IND vs SA Test: ಬೂಮ್ರಾ ಬೌಲಿಂಗ್ ಬೆರಗು; ಸಾಧಾರಣ ಮೊತ್ತಕ್ಕೆ ಕುಸಿದ ದ.ಆಫ್ರಿಕಾ
Jasprit Bumrah: ಕೋಲ್ಕತ್ತ: ಆತಿಥೇಯ ಭಾರತ ವಿರುದ್ಧ ನಡೆಯುತ್ತಿರುವ ಪ್ರಥಮ ಟೆಸ್ಟ್ ಪಂದ್ಯದ ಮೊದಲ ದಿನದಾಟದ ಮೂರನೇ ಅವಧಿಯಲ್ಲಿ ದಕ್ಷಿಣ ಆಫ್ರಿಕಾ 55 ಓವರ್ಗಳಲ್ಲಿ 159 ರನ್ಗಳಿಗೆ ಆಲೌಟ್ ಆಯಿತು. ಭಾರತದ ಪರ ಜಸ್ಪ್ರೀತ್ ಬುಮ್ರಾ 5 ವಿಕೆಟ್ ಪಡೆದು ಮಿಂಚಿದರುLast Updated 15 ನವೆಂಬರ್ 2025, 0:28 IST