ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :

Terrorist Activities

ADVERTISEMENT

ಉಗ್ರ ಚಟುವಟಿಕೆ: ಇಬ್ಬರ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ ಎನ್‌ಐಎ

ರಾಜ್ಯದಲ್ಲಿ ಉಗ್ರ ಚಟುವಟಿಕೆ ನಡೆಸಲು ಸಂಚು ರೂಪಿಸಿದ್ದ ಆರೋಪದಡಿ ಬಂಧಿತರಾಗಿರುವ ಇಬ್ಬರು ಶಂಕಿತರ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನ್ಯಾಯಾಲಯಕ್ಕೆ ಹೆಚ್ಚುವರಿ ಆರೋಪಪಟ್ಟಿ ಸಲ್ಲಿಸಿದೆ.
Last Updated 19 ಆಗಸ್ಟ್ 2024, 17:19 IST
ಉಗ್ರ ಚಟುವಟಿಕೆ: ಇಬ್ಬರ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ ಎನ್‌ಐಎ

ಬೆಂಗಳೂರು ಸ್ಫೋಟ ಪ್ರಕರಣ: ಮೊಬೈಲ್– ಸಿಮ್‌ ಕಾರ್ಡ್‌ ಜಜ್ಜಿದ ನಾಸಿರ್‌

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದುಕೊಂಡು ಸ್ಫೋಟಕ್ಕೆ ಸಂಚು ರೂಪಿಸಿದ್ದ ಶಂಕಿತ ಉಗ್ರ ಟಿ. ನಾಸೀರ್, ತನ್ನ ಮೊಬೈಲ್ ಹಾಗೂ ಸಿಮ್‌ಕಾರ್ಡ್ ಜಜ್ಜಿ ಪುಡಿ ಮಾಡಿ ಸಾಕ್ಷ್ಯ ನಾಶ ಮಾಡಿರುವುದು ಸಿಸಿಬಿ ಪೊಲೀಸರ ತನಿಖೆಯಿಂದ ಪತ್ತೆಯಾಗಿದೆ.
Last Updated 7 ಆಗಸ್ಟ್ 2023, 0:30 IST
ಬೆಂಗಳೂರು ಸ್ಫೋಟ ಪ್ರಕರಣ: ಮೊಬೈಲ್– ಸಿಮ್‌ ಕಾರ್ಡ್‌ ಜಜ್ಜಿದ ನಾಸಿರ್‌

ಬೆಂಗಳೂರು | ಪರಪ್ಪನ ಅಗ್ರಹಾರದಿಂದ ಟಿ.ನಾಸೀರ್‌ ಕರೆತರಲು ಅನುಮತಿ

ರಾಜಧಾನಿಯಲ್ಲಿ ಸ್ಪೋಟಕ್ಕೆ ಸಂಚು ರೂಪಿಸಿದ್ದ ಪ್ರಕರಣದ ಪ್ರಮುಖ ಆರೋಪಿ, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಟಿ.ನಾಸೀರ್‌ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲು ಸಿಸಿಬಿಗೆ ಅನುಮತಿ ಸಿಕ್ಕಿದೆ. ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಕರೆ ತರಲು ಸಿಸಿಬಿ ಪೊಲೀಸರು ಸಿದ್ಧತೆ ನಡೆಸಿದ್ದಾರೆ.
Last Updated 26 ಜುಲೈ 2023, 15:39 IST
ಬೆಂಗಳೂರು | ಪರಪ್ಪನ ಅಗ್ರಹಾರದಿಂದ ಟಿ.ನಾಸೀರ್‌ ಕರೆತರಲು ಅನುಮತಿ

ಸ್ಟಾರ್ಟ್‌ಅಪ್‌ ತವರೂರಾಗಿದ್ದ ಬೆಂಗಳೂರಲ್ಲಿ ಉಗ್ರ ಚಟುವಟಿಕೆ ಹೆಚ್ಚಾಗಿದೆ: ಬಿಜೆಪಿ

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಸ್ಟಾರ್ಟ್‌ಅಪ್‌ ತವರೂರಾಗಿದ್ದ ಬೆಂಗಳೂರಿನಲ್ಲಿ ಉಗ್ರ ಚಟುವಟಿಕೆಗಳು ಹೆಚ್ಚಾಗಿವೆ ಎಂದು ಬಿಜೆಪಿ ಆರೋಪಿಸಿದೆ.
Last Updated 22 ಜುಲೈ 2023, 7:47 IST
ಸ್ಟಾರ್ಟ್‌ಅಪ್‌ ತವರೂರಾಗಿದ್ದ ಬೆಂಗಳೂರಲ್ಲಿ ಉಗ್ರ ಚಟುವಟಿಕೆ ಹೆಚ್ಚಾಗಿದೆ: ಬಿಜೆಪಿ

TOP 10 ‌News | ಈ ದಿನದ ಪ್ರಮುಖ 10 ಸುದ್ದಿಗಳು; 20 ಜುಲೈ 2023

Last Updated 20 ಜುಲೈ 2023, 13:04 IST
TOP 10 ‌News | ಈ ದಿನದ ಪ್ರಮುಖ 10 ಸುದ್ದಿಗಳು; 20 ಜುಲೈ 2023

ಬೆಂಗಳೂರು | ಆರ್‌.ಟಿ.ನಗರದ ಸುಹೇಲ್ ಮನೆಯಲ್ಲಿ ಸೇರುತ್ತಿದ್ದ ಶಂಕಿತರು

ಆರ್‌.ಟಿ.ನಗರದಲ್ಲಿರುವ ಸುಹೇಲ್ ಮನೆಯಲ್ಲಿ ಐವರು ಆರೋಪಿಗಳು ನಿತ್ಯ ಸಂಜೆ ಸೇರಿಕೊಂಡು ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದರು.‌ ನಗರದ ಹತ್ತು ಕಡೆ ಕೃತ್ಯ ಎಸಗಲು ಯೋಜಿಸಿದ್ದರು ಎಂದು ಪೊಲೀಸರು ಹೇಳಿದರು.
Last Updated 19 ಜುಲೈ 2023, 7:16 IST
ಬೆಂಗಳೂರು | ಆರ್‌.ಟಿ.ನಗರದ ಸುಹೇಲ್ ಮನೆಯಲ್ಲಿ ಸೇರುತ್ತಿದ್ದ ಶಂಕಿತರು

ಭಯೋತ್ಪಾದಕ ಚಟುವಟಿಕೆ; ಲಾರೆನ್ಸ್‌ ಬಿಷ್ಣೋಯಿ ಸಹಚರನ ಬಂಧನ

ದೆಹಲಿ ಮತ್ತಿತರ ಭಾಗಗಳಲ್ಲಿ ಭಯೋತ್ಪಾದಕ ಚಟುವಟಿಕೆ ನಡೆಸಲು ಯುವ ಜನತೆಯನ್ನು ನೇಮಕ ಮಾಡಿಕೊಂಡ ಪ್ರಕರಣ ಸಂಬಂಧ ಪಾತಕಿ ಲಾರೆನ್ಸ್‌ ಬಿಷ್ಣೋಯಿ ಸಹಚರ ಯಧ್ವೀರ್ ಸಿಂಗ್‌ ಅಲಿಯಾಸ್‌ ‘ಸಧು’ನನ್ನು ಬಂಧಿಸಲಾಗಿದೆ ಎಂದು ಎನ್‌ಐಎ ಶನಿವಾರ ತಿಳಿಸಿದೆ.
Last Updated 20 ಮೇ 2023, 14:22 IST
ಭಯೋತ್ಪಾದಕ ಚಟುವಟಿಕೆ; ಲಾರೆನ್ಸ್‌ ಬಿಷ್ಣೋಯಿ ಸಹಚರನ ಬಂಧನ
ADVERTISEMENT

ಭಯೋತ್ಪಾದನೆಗೆ ಬೆಂಬಲ: ಜಮ್ಮು–ಕಾಶ್ಮೀರದ ವಿವಿಧೆಡೆ ಎನ್‌ಐಎ ದಾಳಿ

ಶ್ರೀನಗರ/ಜಮ್ಮು (ಪಿಟಿಐ): ಭಯೋತ್ಪಾದನಾ ಚಟುವಟಿಕೆಗಳಿಗೆ ಬೆಂಬಲಿಸುವ ವ್ಯವಸ್ಥೆಗಳನ್ನು ಕಿತ್ತೊಯುವ ಕಾರ್ಯಾಚರಣೆಯ ಭಾಗವಾಗಿ ರಾಷ್ಟ್ರೀಯ ತನಿಖಾ ದಳವು (ಎನ್ಐಎ) ಶನಿವಾರ ಜಮ್ಮು ಮತ್ತು ಕಾಶ್ಮೀರದ ಎಂಟು ಜಿಲ್ಲೆಗಳ ವಿವಿಧೆಡೆ ದಾಳಿ ನಡೆಸಿತು ಎಂದು ಅಧಿಕಾರಿಯೊಬ್ಬರು ತಿಳಿಸಿದರು. 
Last Updated 20 ಮೇ 2023, 14:10 IST
ಭಯೋತ್ಪಾದನೆಗೆ ಬೆಂಬಲ: ಜಮ್ಮು–ಕಾಶ್ಮೀರದ ವಿವಿಧೆಡೆ ಎನ್‌ಐಎ ದಾಳಿ

ಉಗ್ರರ ಸಂಘಟನೆಗಳಿಂದ ಬಳಕೆ ಶಂಕೆ; 14 ಮೊಬೈಲ್‌ ಅಪ್ಲಿಕೇಷನ್‌ಗಳ ನಿಷೇಧ

ಭಯೋತ್ಪಾದಕ ಸಂಘಟನೆಗಳು ಮುಖ್ಯವಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಹನಕ್ಕಾಗಿ ವ್ಯಾಪಕವಾಗಿ ಬಳಸುತ್ತಿವೆ ಎನ್ನಲಾದ 14 ಮೊಬೈಲ್ ಅಪ್ಲಿಕೇಷನ್‌ಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ.
Last Updated 1 ಮೇ 2023, 14:25 IST
ಉಗ್ರರ ಸಂಘಟನೆಗಳಿಂದ ಬಳಕೆ ಶಂಕೆ;
14 ಮೊಬೈಲ್‌ ಅಪ್ಲಿಕೇಷನ್‌ಗಳ ನಿಷೇಧ

ಭಯೋತ್ಪಾದನೆಗೆ ಸಂಚು: ಕಾಶ್ಮೀರದ ಹಲವೆಡೆ ಎನ್‌ಐಎ ದಾಳಿ

ಭಯೋತ್ಪಾದನೆಗೆ ಸಂಚು ನಡೆಸಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ತಂಡವು (ಎನ್‌ಐಎ) ಜಮ್ಮು ಮತ್ತು ಕಾಶ್ಮೀರದಾದ್ಯಂತ ಹಲವಾರು ಸ್ಥಳಗಳಲ್ಲಿ ಬುಧವಾರ ಬೆಳಗ್ಗೆ ದಾಳಿ ನಡೆಸಿತು.
Last Updated 14 ಮಾರ್ಚ್ 2023, 11:24 IST
ಭಯೋತ್ಪಾದನೆಗೆ ಸಂಚು: ಕಾಶ್ಮೀರದ ಹಲವೆಡೆ ಎನ್‌ಐಎ ದಾಳಿ
ADVERTISEMENT
ADVERTISEMENT
ADVERTISEMENT