Op Sindoor | ಠಾಕ್ರೆ ಜೀವಂತವಾಗಿದ್ದರೆ ಮೋದಿಯನ್ನು ಅಪ್ಪಿಕೊಳ್ಳುತ್ತಿದ್ದರು: ಶಾ
Operation Sindoor: ಬಾಳಾಸಾಹೇಬ್ ಠಾಕ್ರೆ ಅವರು ಜೀವಂತವಾಗಿದ್ದಿದ್ದರೆ, ಪಾಕಿಸ್ತಾನದ ವಿರುದ್ಧ ಭಾರತದ ಸಶಸ್ತ್ರ ಪಡೆಗಳು ನಡೆಸಿದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯ ಯಶಸ್ಸಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಪ್ಪಿಕೊಂಡು ಶ್ಲಾಘಿಸುತ್ತಿದ್ದರು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.Last Updated 26 ಮೇ 2025, 13:43 IST