ಮಸೂದ್ ಆಸ್ತಿ ಮುಟ್ಟುಗೋಲಿಗೆ ಆದೇಶ
ಜೈಷ್–ಎ–ಮೊಹಮ್ಮದ್ (ಜೆಇಎಂ) ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ನ ಆಸ್ತಿಯನ್ನು ಮುಟ್ಟುಗೋಲು ಹಾಕಲು ಮತ್ತು ಆತನಿಗೆ ಪ್ರಯಾಣ ನಿಷೇಧ ಹೇರಲು ಪಾಕಿಸ್ತಾನ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಮಸೂದ್ನನ್ನು ಜಾಗತಿಕ ಉಗ್ರ ಎಂದು ವಿಶ್ವಸಂಸ್ಥೆ ಘೋಷಿಸಿದ ಬಳಿಕ ಪಾಕಿಸ್ತಾನ ಈ ಕ್ರಮಕ್ಕೆ ಮುಂದಾಗಿದೆ.
ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳ ಖರೀದಿ ಮತ್ತು ಮಾರಾಟ ಮಾಡುವುದಕ್ಕೂ ಮಸೂದ್ಗೆ ನಿಷೇಧ ಹೇರಲಾಗಿದೆ.
Last Updated 3 ಮೇ 2019, 20:15 IST