ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Terrorist operations

ADVERTISEMENT

ಬಾರಾಮುಲ್ಲ: ಎಲ್‌ಇಟಿಯ ಅತ್ಯುನ್ನತ ಕಮಾಂಡರ್‌ ಹತ್ಯೆ, ಮೂವರು ಯೋಧರಿಗೆ ಗಾಯ

ಉತ್ತರ ಕಾಶ್ಮೀರದ ಬಾರಾಮುಲ್ಲ ಜಿಲ್ಲೆಯ ಪರಿಸ್ವಾನಿ ಪ್ರದೇಶದಲ್ಲಿ ಗುರುವಾರ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಲಷ್ಕರ್‌–ಎ–ತಯಬ (ಎಲ್‌ಇಟಿ) ಸಂಘಟನೆಯ ಅತ್ಯುನ್ನತ ಕಮಾಂಡರ್‌ ಮೊಹಮ್ಮದ್‌ ಯೂಸುಫ್‌ ಕಂತ್ರೂ ಸೇರಿ ಇಬ್ಬರು ಉಗ್ರರು ಹತರಾಗಿದ್ದು, ಮೂವರು ಯೋಧರು, ನಾಗರಿಕರೊಬ್ಬರು ಗಾಯಗೊಂಡಿದ್ದಾರೆ.
Last Updated 21 ಏಪ್ರಿಲ್ 2022, 12:12 IST
ಬಾರಾಮುಲ್ಲ: ಎಲ್‌ಇಟಿಯ ಅತ್ಯುನ್ನತ ಕಮಾಂಡರ್‌ ಹತ್ಯೆ, ಮೂವರು ಯೋಧರಿಗೆ ಗಾಯ

ಉಗ್ರ ಸಂಘಟನೆಗಳ ಜೊತೆ ನಂಟು ಆರೋಪ: ಶಿರಸಿ ಯುವಕನ ಬಂಧನ

ಪಾಕಿಸ್ತಾನದ ಉಗ್ರ ಸಂಘಟನೆಗಳೊಂದಿಗೆ ನಂಟು ಹೊಂದಿರುವ ಆರೋಪದಡಿ ಶಿರಸಿ ನಗರಕ್ಕೆ ಸಮೀಪದ ಗ್ರಾಮದ ಯುವಕನೊಬ್ಬನನ್ನು ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಪಶ್ಚಿಮ ಬಂಗಾಳ ವಿಭಾಗದ ತಂಡ ಬುಧವಾರ ನಸುಕಿನ ಜಾವ ಬಂಧಿಸಿ, ವಿಚಾರಣೆಗೆ ಕರೆದೊಯ್ದಿದೆ.ಗ್ರಾಮ ಪಂಚಾಯ್ತಿ ಮಾಜಿ ಸದಸ್ಯರೊಬ್ಬರ ಮಗ ಸಯ್ಯದ್ ಇದ್ರಿಸ್ ಸಾಬ್ ಮುನ್ನಾ ಎಂಬಾತನನ್ನು ಬಂಧಿಸಲಾಗಿದೆ. ಈತ ಪಾಕಿಸ್ತಾನದಿಂದ ಕಾರ್ಯನಿರ್ವಹಿಸಿದ ಉಗ್ರ ಸಂಘಟನೆಯೊಂದರ ಸದಸ್ಯರೊಂದಿಗೆ ದೂರವಾಣಿ ಸಂಪರ್ಕ ಹೊಂದಿದ್ದ. ಅಲ್ಲದೆ ನಿರಂತರ ವಾಟ್ಸಾಪ್ ಚಾಟಿಂಗ್ ಕೂಡ ನಡೆಸಿದ್ದ ಎಂಬ ಆರೋಪವಿದೆ.
Last Updated 11 ನವೆಂಬರ್ 2020, 7:20 IST
ಉಗ್ರ ಸಂಘಟನೆಗಳ ಜೊತೆ ನಂಟು ಆರೋಪ: ಶಿರಸಿ ಯುವಕನ ಬಂಧನ

ಜಮ್ಮು-ಕಾಶ್ಮೀರ: ಭಾರತೀಯ ಯೋಧರ ಗುಂಡಿಗೆ ಉಗ್ರ ಬಲಿ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಶನಿವಾರ ಸೇನಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಉಗ್ರನೊಬ್ಬ ಬಲಿಯಾಗಿದ್ದಾನೆಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.
Last Updated 22 ಆಗಸ್ಟ್ 2020, 8:20 IST
ಜಮ್ಮು-ಕಾಶ್ಮೀರ: ಭಾರತೀಯ ಯೋಧರ ಗುಂಡಿಗೆ ಉಗ್ರ ಬಲಿ

'ಪಾಕಿಸ್ತಾನ ಉಗ್ರರ ವಿರುದ್ಧ ಕಠಿಣ ಕ್ರಮದ ಭರವಸೆ ನೀಡಿದೆ'– ಅಮೆರಿಕ

ಅಮೆರಿಕ ಪ್ರವಾಸದಲ್ಲಿ ವಿಜಯ್‌ ಗೋಖಲೆ
Last Updated 12 ಮಾರ್ಚ್ 2019, 6:07 IST
'ಪಾಕಿಸ್ತಾನ ಉಗ್ರರ ವಿರುದ್ಧ ಕಠಿಣ ಕ್ರಮದ ಭರವಸೆ ನೀಡಿದೆ'– ಅಮೆರಿಕ
ADVERTISEMENT
ADVERTISEMENT
ADVERTISEMENT
ADVERTISEMENT