ಮಂಗಳವಾರ, 19 ಆಗಸ್ಟ್ 2025
×
ADVERTISEMENT

Terrorists Killed

ADVERTISEMENT

‘ಆಪರೇಷನ್‌ ಮಹಾದೇವ‘: ಪಹಲ್ಗಾಮ್‌ ದಾಳಿಯ ರೂವಾರಿ ಹತ್ಯೆ

Operation Mahadev : ಶ್ರೀನಗರದ ಹೊರವಲಯದ ದಾಚೀಗಾಮ್‌ನಲ್ಲಿ ‘ಆಪರೇಷನ್‌ ಮಹಾದೇವ‘ ಹೆಸರಿನಲ್ಲಿ ಭದ್ರತಾ ಪಡೆ ಸಿಬ್ಬಂದಿ ಸೋಮವಾರ ಕಾರ್ಯಾಚರಣೆ ನಡೆಸಿ, ಪಹಲ್ಗಾಮ್‌ ದಾಳಿಯ ರೂವಾರಿ ಸೇರಿದಂತೆ ಪಾಕಿಸ್ತಾನದ ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ.
Last Updated 28 ಜುಲೈ 2025, 15:52 IST
‘ಆಪರೇಷನ್‌ ಮಹಾದೇವ‘: ಪಹಲ್ಗಾಮ್‌ ದಾಳಿಯ ರೂವಾರಿ ಹತ್ಯೆ

Operation Mahadev | ಮೂವರು ಉಗ್ರರ ಹತ್ಯೆ: ಸುಳಿವು ನೀಡಿದ ಸ್ಯಾಟ್‌ಲೈಟ್‌ ಫೋನ್‌

Operation Mahadev: ಪಹಲ್ಗಾಮ್ ದಾಳಿ ಬಳಿಕ ನಿಷ್ಕ್ರಿಯಗೊಂಡಿದ್ದ ಸ್ಯಾಟ್‌ಲೈಟ್‌ ಫೋನ್‌ಗಳು 2 ದಿನಗಳ ಹಿಂದೆ ಆ್ಯಕ್ಟಿವ್ ಆಗಿದ್ದವು. ಇದು 'ಆಪರೇಷನ್ ಮಹಾದೇವ' ಕಾರ್ಯಾಚರಣೆಗೆ ನೆರವಾಗಿದೆ ಎಂದು ವರದಿಯಾಗಿದೆ.
Last Updated 28 ಜುಲೈ 2025, 13:47 IST
Operation Mahadev | ಮೂವರು ಉಗ್ರರ ಹತ್ಯೆ: ಸುಳಿವು ನೀಡಿದ ಸ್ಯಾಟ್‌ಲೈಟ್‌ ಫೋನ್‌

ಆಪರೇಷನ್‌ ಮಹಾದೇವ: ಪಹಲ್ಗಾಮ್ ದಾಳಿಕೋರರೆಂದು ಶಂಕಿಸಲಾದ ಮೂವರು ಭಯೋತ್ಪಾದಕರ ಹತ್ಯೆ

Operation Mahadev: ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಲಾದ ಮೂವರು ಭಯೋತ್ಪಾದಕರು ಇಂದು ಶ್ರೀನಗರದ ಹೊರವಲಯದಲ್ಲಿರುವ ದಚಿಗಮ್ ರಾಷ್ಟ್ರೀಯ ಉದ್ಯಾನವನದ ಬಳಿಯ ಲಿದ್ವಾಸ್‌ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಹತರಾಗಿದ್ದಾರೆ ಎಂದು ವರದಿಯಾಗಿದೆ.
Last Updated 28 ಜುಲೈ 2025, 9:48 IST
ಆಪರೇಷನ್‌ ಮಹಾದೇವ: ಪಹಲ್ಗಾಮ್ ದಾಳಿಕೋರರೆಂದು ಶಂಕಿಸಲಾದ ಮೂವರು ಭಯೋತ್ಪಾದಕರ ಹತ್ಯೆ

ಜಮ್ಮು | ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ; ಐವರು ಯೋಧರಿಗೆ ಗಾಯ

ಕಠುವಾ ಜಿಲ್ಲೆಯ ದೂರದ ಅರಣ್ಯ ಪ್ರದೇಶದಲ್ಲಿ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದು, ಐವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ.
Last Updated 27 ಮಾರ್ಚ್ 2025, 15:39 IST
ಜಮ್ಮು | ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ; ಐವರು ಯೋಧರಿಗೆ ಗಾಯ

ಪಾಕಿಸ್ತಾನ: ಐವರು ಭಯೋತ್ಪಾದಕರ ಹತ್ಯೆ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ನಿಷೇಧಿತ ತೆಹ್ರೀಕ್–ಎ–ತಾಲಿಬಾನ್ ಪಾಕಿಸ್ತಾನ (ಟಿಟಿಪಿ) ಸಂಘಟನೆಯೊಂದಿಗೆ ನಂಟು ಹೊಂದಿದ್ದ ಐವರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
Last Updated 11 ಫೆಬ್ರುವರಿ 2025, 12:30 IST
ಪಾಕಿಸ್ತಾನ: ಐವರು ಭಯೋತ್ಪಾದಕರ ಹತ್ಯೆ

ಮಣಿಪುರದಲ್ಲಿ ಎನ್‌ಕೌಂಟರ್‌: 11 ಶಂಕಿತ ಉಗ್ರರ ಹತ್ಯೆ

ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ 11 ಶಂಕಿತ ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
Last Updated 11 ನವೆಂಬರ್ 2024, 13:37 IST
ಮಣಿಪುರದಲ್ಲಿ ಎನ್‌ಕೌಂಟರ್‌: 11 ಶಂಕಿತ ಉಗ್ರರ ಹತ್ಯೆ

ಕಾಶ್ಮೀರದಲ್ಲಿ ಎನ್‌ಕೌಂಟರ್‌ | 3 ಉಗ್ರರ ಹತ್ಯೆ: ಇಬ್ಬರು ಯೋಧರು, ಪೊಲೀಸರಿಗೆ ಗಾಯ

ಶ್ರೀನಗರ ಮತ್ತು ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಇಂದು (ಶನಿವಾರ) ಸೇನೆ ಹಾಗೂ ಪೊಲೀಸರು ನಡೆಸಿದ ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ ಮೂವರು ಉಗ್ರರು ಹೊಡೆದುರುಳಿಸಲಾಗಿದೆ.
Last Updated 2 ನವೆಂಬರ್ 2024, 11:55 IST
ಕಾಶ್ಮೀರದಲ್ಲಿ ಎನ್‌ಕೌಂಟರ್‌ | 3 ಉಗ್ರರ ಹತ್ಯೆ: ಇಬ್ಬರು ಯೋಧರು, ಪೊಲೀಸರಿಗೆ ಗಾಯ
ADVERTISEMENT

ಕಾಶ್ಮೀರ | ಗಡಿಯಲ್ಲಿ ಒಳನುಸುಳುವಿಕೆ ಯತ್ನ ವಿಫಲ; ಇಬ್ಬರು ಉಗ್ರರ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ನೌಶೇರಾ ವಲಯದ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಪಾಕಿಸ್ತಾನದ ಕಡೆಯಿಂದ ಒಳನುಸುಳುವ ಯತ್ನವನ್ನು ವಿಫಲಗೊಳಿಸಿರುವ ಭದ್ರತಾ ಪಡೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 9 ಸೆಪ್ಟೆಂಬರ್ 2024, 2:34 IST
ಕಾಶ್ಮೀರ | ಗಡಿಯಲ್ಲಿ ಒಳನುಸುಳುವಿಕೆ ಯತ್ನ ವಿಫಲ; ಇಬ್ಬರು ಉಗ್ರರ ಹತ್ಯೆ

ಪುಲ್ವಾಮಾದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸೋಮವಾರ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 3 ಜೂನ್ 2024, 11:19 IST
 ಪುಲ್ವಾಮಾದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ

ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಎನ್‌ಕೌಂಟರ್‌: ಐವರು ಭಯೋತ್ಪಾದಕರ ಹತ್ಯೆ

ಪಾಕಿಸ್ತಾನದ ಪ್ರಕ್ಷುಬ್ಧ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಘರ್ಷಣೆಯಲ್ಲಿ ಐವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನ ಸೇನೆ ಭಾನುವಾರ ತಿಳಿಸಿದೆ.
Last Updated 31 ಡಿಸೆಂಬರ್ 2023, 11:07 IST
ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಎನ್‌ಕೌಂಟರ್‌: ಐವರು  ಭಯೋತ್ಪಾದಕರ ಹತ್ಯೆ
ADVERTISEMENT
ADVERTISEMENT
ADVERTISEMENT