ಶನಿವಾರ ಕೈಗಾರಿಕಾ ಭದ್ರತಾ ಪಡೆ ಜೊತೆಗೆ ಶ್ವಾನ ದಳ, ಬಾಂಬ್‌ ನಿಷ್ಕ್ರಿಯ ದಳದ ಸಿಬ್ಬಂದಿ ವಿಶೇಷ ತಪಾಸಣೆ ನಡೆಸಿದರು. ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರ ಜಲವಿದ್ಯುತ್‌ ಕೇಂದ್ರ (ಬ್ಲಫ್‌) ದಲ್ಲೂ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದೆ. ಜಲವಿದ್ಯುತ್‌ಗಾರದೊಳಗೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಲಾಗಿದೆ.
Last Updated 17 ಆಗಸ್ಟ್ 2019, 13:01 IST
ಕೆಆರ್‌ಎಸ್‌, ಬ್ಲಫ್‌ನಲ್ಲಿ ಬಿಗಿ ಬಂದೋಬಸ್ತ್‌
ADVERTISEMENT
ADVERTISEMENT
ADVERTISEMENT