ಹಫೀಜ್, ಲಖ್ವಿಯನ್ನು ಭಾರತಕ್ಕೆ ಹಸ್ತಾಂತರಿಸಲಿ: ಜೆ.ಪಿ.ಸಿಂಗ್ ಒತ್ತಾಯ
ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹವ್ವುರ್ ಹುಸೇನ್ ರಾಣಾನನ್ನು ಅಮೆರಿಕವು ಭಾರತಕ್ಕೆ ಹಸ್ತಾಂತರಿಸಿತು. ಹಾಗೆಯೇ ಪಾಕಿಸ್ತಾನವು ಭಯೋತ್ಪಾದಕ ಹಫೀಜ್ ಸಯೀದ್, ಸಾಜಿದ್ ಮೀರ್, ಝಕಿಉರ್ ರೆಹಮಾನ್ ಲಖ್ವಿಯನ್ನು ಹಸ್ತಾಂತರ ಮಾಡಬೇಕು’ ಎಂದು ಇಸ್ರೇಲ್ನ ಭಾರತದ ರಾಯಭಾರಿ ಜೆ.ಪಿ.ಸಿಂಗ್ ಒತ್ತಾಯಿಸಿದ್ದಾರೆ.Last Updated 20 ಮೇ 2025, 13:29 IST