ಬುಧವಾರ, 12 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

Terrorist Groups

ADVERTISEMENT

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಬಂಧಿತರಿಗೆ ‘ಅಲ್‌– ಉಮ್ಮಾ’ ಸಂಘಟನೆ ನಂಟು

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧಿಸಲಾಗಿರುವ ಮುಸಾವೀರ್ ಹುಸೇನ್ ಶಾಜೀಬ್ ಹಾಗೂ ಅಬ್ದುಲ್ ಮಥೀನ್ ಅಹಮದ್ ತಾಹಾ, ನಿಷೇಧಿತ ‘ಅಲ್‌–ಉಮಾ’ ಭಯೋತ್ಪಾದನಾ ಸಂಘಟನೆಯ ಸದಸ್ಯರ ಜೊತೆ ನಂಟು ಹೊಂದಿದ್ದರೆಂಬ ಅನುಮಾನ ವ್ಯಕ್ತವಾಗಿದೆ.
Last Updated 13 ಏಪ್ರಿಲ್ 2024, 23:30 IST
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಬಂಧಿತರಿಗೆ ‘ಅಲ್‌– ಉಮ್ಮಾ’ ಸಂಘಟನೆ ನಂಟು

ಶ್ರೀಲಂಕಾದಲ್ಲಿ 11 ತೀವ್ರಗಾಮಿ ಸಂಘಟನೆಗಳಿಗೆ ನಿಷೇಧ

ವಿಶೇಷ ಅಧಿಸೂಚನೆ ಹೊರಡಿಸಿದ ಅಧ್ಯಕ್ಷ ಗೊಟಬಯ ರಾಜಪಕ್ಸೆ
Last Updated 14 ಏಪ್ರಿಲ್ 2021, 6:54 IST
ಶ್ರೀಲಂಕಾದಲ್ಲಿ 11 ತೀವ್ರಗಾಮಿ ಸಂಘಟನೆಗಳಿಗೆ ನಿಷೇಧ

ಶೋಪಿಯಾನ್: ಸೇನೆಯಿಂದ ತಪ್ಪಿಸಿಕೊಳ್ಳಲು ಬಂಕರ್ ಮೊರೆ ಹೊಕ್ಕ ಉಗ್ರರು

ಉಗ್ರರಿಂದ ಭೂಗತ ಬಂಕರ್ ನಿರ್ಮಾಣ
Last Updated 20 ಸೆಪ್ಟೆಂಬರ್ 2020, 11:20 IST
ಶೋಪಿಯಾನ್: ಸೇನೆಯಿಂದ ತಪ್ಪಿಸಿಕೊಳ್ಳಲು ಬಂಕರ್ ಮೊರೆ ಹೊಕ್ಕ ಉಗ್ರರು

ಜಮ್ಮು-ಕಾಶ್ಮೀರದಲ್ಲಿ ಭಾರತೀಯ ಯೋಧರ ಗುಂಡಿಗೆ ಇಬ್ಬರು ಉಗ್ರರ ಬಲಿ

ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಯ ಯೋಧರುಇಬ್ಬರು ಭಯೋತ್ಪಾದಕರ ಹತ್ಯೆಗೈಯ್ಯುವಲ್ಲಿ ಯಶಸ್ವಿಯಾಗಿದ್ದಾರೆ.
Last Updated 25 ಮೇ 2020, 6:18 IST
ಜಮ್ಮು-ಕಾಶ್ಮೀರದಲ್ಲಿ ಭಾರತೀಯ ಯೋಧರ ಗುಂಡಿಗೆ ಇಬ್ಬರು ಉಗ್ರರ ಬಲಿ

ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ

ಜಮ್ಮು-ಕಾಶ್ಮೀರದ ಕುಲ್‌ಗಾಂ ಜಿಲ್ಲೆಯ ಮಂಜ್‌ಗಮ್ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಸೋಮವಾರ ಬೆಳಿಗ್ಗೆ ಗುಂಡಿನ ಚಕಮಕಿ ಆರಂಭವಾಗಿದೆ
Last Updated 25 ಮೇ 2020, 4:27 IST
ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ

‘ಭಾರತವನ್ನು ತನಗಿರುವ ಬೆದರಿಕೆ ಎಂದು ಭಾವಿಸಿರುವ ಪಾಕ್‌ನಿಂದ ಉಗ್ರವಾದಕ್ಕೆ ಪೋಷಣೆ’

ತನಗಿರುವ ದೊಡ್ಡ ಬೆದರಿಕೆ ಎಂದರೆ ಅದು ಭಾರತ ಎಂದು ಭಾವಿಸಿಕೊಂಡಿರುವ ಪಾಕಿಸ್ತಾನವು, ಭಾರತದ ವಿರುದ್ಧ ಭಯೋತ್ಪಾದನಾ ಗುಂಪುಗಳನ್ನು ತನ್ನ ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ ಎಂದು ಎಂದು ಅಮೆರಿಕ ಮೂಲದ, ಕೇಂದ್ರ ಗುಪ್ತಚರ ವಿಭಾಗದ(ಸಿಐಎ) ಮಾಜಿ ಅಧಿಕಾರಿ ಮೈಕೆಲ್‌ ಮೊರೆಲ್‌ ಹೇಳಿದ್ದಾರೆ.
Last Updated 4 ಮೇ 2019, 1:56 IST
‘ಭಾರತವನ್ನು ತನಗಿರುವ ಬೆದರಿಕೆ ಎಂದು ಭಾವಿಸಿರುವ ಪಾಕ್‌ನಿಂದ ಉಗ್ರವಾದಕ್ಕೆ ಪೋಷಣೆ’
ADVERTISEMENT
ADVERTISEMENT
ADVERTISEMENT
ADVERTISEMENT