ಶುಕ್ರವಾರ, 21 ಜೂನ್ 2024
×
ADVERTISEMENT
ಈ ಕ್ಷಣ :

Terrorist Organisation

ADVERTISEMENT

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಬಂಧಿತರಿಗೆ ‘ಅಲ್‌– ಉಮ್ಮಾ’ ಸಂಘಟನೆ ನಂಟು

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧಿಸಲಾಗಿರುವ ಮುಸಾವೀರ್ ಹುಸೇನ್ ಶಾಜೀಬ್ ಹಾಗೂ ಅಬ್ದುಲ್ ಮಥೀನ್ ಅಹಮದ್ ತಾಹಾ, ನಿಷೇಧಿತ ‘ಅಲ್‌–ಉಮಾ’ ಭಯೋತ್ಪಾದನಾ ಸಂಘಟನೆಯ ಸದಸ್ಯರ ಜೊತೆ ನಂಟು ಹೊಂದಿದ್ದರೆಂಬ ಅನುಮಾನ ವ್ಯಕ್ತವಾಗಿದೆ.
Last Updated 13 ಏಪ್ರಿಲ್ 2024, 23:30 IST
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಬಂಧಿತರಿಗೆ ‘ಅಲ್‌– ಉಮ್ಮಾ’ ಸಂಘಟನೆ ನಂಟು

ಭಯೋತ್ಪಾದನಾ ಸಂಘಟನೆಗಳ ಪರ ಗೋಡೆ ಬರಹ: ದೋಷಾರೋಪ ಪಟ್ಟಿ ಸಲ್ಲಿಸಿದ ಎನ್‌ಐಎ

ಭಯೋತ್ಪಾದನಾ ಸಂಘಟನೆಗಳ ಪರ ಗೋಡೆ ಬರಹ ಬರೆದಿದ್ದ ಪ್ರಕರಣದಲ್ಲಿ ಮೂವರು ಶಂಕಿತ ಉಗ್ರರ ವಿರುದ್ಧ ಎನ್‌ಐಎ (ರಾಷ್ಟ್ರೀಯ ತನಿಖಾ ದಳ) ಅಧಿಕಾರಿಗಳು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.
Last Updated 8 ಮಾರ್ಚ್ 2024, 15:46 IST
ಭಯೋತ್ಪಾದನಾ ಸಂಘಟನೆಗಳ ಪರ ಗೋಡೆ ಬರಹ: ದೋಷಾರೋಪ ಪಟ್ಟಿ ಸಲ್ಲಿಸಿದ ಎನ್‌ಐಎ

‘ಭಯೋತ್ಪಾದಕರು ನೆಲ ಬಳಸಲು ಬಿಡುವುದಿಲ್ಲ’

‘ಶೂನ್ಯ ಸಹಿಷ್ಣುತೆ ನೀತಿ’ಯನ್ನು ಬೆಂಬಲಿಸಿರುವ ಪ್ರಧಾನಿ ಶೇಖ್‌ ಹಸೀನಾ, ಯಾವುದೇ ಭಯೋತ್ಪಾದಕ ಸಂಘಟನೆ ನಮ್ಮ ಮಣ್ಣನ್ನು ಬಳಸಲು ಅವಕಾಶ ನೀಡುವುದಿಲ್ಲ ಎಂದು ನರೇಂದ್ರ ಮೋದಿ ಅವರಿಗೆ ಭರವಸೆ ನೀಡಿದ್ದಾರೆ.
Last Updated 11 ಮಾರ್ಚ್ 2019, 19:50 IST
‘ಭಯೋತ್ಪಾದಕರು ನೆಲ ಬಳಸಲು ಬಿಡುವುದಿಲ್ಲ’
ADVERTISEMENT
ADVERTISEMENT
ADVERTISEMENT
ADVERTISEMENT