ಸೋಮವಾರ, 15 ಡಿಸೆಂಬರ್ 2025
×
ADVERTISEMENT

TET

ADVERTISEMENT

ಕಲಬುರಗಿ | ಶಿಕ್ಷಕರ ಅರ್ಹತಾ ಪರೀಕ್ಷೆ: 1,237 ಅಭ್ಯರ್ಥಿಗಳು ಗೈರು

Teacher Exam Attendance: ಜಿಲ್ಲೆಯ 67 ಪರೀಕ್ಷಾ ಕೇಂದ್ರಗಳಲ್ಲಿ ಭಾನುವಾರ ಶಿಕ್ಷಕರ ಅರ್ಹತಾ ಪರೀಕ್ಷೆ ಸುಸೂತ್ರವಾಗಿ ನಡೆಯಿತು. ಒಟ್ಟು ಎರಡು ಅವಧಿಯಲ್ಲಿ ಪರೀಕ್ಷೆ ನಡೆದಿದ್ದು, ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 24,124 ಅಭ್ಯರ್ಥಿಗಳಲ್ಲಿ 1,237 ಜನ ಗೈರಾದರು. 22,887 ಅಭ್ಯರ್ಥಿಗಳು ಪರೀಕ್ಷೆ ಬರೆದರು
Last Updated 8 ಡಿಸೆಂಬರ್ 2025, 6:01 IST
ಕಲಬುರಗಿ | ಶಿಕ್ಷಕರ ಅರ್ಹತಾ ಪರೀಕ್ಷೆ: 1,237 ಅಭ್ಯರ್ಥಿಗಳು ಗೈರು

ಕಾರವಾರ: ಶಿಕ್ಷಕರ ಅರ್ಹತಾ ಪರೀಕ್ಷೆ ಸುಗಮ

Teacher Exam Update: ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಉತ್ತರ ಕನ್ನಡ ಜಿಲ್ಲೆಯ ಎರಡೂ ಶೈಕ್ಷಣಿಕ ಜಿಲ್ಲೆಗಳ 19 ಕೇಂದ್ರಗಳಲ್ಲಿ ಭಾನುವಾರ ಸುಗಮವಾಗಿ ನಡೆಯಿತು.
Last Updated 8 ಡಿಸೆಂಬರ್ 2025, 3:17 IST
ಕಾರವಾರ: ಶಿಕ್ಷಕರ ಅರ್ಹತಾ ಪರೀಕ್ಷೆ ಸುಗಮ

ಬೆಳಗಾವಿ ಜಿಲ್ಲೆಯಲ್ಲಿ ಸುಗಮವಾಗಿ ನಡೆದ ಟಿಇಟಿ

Teacher Eligibility Test: ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ ಭಾನುವಾರ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಸುಗಮವಾಗಿ ನಡೆಯಿತು. ಇದಕ್ಕಾಗಿ 37 ಪರೀಕ್ಷಾ ಕೇಂದ್ರ ಗುರುತಿಸಲಾಗಿತ್ತು. ಬೆಳಿಗ್ಗೆ ಮತ್ತು ಮಧ್ಯಾಹ್ನ ಎರಡು ಪರೀಕ್ಷೆಗಳು ನಡೆದವು.
Last Updated 7 ಡಿಸೆಂಬರ್ 2025, 12:45 IST
ಬೆಳಗಾವಿ ಜಿಲ್ಲೆಯಲ್ಲಿ ಸುಗಮವಾಗಿ ನಡೆದ ಟಿಇಟಿ

ಬಾಗಲಕೋಟೆ | ಪಾರದರ್ಶಕ ಟಿಇಟಿ ಪರೀಕ್ಷೆ: ಸಂಗಪ್ಪ

Bagalkote Updates: ಬಾಗಲಕೋಟೆ ಜಿಲ್ಲೆಯಿಂದ ಸುದ್ದಿಗಳು, ಪ್ರಮುಖ ಘಟನೆಗಳು ಮತ್ತು ಸ್ಥಳೀಯ ಘಟನೆಗಳ ಮಾಹಿತಿ ಇಲ್ಲಿ ನೀಡಲಾಗಿದೆ. ಜಿಲ್ಲೆಯಲ್ಲಿ ಬೆಳೆಯು, ಕೃಷಿ, ಕಾರ್ಯಕ್ರಮಗಳು ಹಾಗೂ ಸಾಮಾಜಿಕ ವಿಷಯಗಳ ವಿವರಗಳು ಲಭ್ಯ
Last Updated 3 ಡಿಸೆಂಬರ್ 2025, 6:33 IST
ಬಾಗಲಕೋಟೆ | ಪಾರದರ್ಶಕ ಟಿಇಟಿ ಪರೀಕ್ಷೆ: ಸಂಗಪ್ಪ

ದೆಹಲಿ: ಟಿಇಟಿ ಕಡ್ಡಾಯ ವಿರೋಧಿಸಿ ಇಂದು ಪ್ರತಿಭಟನೆ

Teacher Qualification: ಬೆಂಗಳೂರು: ಹಾಲಿ ಕೆಲಸ ಮಾಡುತ್ತಿರುವ ಪ್ರಾಥಮಿಕ ಶಾಲಾ ಶಿಕ್ಷಕರಿಗೂ ಟಿಇಟಿ ಅರ್ಹತೆ ಕಡ್ಡಾಯಗೊಳಿಸಿರುವುದನ್ನು ವಿರೋಧಿಸಿ ಅಖಿಲ ಭಾರತ ಪ್ರಾಥಮಿಕ ಶಾಲಾ ಶಿಕ್ಷಕರ ಫೆಡರೇಷನ್‌ ನ.24ರಂದು ದೆಹಲಿಯ ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ
Last Updated 23 ನವೆಂಬರ್ 2025, 20:38 IST
ದೆಹಲಿ: ಟಿಇಟಿ ಕಡ್ಡಾಯ ವಿರೋಧಿಸಿ ಇಂದು ಪ್ರತಿಭಟನೆ

ಹಾಲಿ ಪ್ರಾಥಮಿಕ ಶಾಲಾ ಶಿಕ್ಷಕರಿಗೂ ಟಿಇಟಿ ಕಡ್ಡಾಯ ವಿರೋಧಿಸಿ ಇಂದು ಪ್ರತಿಭಟನೆ

ಹಾಲಿ ಕೆಲಸ ಮಾಡುತ್ತಿರುವ ಪ್ರಾಥಮಿಕ ಶಾಲಾ ಶಿಕ್ಷಕರಿಗೂ ಟಿಇಟಿ ಅರ್ಹತೆ ಕಡ್ಡಾಯಗೊಳಿಸಿರುವುದನ್ನು ವಿರೋಧಿಸಿ ಅಖಿಲ ಭಾರತ ಪ್ರಾಥಮಿಕ ಶಾಲಾ ಶಿಕ್ಷಕರ ಫೆಡರೇಷನ್‌ ನ.24ರಂದು ದೆಹಲಿಯ ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ.
Last Updated 23 ನವೆಂಬರ್ 2025, 20:22 IST
ಹಾಲಿ ಪ್ರಾಥಮಿಕ ಶಾಲಾ ಶಿಕ್ಷಕರಿಗೂ ಟಿಇಟಿ ಕಡ್ಡಾಯ ವಿರೋಧಿಸಿ ಇಂದು ಪ್ರತಿಭಟನೆ

ಟಿಇಟಿ: 23ರಿಂದ ಅರ್ಜಿ ಸಲ್ಲಿಕೆ

TET Application Dates: ‘ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ)’ ಡಿಸೆಂಬರ್‌ 7ರಂದು ನಡೆಯಲಿದ್ದು, ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅ.23 ರಿಂದ ನ.9ರವರೆಗೆ ಅರ್ಜಿ ಸಲ್ಲಿಸಬಹುದು. ಮಾಹಿತಿಗೆ ಇಲಾಖೆಯ ವೆಬ್‌ಸೈಟ್‌ನಲ್ಲಿ ಸೂಚನೆಗಳನ್ನು ಪರಿಶೀಲಿಸಿ.
Last Updated 18 ಅಕ್ಟೋಬರ್ 2025, 14:32 IST
ಟಿಇಟಿ: 23ರಿಂದ ಅರ್ಜಿ ಸಲ್ಲಿಕೆ
ADVERTISEMENT

ಟಿಇಟಿ 2024: ರಾಜ್ಯದಲ್ಲಿ ಸುಗಮವಾಗಿ ನಡೆದ ಪರೀಕ್ಷೆ

ರಾಜ್ಯದ ವಿವಿಧ ಕೇಂದ್ರಗಳಲ್ಲಿ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ)– 2024 ಭಾನುವಾರ ಸುಗಮವಾಗಿ ನಡೆಯಿತು. ಬೆಳಿಗ್ಗೆ ಮತ್ತು ಮಧ್ಯಾಹ್ನ ಪರೀಕ್ಷೆ ನಡೆದವು.
Last Updated 30 ಜೂನ್ 2024, 16:02 IST
ಟಿಇಟಿ 2024: ರಾಜ್ಯದಲ್ಲಿ ಸುಗಮವಾಗಿ ನಡೆದ ಪರೀಕ್ಷೆ

ಟಿಇಟಿ: ಮೇ 15ರವರೆಗೆ ಅರ್ಜಿ ಸಲ್ಲಿಕೆ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ‘ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ (ಟಿಇಟಿ)‘ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಮೇ 15 ಕೊನೆಯ ದಿನ.
Last Updated 15 ಏಪ್ರಿಲ್ 2024, 16:00 IST
ಟಿಇಟಿ: ಮೇ 15ರವರೆಗೆ ಅರ್ಜಿ ಸಲ್ಲಿಕೆ

ಟಿಇಟಿ ಪ್ರಶ್ನೆ ಪತ್ರಿಕೆಯಲ್ಲಿ ಅವಹೇಳನಕಾರಿ ಪದ ಬಳಕೆ: ಕಠಿಣ ಕ್ರಮಕ್ಕೆ ಆಗ್ರಹ

‘ಕ್ಷೌರಿಕ ಸಮಾಜಕ್ಕೆ ಅವಮಾನ ಆಗುವಂತಹ ಪದವನ್ನು ಟಿಇಟಿ ಪ್ರಶ್ನೆ ಪತ್ರಿಕೆಯಲ್ಲಿ ಬಳಸಲಾಗಿದೆ. ಇದು ಖಂಡನೀಯ. ರಾಜ್ಯ ಸರ್ಕಾರ ಕೂಡಲೇ ಈ ಬಗ್ಗೆ ಕ್ಷಮೆ ಕೇಳಬೇಕು ಮತ್ತು ತಪ್ಪೆಸಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳ ಬೇಕು’ ಎಂದು ಅಖಿಲ ಕರ್ನಾಟಕ ಹಡಪದ ಅಪ್ಪಣ್ಣ ಸಮಾಜದ ರಾಜ್ಯ ಘಟಕದ ಅಧ್ಯಕ್ಷ ಸಿದ್ಧಪ್ಪ ಹಡಪದ ಒತ್ತಾಯಿಸಿದರು.
Last Updated 8 ನವೆಂಬರ್ 2022, 19:38 IST
ಟಿಇಟಿ ಪ್ರಶ್ನೆ ಪತ್ರಿಕೆಯಲ್ಲಿ ಅವಹೇಳನಕಾರಿ ಪದ ಬಳಕೆ: ಕಠಿಣ ಕ್ರಮಕ್ಕೆ ಆಗ್ರಹ
ADVERTISEMENT
ADVERTISEMENT
ADVERTISEMENT